ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆ(ಎಂಎಸ್‌ಎಂಇ)ಗಳಿಗೆ ಘೋಷಿಸಿರುವ ತುರ್ತು ಸಾಲ ಖಾತರಿ ಯೋಜನೆಯನ್ನು ಕೇಂದ್ರ ಸರ್ಕಾರ ನವೆಂಬರ್ 30ರವರೆಗೆ ವಿಸ್ತರಿಸಿದೆ. 3 ಲಕ್ಷ ಕೋಟಿ ರೂ. ಗುರಿ ತಲುಪಲು ಆಗದಿರುವುದರಿಂದ ಯೋಜನೆಯ ಅವಧಿಯನ್ನು ವಿಸ್ತರಿಸಲಾಗಿದೆ. ಯೋಜನೆಯನ್ನು ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಆರಂಭಿಸಲಾಗಿದೆ.
Courtesyg: Google (photo)