ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಜ.4ರಂದು ನಡೆದ ಏಳನೇ ಸುತ್ತಿನ ಮಾತುಕತೆ ಫಲಿಸಲ್ಲಿಲ್ಲ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಸುಧಾರಣೆಯ ಮೂರು ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಯನ್ನು ರೈತರು ಪುನರುಚ್ಚರಿಸಿದ್ದಾರೆ. ಕಾಯ್ದೆಗಳನ್ನು ಕೈಬಿಡಲು ಸರ್ಕಾರ ಒಪ್ಪಿಲ್ಲ. ಮುಂದಿನ ಮಾತುಕತೆ ಜ.8 ರಂದು ನಡೆಯಲಿದೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.
Courtesyg: Google (photo)