ರಾಜ್ಯದಲ್ಲಿ ಶೇ. 60 ರಷ್ಟು ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರು ಪರೀಕ್ಷೆಗೆ ನಿರಾಕರಿಸುತ್ತಿದ್ದಾರೆ. ಆರು ಆಯ್ದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಮಸ್ಯೆ ವ್ಯಾಪಿಸಿದೆ ಎಂದು ಹೇಳಿದ್ದಾರೆ. ತುಮಕೂರಿನಲ್ಲಿ ಶೇ.40, ಹಾಸನ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇ.10 ಜನರು ಪರೀಕ್ಷೆಗೊಳಪಡಲು ಸಿದ್ಧರಿಲ್ಲ.
-Courtesyg: Google