ಕೋವಿಡ್ ಸೋಂಕು ಬಳಿಕ 7 ತಿಂಗಳಲ್ಲಿ 33,000 ಟನ್ ಜೈವಿಕ-ವೈದ್ಯ ತ್ಯಾಜ್ಯ ಉತ್ಪತ್ತಿಯಾಗಿದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ) ತಿಳಿಸಿದೆ. ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಮಾಣದ 3,587ಟನ್‌ತ್ಯಾಜ್ಯ ಉತ್ಪತ್ತಿಯಾಗಿದೆ. ಅಕ್ಟೋಬರ್‌ನಲ್ಲಿ ಗರಿಷ್ಠ ಪ್ರಮಾಣ, 5,500ಟನ್‌ದತ್ಯಾಜ್ಯಉತ್ಪತ್ತಿಯಾಗಿದೆ.
Courtesyg: Google (photo)