ಟಿ.ವಿ., ರೆಫ್ರಿಜರೇಟರ್ ಬೆಲೆ ಹೆಚ್ಚಳ?

ಎಲ್‌ಇಡಿ ಟಿ.ವಿ., ರೆಫ್ರಿಜರೇಟರ್, ವಾಷಿಂಗ್ ಮಷಿನ್ ಬೆಲೆ ಜನವರಿಯಿಂದ ಶೇ. 10ರಷ್ಟು ಹೆಚ್ಚುವ ಸಾಧ್ಯತೆ ಇದೆ. ತಯಾರಿಕೆಯಲ್ಲಿ ಬಳಸುವ ವಸ್ತುಗಳ ಬೆಲೆ ಹಾಗೂ ಸಾಗಣೆ ವೆಚ್ಚದಲ್ಲಿ ಹೆಚ್ಚಳದಿಂದ  ಬೆಲೆ ಹೆಚ್ಚ¼ದÀ ಸಾಧ್ಯತೆ ಇದೆ. ಶೀಘ್ರದಲ್ಲೇ ಬೆಲೆ ಹೆಚ್ಚಳ ಆಗಲಿದೆ ಎಂದು ಎಲ್‌ಜಿ, ಪ್ಯಾನಾಸೋನಿಕ್ ಮತ್ತು ಥಾಮ್ಸನ್ ಹೇಳಿವೆ. ಬೆಲೆ ಹೆಚ್ಚಳದ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಆದರೆ, ಬೆಲೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಸೋನಿ ಕಂಪನಿ ತಿಳಿಸಿವೆ.

Courtesyg: Google (photo)

Journalist,Translator,avid bibliophile

Leave a Reply

Your email address will not be published. Required fields are marked *

Back To Top