ದೇಶದ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆಯು ಡಿ.೦6ರಂದು ಲೀಟರ್ಗೆ 28 ಪೈಸೆ, ಡೀಸೆಲ್ ಬೆಲೆಯು ಲೀಟರ್ಗೆ 29ಪೈಸೆ ಹೆಚ್ಚಳವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಳವಾಗುತ್ತಿರುವುದರ ಪರಿಣಾಮವಾಗಿ, ದೇಶಿ ಮಾರುಕಟ್ಟೆಯಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ.
Courtesyg: Google (photo)