ಭಿನ್ನಮತ-‌ ಟಿ.ಎಂ.ಕೃಷ್ಣ ಅವರ ಆಯ್ದ ಲೇಖನಗಳು

ಕಲಾವಿದ ಮತ್ತು ಸಾಮಾಜಿಕ ಕಾರ್ಯಕರ್ತ ಟಿ.ಎಂ.ಕೃಷ್ಣ ಕರ್ನಾಟಕ ಸಂಗೀತ ಕ್ಷೇತ್ರದ ಬಹುದೊಡ್ಡ ಹೆಸರು. ಸಂಗೀತದಲ್ಲಿ ಮಾತ್ರವಲ್ಲದೆ, ಸಾಮಾಜಿಕ ಅಸಮಾನತೆಗಳ ನಿವಾರಣೆ ಬಗ್ಗೆಯೂ ಮಾತನ್ನಾಡುವ ಮತ್ತು ಕ್ರಿಯಾಶೀಲರಾಗಿರುವ ಅವರು ಸಂಗೀತವನ್ನು ಕಛೇರಿಗೆ ಸೀಮಿತವಾಗಿಸದೆ ಸಾರ್ವಜನಿಕ ಸ್ಥಳಗಳಿಗೂ ತಂದವರು. ಅವರ ವಿಚಾರಧಾರೆಗಳನ್ನುಳ್ಳ ಹೊತ್ತಗೆ.

ಅಮರ ಹೊಳೆಗದ್ದೆ, ಉಂಡಾಡಿ ಸಂತೋಷ್‌, ಡಾ.ಆರ್‌. ನಾಗಭೂಷಣ, ಡಾ.ಕವಿತಾ, ಎಸ್.ಬಿ.ಪ್ರಸಾದ್‌,ಡಾ.ನೇತ್ರಾವತಿ, ಡಾ.ಸುಷ್ಮಾ ಕಶ್ಯಪ್‌,ಎಚ್.ಕೆ.ಶರತ್‌, ಶಶಾಂಕ್‌ ಎಸ್.‌ ಆರ್.‌,ಡಾ.ಕಾವ್ಯಶ್ರೀ ಎಚ್.‌, ಗೀತಾ ಬಣಕಾರ್‌, ಡಾ.ಸಂತೋಷ್‌ ನಾಯಕ್‌, ಡಾ.ಸವಿತಾ ಬಿ.ಸಿ. ಮತ್ತಿತರರು ಅನುವಾದಿಸಿದ ಲೇಖನಗಳ ಗುಚ್ಚ.

 

ಪುಟ ಸಂಖ್ಯೆ: 108+4 ಬೆಲೆ: ರೂ 150

Journalist,Translator,avid bibliophile

Leave a Reply

Your email address will not be published. Required fields are marked *

Back To Top