ಚನ್ನಪಟ್ಟಣ ತಾಲೂಕಿನ ಮುದಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ೨೦೧೯-೨೦ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆ.೨೭ರಂದು ನಡೆಯಿತು. ಮುಖ್ಯ ಅತಿಥಿ ಬಮೂಲ್ ನಿರ್ದೇಶಕ ಎಚ್. ಸಿ. ಜಯಮುತ್ತು ಉತ್ಪಾದಕರಿಗೆ ಒಕ್ಕೂಟದ ವತಿಯಿಂದ ನೀಡುವ ಸವಲತ್ತುಗಳ ಮಾಹಿತಿ ನೀಡಿದರು.ಗುಣಮಟ್ಟದ ಹಾಲು ಪೂರೈಸಿ ಸಂಘವನ್ನು ಏಳಿಗೆಗೆ ಕೊಂಡೊಯ್ಯಬೇಕೆಂದು ಮನವಿ ಮಾಡಿದರು. ಸಂಘ ೧೩,೫೮.೯೯೦ ರೂ. ನಿವ್ವಳ ಲಾಭ ಗಳಿಸಿರುವುದಕ್ಕೆ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದರು. ಸಂಘದ ಅಧ್ಯಕ್ಷ ಎಂ.ಅರ್ಕೇಶ್, ಉಪ ವ್ಯವಸ್ಥಾಪಕ ಕೆಂಪರಾಜು, ಕೃಷಿ ಅಧಿಕಾರಿ ಜಿತೇಂದ್ರಕುಮಾರ್, ಆಡಳಿತ ಮಂಡಳಿ ನಿರ್ದೇಶಕರಾದ ರಾಜಲಕ್ಷ್ಮಿ, ಪ್ರಕಾಶ್, ಕೃಷ್ಣ, ಶೇಖರ್, ಯೋಗೇಶ್, ಎಂ.ಪುಟ್ಟಸ್ವಾಮಿ. ಕೃಷ್ಣ, ಸುಕನ್ಯಾ. ಪವಿತ್ರ, ಎಂ.ಎಲ್.ಭಾಗ್ಯ, ಅನುಸೂಯ, ಮುಖ್ಯ ಕಾರ್ಯನಿರ್ವಾಹಕ ಪಿ. ಶಿವಕುಮಾರ್, ಸಿಬ್ಬಂದಿ ವರ್ಗದವರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಚನ್ನಪಟ್ಟಣ ತಾಲೂಕಿನ ಮುದಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ೨೦೧೯-೨೦ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆ.೨೭ರಂದು ನಡೆಯಿತು. ಮುಖ್ಯ ಅತಿಥಿ ಬಮೂಲ್ ನಿರ್ದೇಶಕ ಎಚ್. ಸಿ. ಜಯಮುತ್ತು ಉತ್ಪಾದಕರಿಗೆ ಒಕ್ಕೂಟದ ವತಿಯಿಂದ ನೀಡುವ ಸವಲತ್ತುಗಳ ಮಾಹಿತಿ ನೀಡಿದರು. ಗುಣಮಟ್ಟದ ಹಾಲು ಪೂರೈಸಿ ಸಂಘವನ್ನು ಏಳಿಗೆಗೆ ಕೊಂಡೊಯ್ಯಬೇಕೆಂದು ಮನವಿ ಮಾಡಿದರು. ಸಂಘ ೧೩,೫೮.೯೯೦ ರೂ. ನಿವ್ವಳ ಲಾಭ ಗಳಿಸಿರುವುದಕ್ಕೆ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದರು. ಸಂಘದ ಅಧ್ಯಕ್ಷ ಎಂ.ಅರ್ಕೇಶ್, ಉಪ ವ್ಯವಸ್ಥಾಪಕ ಕೆಂಪರಾಜು, ಕೃಷಿ ಅಧಿಕಾರಿ ಜಿತೇಂದ್ರಕುಮಾರ್, ಆಡಳಿತ ಮಂಡಳಿ ನಿರ್ದೇಶಕರಾದ ರಾಜಲಕ್ಷ್ಮಿ, ಪ್ರಕಾಶ್, ಕೃಷ್ಣ, ಶೇಖರ್, ಯೋಗೇಶ್, ಎಂ.ಪುಟ್ಟಸ್ವಾಮಿ. ಕೃಷ್ಣ, ಸುಕನ್ಯಾ. ಪವಿತ್ರ, ಎಂ.ಎಲ್.ಭಾಗ್ಯ, ಅನುಸೂಯ, ಮುಖ್ಯ ಕಾರ್ಯನಿರ್ವಾಹಕ ಪಿ. ಶಿವಕುಮಾರ್, ಸಿಬ್ಬಂದಿ ವರ್ಗದವರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.