ಇತ್ತಿಚೆಗಷ್ಟೇ ಲಿಚ್ಚಿ ಹಣ್ಣು ಮಕ್ಕಳ ಸಾವಿಗೆ ಕಾರಣವಾಗಿ ಇನ್ನಿಲ್ಲದ ಸುದ್ದಿಯಾಗಿತ್ತು. ಮೆಥಿಲೀನ್ ಸೈಕ್ಲೋಪ್ರೊಪೈಲ್ ಗ್ಲೆöÊಸೀನ್(ಎಂಸಿಪಿಜಿ) ಏಕೆ ಲಿಚ್ಚಿ ರೂಪದಲ್ಲಿ ಕಾಡಿತ್ತು? ಬಿಹಾರದ ಮುಜಫ್ಫರ್ನಗರ, ವೈಶಾಲಿ, ಶೋಹರ್ ಮತ್ತು ಪೂರ್ವ ಚಂಪಾರಣ್ನಲ್ಲಿ ತೀವ್ರ ಎನ್ಸೆಫಾಲೈಟಿಸ್ ಸಿಂಡ್ರೋಮ್(ಎಇಎಸ್) ಪ್ರತಿ ವರ್ಷ ಬಡ ಮಕ್ಕಳ ಜೀವಹರಣ ಮಾಡುತ್ತಿದೆ. ಇದಕ್ಕೆ ಕಾರಣ ಗೊತ್ತಿದ್ದರೂ, ಎಲ್ಲರೂ ದಿವ್ಯ ಮೌನಕ್ಕೆ ಶರಣಾಗಿದ್ದಾರೆ.
-ಆಗಸ್ಟ್2018 ಸಂಚಿಕೆ-03 ಪುಟ-82