ವಾಟ್ಸ್ಆ್ಯಪ್‌ನಲ್ಲಿ ಕಳಿಸಿದ ಸಂದೇಶಗಳು ಏಳು ದಿನಗಳಲ್ಲಿ ಕಣ್ಮರೆಯಾಗುವ ವ್ಯವಸ್ಥೆಯನ್ನು ಪರಿಚಯಿಸಿರುವುದಾಗಿ ವಾಟ್ಸ್ಆ್ಯಪ್ ಹೇಳಿದೆ. ವೈಯಕ್ತಿಕವಾಗಿ ಚಾಟ್ ಮಾಡುವಾಗ ಸಂದೇಶ ಕಣ್ಮರೆ ಆಯ್ಕೆಯನ್ನು ಯಾರು ಬೇಕಾದರೂ ಬಳಸುವ ಇಲ್ಲವೇ ಬಳಸದೇ ಇರುವಂತೆ ಮಾಡಿಕೊಳ್ಳಬಹುದು. ಆದರೆ, ಗ್ರೂಪ್‌ಗಳಲ್ಲಿ ಅಡ್ಮಿನ್ ಮಾತ್ರ ಅದರ ಮೇಲೆ ನಿಯಂತ್ರಣ ಹೊಂದಿರುತ್ತಾರೆ. ಫೋನ್‌ಗಳಲ್ಲಿ ಉಳಿದ ವಾಟ್ಸ್ಆ್ಯಪ್ ಸಂದೇಶ-ಚಿತ್ರ ಇತ್ಯಾದಿಯನ್ನು ಗುರುತಿಸಲು ಮತ್ತು ಏಕಕಾಲಕ್ಕೆ ಹಲವನ್ನು ತೆಗೆದುಹಾಕುವ ಸೌಲಭ್ಯ ಈ ವಾರದಿಂದಲೇ ಜಾರಿಗೆ ಬರಲಿದೆ.
Courtesyg: Google (photo)