ವುಹಾನ್: ವೈರಸ್ ಮೂಲ ಇನ್ನೂ ನಿಗೂಢ

ಚೀನಾದ ವುಹಾನ್‌ನಲ್ಲಿ ಕೋವಿಡ್‌ಗೆ ಮೊದಲ ಬಲಿ ಸಂಭವಿಸಿ ಒಂದು ವರ್ಷವಾಗಿದ್ದು, ವೈರಸ್‌ನ ಮೂಲ ಕುರಿತ ನಿಖರ ಉತ್ತರ ಸಿಕ್ಕಿಲ್ಲ. ವುಹಾನಿನ ಮಾಂಸದ ಮಾರ್ಕೆಟ್‌ಗೆ ಹೋಗುತ್ತಿದ್ದ 61ರ ಹರೆಯದ ವ್ಯಕ್ತಿ ಕಳೆದ ಜ.೧೧ರಂದು ಮೃತಪಟ್ಟಿದ್ದರು. ಆನಂತರ ವೈರಸ್ ಜಗತ್ತನ್ನೇ ವ್ಯಾಪಿಸಿದೆ. ರೂಪಾಂತರಗೊAಡು ಪ್ರಪಂಚವನ್ನು ನಡುಗಿಸಿದೆ. ಕೊರೊನಾ ವೈರಸ್ ಕಾಣಿಸಿಕೊಂಡ ಬಗೆ, ಪ್ರಸರಣ, ತಡೆಗಟ್ಟುವ ವಿಧಾನ ಕುರಿತು ಚೀನಾ ಗೋಪ್ಯತೆ ಕಾಪಾಡಿಕೊಂಡಿದೆ. ಯಾವುದೇ ಮಾಹಿತಿ ನೀಡುತ್ತಿಲ್ಲ. ವೈರಸ್ ಮೂಲದ ಪ್ರಶ್ನೆ ವಿಜ್ಞಾನ ಜಗತ್ತಿಗೆ ಕಬ್ಬಿಣ ಕಡಲೆಯಾಗೇ ಉಳಿದಿದೆ.

Courtesyg: Google (photo)

Journalist,Translator,avid bibliophile

Leave a Reply

Your email address will not be published. Required fields are marked *

Back To Top