ವೈದ್ಯರ ಭತ್ಯೆ ಪರಿಷ್ಕರಣೆ

ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಮಾದರಿಯಲ್ಲಿ ವೈದ್ಯರ ವಿಶೇಷ ಭತ್ಯೆಯನ್ನು ಸೆ.1 ರಿಂದ ಪೂರ್ವಾನ್ವಯವಾಗುವಂತೆ ಪರಿಷ್ಕರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. 25 ವರ್ಷಕ್ಕಿಂತ ಅಧಿಕ ಅವಧಿ ಸೇವೆ ಸಲ್ಲಿಸಿದ ಸೂಪರ್ ಸ್ಪೆಷಾಲಿಟಿ ವೈದ್ಯರ ಮಾಸಿಕ ಭತ್ಯೆಯನ್ನು ೫೮ ಸಾವಿರದಿಂದ1.03 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

Courtesyg: Google (photo)

Journalist,Translator,avid bibliophile

Leave a Reply

Your email address will not be published. Required fields are marked *

Back To Top