ವೇದಾಂತ ಲಿಮಿಟೆಡ್ ಕಂಪನಿಯು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ (ಬಿಪಿಸಿಎಲ್) ಕೇಂದ್ರ ಸರ್ಕಾರ ಹೊಂದಿರುವ ಷೇರುಗಳನ್ನು ಖರೀದಿಸಲು ಆಸಕ್ತಿ ತೋರಿಸಿದೆ. ಕೇಂದ್ರ ಸರ್ಕಾರವು ಬಿಪಿಸಿಎಲ್ನಲ್ಲಿ ಹೊಂದಿರುವ ಶೇ.58.98 ರಷ್ಟು ಷೇರುಗಳನ್ನು ಮಾರಾಟ ಮಾಡಲು ನಿರ್ಧಾರ ಮಾಡಿದೆ.
Courtesyg: Google (photo)