ಜಗತ್ತಿನ ೧೦ ಅತಿ ಮುಖ್ಯ ಸಿನೆಮಾ ನಿರ್ದೇಶಕರಲ್ಲಿ ಒಬ್ಬರಾದ ಸತ್ಯಜಿತ್ ರೇ ಕುರಿತ ಲೇಖನಗಳ ಗುಚ್ಚ. ರಾಘವನ್ ಚಕ್ರವರ್ತಿ, ಅರ್ಪಣ ಎಚ್. ಎಸ್.,ಎಂ.ಕೆ. ರಾಘವೇಂದ್ರ, ಪ್ರೊ.ಶಿವಲಿಂಗಸ್ವಾಮಿ, ಗೌತಮ್ ಜ್ಯೋತ್ಸ್ನ, ಬಾಬು ಸುಬ್ರಮಣಿಯನ್, ಪರಮೇಶ್ವರ ಗುರುಸ್ವಾಮಿ, ಸಿ.ಎಸ್. ವೆಂಕಿಟೇಶ್ವರನ್, ಸುಹ್ರಿದ್ ಶಂಕರ್ ಚಟ್ಟೋಪಾಧ್ಯಾಯ, ಆದಿತ್ಯ ಶ್ರೀಕೃಷ್ಣ, ಮೇರಿ ಸೇಟನ್, ಶ್ರುತಿ ತಲನೇರಿ, ಫಿರೋಜ್ ರಂಗೂನ್ವಾಲಾ, ಮುರುಳೀಧರ ಖಜಾನೆ, ಆಂಡ್ರ್ಯೂ ರಾಬಿನ್ಸನ್, ಚಿದಾನಂದ ದಾಸ್ ಗುಪ್ತಾ ಮತ್ತಿತರ ಲೇಖನಗಳನ್ನು ಒಳಗೊಂಡಿದೆ. ಸಂಚಿಕೆಯನ್ನು ಡಾ. ಹರೀಶ್ ಎಂ.ಜಿ. ಸಂಪಾದಿಸಿದ್ದಾರೆ.
ಪುಟ ಸಂಖ್ಯೆ:120+4 ಬೆಲೆ:ರೂ.200