ಹಿಮನದಿ ದುರಂತ : ಮುಂದುವರೆದ ಕಾರ್ಯಚರಣೆ

ಉತ್ತರಾಖಂಡದಲ್ಲಿ ಭಾನುವಾರ ಸಂಭವಿಸಿದ ಹಿಮನದಿ ದುರಂತದ ನಂತರ ಕೇಂದ್ರದ ವಿಪತ್ತು ನಿರ್ವಹಣಾ ಪಡೆಗಳಾದ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಭೊಸೇನಾ ಮತ್ತು ವಾಯು ಸೇನಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾದಲ್ಲಿ ತೊಡಗಿವೆ.

ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ಲಾನೆಟ್‌ನಲ್ಲಿ ಕೆಲಸ ಮಾಡುತ್ತಿದ 148 ಕಾರ್ಮಿಕರು ಸೇರಿ ರಿಷಿಗಂಗದಲ್ಲಿ 22 ಜನರು ಕಾಣೆಯಾಗಿದ್ದಾರೆ. ಇನ್ನೂ 30 ಮಂದಿ ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ. ಈ ಘಟನೆ ನಡೆದ ಬಳಿಕ ಜೋಷಿಮಠ ಪ್ರದೇಶದ ಸುತ್ತಮುತ್ತಲಿನ 13 ಹಳ್ಳಿಗಳಿಗೆ ಸಂಪರ್ಕ ಕಡಿತವಾಗಿದೆ. ಇದರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ, ಪ್ರವಾಹದಿಂದಾಗಿ ರಕ್ಷಣಾ ಕಾರ್ಯಕ್ಕೂ ತೊಂದರೆಯಾಗಿದೆ ಎಂದು ರಕ್ಷಣಾ ಸಿಬ್ಬಂದಿಯ ಅಧಿಕಾರಿಗಳು ತಿಳಿಸಿದ್ದಾರೆ.

Journalist,Translator,avid bibliophile

Leave a Reply

Your email address will not be published. Required fields are marked *

Back To Top