ರೂಪಾಂತರಗೊAಡಿರುವ ಕೊರೊನಾ ವೈರಸ್ನ ಸೋಂಕಿನ ವಿರುದ್ಧವೂ ಕೋವ್ಯಾಕ್ಸಿನ್ ಪರಿಣಾಮಕಾರಿ ಎಂದು ಭಾರತ್ ಬಯೋಟೆಕ್ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲಾ ಹೇಳಿದ್ದಾರೆ. ಕೊರೊನಾ ವೈರಸ್ ಹಲವು ಬಾರಿ ರೂಪಾಂತರಗೊಳ್ಳಲಿದೆ ಎನ್ನಲಾಗುತ್ತಿದೆ. ಯಾವುದೇ ರೂಪ ಪಡೆದರೂ, ಕೋವ್ಯಾಕ್ಸಿನ್ ರಕ್ಷಣೆ ಒದಗಿಸಲಿದೆ ಎಂದು ಸಿಎಸ್ಐಆರ್ ಮತ್ತು ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಆಯೋಜಿಸಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಹೇಳಿದರು.
ತುರ್ತು ಸಂದರ್ಭಗಳಲ್ಲಿ ಲಸಿಕೆಯನ್ನು ಬಳಸಲು ಅನುಮತಿ ನೀಡುವಂತೆ ಸಂಬAಧಿಸಿದ ಇಲಾಖೆ, ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಲಸಿಕೆಯ ಮೂರನೇ ಹಂತದ ಪ್ರಯೋಗಾರ್ಥ ಪರೀಕ್ಷೆ ಪ್ರಗತಿಯಲ್ಲಿದೆ. 20.000 ಸ್ವಯಂಸೇವಕರು ಇದರಲ್ಲಿ ಪಾಲ್ಗೊಂಡಿದ್ದಾರೆ ಎಂದರು.
Courtesyg: Google (photo)