ನವೆಂಬರ್ ತಿಂಗಳಲ್ಲಿ 1.04 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಆದಾಯ ಸಂಗ್ರಹಆಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಅಕ್ಟೋಬರ್ನಲ್ಲಿ 1.05 ಲಕ್ಷ ಕೋಟಿ ರೂ.ಆದಾಯ ಸಂಗ್ರಹವಾಗಿತ್ತು. ಪ್ರಸ್ತುತ ಹಣಕಾಸು ವರ್ಷದಲ್ಲಿ ಎರಡು ತಿಂಗಳಿನಿಂದ ಸತತವಾಗಿ ಒಂದು ಲಕ್ಷ ಕೋಟಿ ರೂ.ಗಿಂತ ಅಧಿಕ ಜಿಎಸ್ಟಿ ಸಂಗ್ರಹವಾಗಿದೆ. ಕಳೆದ ಏಪ್ರಿಲ್ ನಲ್ಲಿ ಕೇವಲ 32,172 ಕೋಟಿ ರೂ.ಸಂಗ್ರಹವಾಗಿತು.
Courtesyg: Google (photo)