2015-16ನೇ ಸಾಲಿನ ಕೃಷಿ ಸೆನ್ಸ್ಸ್, ಭೂಮಿಭಜೀಕರಣ ಪ್ರಕ್ರಿಯೆ ಮುಂದುವರಿಕೆ ಮತ್ತು ಭೂ ಹಿಡುವಳಿಯ ಧ್ರುವೀಕರಣವನ್ನು ದೃಢಪಡಿಸಿದೆ. ಭೂ ಹಿಡುವಳಿಯ ಗ್ರಾತ ಕೃಷಿಯಿಂದ ಬರುವ ಆದಾಯದ ಸ್ಥಿರತೆಯನ್ನು ತೀರ್ಮಾನಿಸುವ ನಿರ್ಣಾಯಕ ಅಂಶವಾದ್ಧರಿAದ, ಕೃಷಿ ಕ್ಷೇತ್ರದ ಬಿಕ್ಕಟ್ಟು ಮತ್ತು ಗ್ರಾಮೀಣ ಭಾರತದ ಅಸಮಾಧಾನಕ್ಕೆ ಸೆನ್ಸ್ಸ್ ಪುರಾವೆ ನೀಡುತ್ತದೆ.
– ಜನವರಿ 2019 ಸಂಚಿಕೆ-02 ಪುಟ-67