2004ರಲ್ಲಿ ಬೀಜಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕೆಂಬ ಕಾಯಿಸಿ ಸಿದ್ಧಗೊಂಡಿತು. ೧೯೬೬ರ ಬೀಜ ಕಾಯಿದೆಯನ್ನು ವಜಾಗೊಳಿಸಿ ಅನುಷ್ಠಾನಗೊಂಡ ಈ ಕಾಯಿದೆಯ ಉದ್ದೇಶ-ನಕಲಿ ಬೀಜಗಳ ಮಾರಾಟಕ್ಕೆ ತಡೆ. ದೇಶದೆಲ್ಲೇಡೆಯ ಲಕ್ಷಾಂತರ ರೈತರು ಬೀಜದ ಸಂರಕ್ಷಣೆ ಹಾಗೂ ವಿನಿಮಯ ತಮ್ಮ ಜನ್ಮಸಿದ್ಧ ಹಕ್ಕು ಎಂದು ಘೋಷಿಸಿ, ಪ್ರಾಧಾನಿಗೆ ಮನವಿ ಸಲ್ಲಿಸಿದರು
-ಡಿಸೆಂಬರ್ 2019 ಸಂಚಿಕೆ-07 ಪುಟ-60