Author: Rutha Editor

Journalist,Translator,avid bibliophile

BharatPe to raise up to $200mn equity funding

BharatPe plans to raise $150-200 million in equity funding and around $500 million of debt, in the biggest fund-raise for the payments and alternative lending startup. The company aims to raise the first tranche of about $100 million equity by March, chief executive and co-founder Ashneer Grover said in an interview, adding the debt will […]

Unclaimed deposit in banks near 18,000cr

Close to ₹18,000 crore of unclaimed deposits were lying with banks in calendar year 2019, up from ₹14,307 crore in 2018, showed the data released by the Reserve Bank of India (RBI). Under central bank rules, deposits are classified as unclaimed when they are not operated for 10 years or more. The figures show that […]

Indias Food supply runs on water misuse

The farmer protests near Delhi have brought renewed attention to the agricultural practices of northern India, groundwater use in particular. A new study finds that states where groundwater reserves are at critical levels, such as Punjab, form the major source of cereals for around 76% of India’s population. This puts the country’s food supply in […]

Parliament panel may scrutinize covid-19 economic package

The 20-trillion economic package announced by the Centre last year to offset the impact of covid-19 is expected to come under scrutiny, with members of the government’s think-tank NITI Aayog set to brief a parliamentary panel later this week, said three people aware of the development. The parliamentary standing committee on finance will examine the […]

ಲಸಿಕೆ ಬಳಕೆಗೆ ಹಸಿರು ನಿಶಾನೆ

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ನ ತುರ್ತು ಮತ್ತು ನಿರ್ಬಂಧಿತ ಬಳಕೆಗೆ ಔಷಧ ಮಹಾನಿಯಂತ್ರಕರು ಅನುಮತಿ ನೀಡಿದೆ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೋವಿಡ್ ವಿಷಯ ಪರಿಣತ ಸಮಿತಿಯ ಶಿಫಾರಸಿನಂತೆ ಲಸಿಕೆ ಬಳಕೆಗೆ ಅನುಮತಿ ನೀಡಲು ಡಿಸಿಜಿಐ ನಿರ್ಧರಿಸಿದೆ. ಕೋವಿಶೀಲ್ಡನ್ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಹಾಗೂ  ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ್ ಬಯೋಟೆಕ್ ಸಂಸ್ಥೆ  ದೇಶೀಯವಾಗಿ ಅಭಿವೃದ್ಧಿಪಡಿಸಿವೆ. ಕೋವಿಶೀಲ್ಡನ್ ತುರ್ತು ಬಳಕೆಗೆ ಅನುಮೋದನೆ ದೊರೆತಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇತ್ತೀಚೆಗೆ ತಿಳಿಸಿದ್ದರು. ಲಸಿಕೆಗೆ ಅನುಮೋದನೆ ನೀಡಿದ್ದನ್ನು ವಿಶ್ವ […]

ಬಿಇಎಂಎಲ್ ಷೇರು ವಿಕ್ರಯ: ಪ್ರಾಥಮಿಕ ಬಿಡ್ ಆಹ್ವಾನ

ಬಿಇಎಂಎಲ್ ಕಂಪನಿಯಲ್ಲಿನ ಶೇ.26ರಷ್ಟು ಷೇರುಗಳನ್ನು ಮಾರಾಟ ಮಾಡಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಪ್ರಾಥಮಿಕ ಬಿಡ್ ಸಲ್ಲಿಸುವಂತೆ ಆಹ್ವಾನಿಸಿದೆ. ಶೇ.26ರಷ್ಟು ಷೇರು ಖರೀದಿಸಿದವರಿಗೆ ಕಂಪನಿಯ ಆಡಳಿತ ನಿರ್ವಹಣೆ ಅಧಿಕಾರ ಸಿಗಲಿದೆ. ಎರಡು ಹಂತಗಳ ಸ್ಪರ್ಧಾತ್ಮಕ ಬಿಡ್ಡಿಂಗ್ ಮೂಲಕ ಸರ್ಕಾರ ತನ್ನ ಹೂಡಿಕೆಯನ್ನು ಹಿಂಪಡೆಯಲಿದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಹೇಳಿದ್ದಾರೆ. ಷೇರು ಖರೀದಿಗೆ ಆಸಕ್ತಿ ಇರುವವರು ಮಾ.೧ರೊಳಗೆ ಅರ್ಜಿ ಸಲ್ಲಿಸಬೇಕು. ಹಾಲಿ ಮಾರುಕಟ್ಟೆ ಮೌಲ್ಯದ ಪ್ರಕಾರ ಶೇ.26ರಷ್ಟು ಷೇರುಗಳ […]

ವಿಮಾನ ನಿಲ್ದಾಣಕ್ಕೆ ಇಂದಿನಿಂದ ರೈಲು ಸೇವೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್‌ಆರ್‌ನಿಂದ ರೈಲು ಸೇವೆ ಆರಂಭವಾಗಲಿದೆ. ವಿಮಾನ ನಿಲ್ದಾಣದಲ್ಲಿ ರೈಲುಗಳ ವೇಳಾಪಟ್ಟಿ, ಪ್ರಯಾಣಿಕರ ಆಸನ ವ್ಯವಸ್ಥೆ, ಟಿಕೆಟ್ ಕೌಂಟರ್ ಮತ್ತಿತರ ಮಾಹಿತಿ ಅಳವಡಿಸಲಾಗಿದೆ. ಬೆಳಗ್ಗೆ ೪.೪೫ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಹೊರಡುವ ಮೊದಲ ರೈಲು, 5.50ಕ್ಕೆ ಕೆಐಎಡಿ ತಲುಪಲಿದೆ. ವಿಮಾನಗಳ ದಟ್ಟಣೆ ಅವಧಿಗೆ ಅನುಗುಣವಾಗಿ ರೈಲುಗಳ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಬೆಳಗಿನ ಜಾವ ಮತ್ತು ತಡ ರಾತ್ರಿ ರೈಲುಗಳು ಕಾರ್ಯಾಚರಣೆ ಮಾಡಲಿವೆ. ಮೊದಲ ರೈಲಿನ ಸಂಚಾರಕ್ಕೆ ಸಂಸದ ಪಿ.ಸಿ. ಮೋಹನ್, ವಿಭಾಗೀಯ ರೈಲ್ವೆ […]

ಬೆಂಗಳೂರು ಕೆರೆಗಳ ಅಭಿವೃದ್ಧಿ ಸಮಿತಿ: ಎನ್‌ಜಿಟಿ

ಬೆಳ್ಳಂದೂರು, ಅಗರ ಮತ್ತು ವರ್ತೂರು ಕೆರೆಗಳ ಪುನಶ್ಚೇತನ ಕಾರ್ಯಕ್ಕೆ ಸಂಬAಧಿಸಿದ ಸಮಸ್ಯೆಗಳನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನೇತೃತ್ವದ ಮೇಲ್ವಿಚಾರಣೆ  ಸಮಿತಿಯ ಗಮನಕ್ಕೆ ತರಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಸೂಚಿಸಿದೆ. ಬೆಳ್ಳಂದೂರು, ಅಗರ ಮತ್ತು ವರ್ತೂರು ಕೆರೆಗಳಿಗೆ ತ್ಯಾಜ್ಯ ಹರಿಯುವಿಕೆ ಹಾಗೂ ಕೆರೆಗಳ ಸಮೀಪ ಘನತ್ಯಾಜ್ಯ ವಿಲೇವಾರಿಗೆ ಕಡಿವಾಣ ಹಾಕಬೇಕು. ಜಲಾನಯನ ಪ್ರದೇಶದ ಅತಿಕ್ರಮಣವನ್ನು ತಡೆಯಬೇಕು. ಕೆರೆಗಳ ಅಭಿವೃದ್ಧಿಗೆ ಸೂಕ್ತ […]

ರೂಪಾಂತರ ವೈರಸ್: 64 ಜನರ ಪರೀಕ್ಷಾ ವರದಿ ಬಾಕಿ

ಬ್ರಿಟನ್‌ನಿಂದ ರಾಜ್ಯಕ್ಕೆ ಆಗಮಿಸಿದವರಲ್ಲ್ಲಿ 7,173 ಜನರಿಗೆ ಕೋವಿಡ್ ಪರೀಕ್ಷೆಗೆ ಮಾಡಲಾಗಿದೆ. ಅವರಲ್ಲಿ ಇನ್ನೂ 64 ಮಂದಿಯ ವರದಿಗಾಗಿ ಕಯುತ್ತಿದ್ದಾರೆ. ಪರೀಕ್ಷೆಗೆ ಒಳಪಟ್ಟ ಬ್ರಿಟನ್ ಪ್ರಯಾಣಿಕರಲ್ಲಿ 2,075 ಜನರು ಸೋಂಕಿತರಾಗಿಲ್ಲ ಎಂಬುದು ದೃಢಪಟ್ಟಿದೆ. ಆದರೆ, 34 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. Courtesyg: Google (photo)

Back To Top