ಏವಿಯಾನಿಕ್ಸ್ ಕ್ಷೇತ್ರದಲ್ಲಿ 26.659 ಕೋಟಿ ರೂ.ಹೂಡಿಕೆ
ರಾಜ್ಯದ ವಿವಿಧೆಡೆ ಎಲೆಕ್ಟ್ರಾನಿಕ್ ಏವಿಯಾನಿಕ್ಸ್, ಎಲೆಕ್ಟ್ರಿಕ್ ವಾಹನ ಮತ್ತು ಅವುಗಳ ಬಿಡಿಭಾಗ ಉತ್ಪಾದನೆಗೆ 26.659 ಕೋಟಿ ರೂ. ಹೂಡಿಕೆಯ 5 ಯೋಜನೆಗಳಿಗೆ ಮುಖ್ಯಮಂತ್ರಿ ನೇತೃತ್ವದ ಸಮಿತಿ ಒಪ್ಪಿಗೆ ನೀಡಿದೆ. ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನ 36.5 ಎಕರೆ ಪ್ರದೇಶದಲ್ಲಿ ಬೋಯಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಲೆಕ್ಟ್ರಾನಿಕ್ ಏವಿಯಾನಿಕ್ಸ್ ಉತ್ಪಾದನೆ ಮತ್ತು ಜೋಡಣೆಗೆ 1.152 ಕೋಟಿ ರೂ.ಹೂಡಿಕೆ ಮಾಡಲಿದೆ. ಹುಬ್ಬಳ್ಳಿ- ಧಾರವಾಡದಲ್ಲಿ ಎಲೆಸ್ಟ್ ಪ್ರೈ.ಲಿ . 85 ಎಕರೆ ಪ್ರದೇಶದಲ್ಲಿ ಎಲೆಕ್ಟಿçಕ್ ವಾಹನ ಉತ್ಪಾದನೆಗೆ 14.255 ಕೋಟಿ ರೂ. ಹಾಗೂ […]
ಮನೆಗಳಿಗೆ ಬೇಡಿಕೆ ಕುಸಿತ
ದೇಶದ ಏಳು ಪ್ರಮುಖ ನಗರಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮನೆಗಳ ಮಾರಾಟ ಶೇ.47ರಷ್ಟು ಇಳಿಕೆಯಾಗಿದೆ. ಕೋವಿಡ್ ಇದಕ್ಕೆ ಕಾರಣ ಎಂದು ಅನರಾಕ್ ಸಂಸ್ಥೆ ಹೇಳಿದೆ. ದೆಹಲಿ, ಮುಂಬೈ, ಪುಣೆ, ಬೆಂಗಳೂರು, ಹೈದರಾಬಾದ್, ಚೆನ್ನೈ ಮತ್ತು ಕೋಲ್ಕತದ ವಸತಿ ಮಾರುಕಟ್ಟೆಯನ್ನು ಆಧರಿಸಿರುವ ಈ ವರದಿ, 2019ರಲ್ಲಿ ಈ ನಗರಗಳಲ್ಲಿ ಒಟ್ಟು 2.61 ಲಕ್ಷ ಮನೆ ಮಾರಾಟವಾಗಿದ್ದವು. ಆದರೆ, ಈ ವರ್ಷ ಮಾರಾಟವಾದ ಮನೆಗಳ ಸಂಖ್ಯೆ 1.38 ಲಕ್ಷ. ವಸತಿ ಕಟ್ಟಡಗಳ ಮಾರುಕಟ್ಟೆ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಚೇತರಿಕೆಯ […]
ಎಲ್ಲ ತಾಲೂಕಿನಲ್ಲೂ ಬೆಳೆ ವಿಮೆ ಕಚೇರಿ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗಳಡಿ ರೈತರಿಗೆ ತ್ವರಿತ ಪರಿಹಾರ ನೀಡಲು ಎಲ್ಲ ತಾಲೂಕು ಕೇಂದ್ರಗಳಲ್ಲಿ ವಿಮಾ ಕಂಪನಿಗಳ ಕಚೇರಿ ತೆರೆಯಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿನ ತೊಡಕುಗಳ ನಿವಾರಣೆ ಕುರಿತು ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ವಿಮಾ ಕಂಪನಿ ಪ್ರತಿನಿಧಿಗಳ ಸಭೆ ವಿಧಾನಸೌಧದಲ್ಲಿ ನಡೆಯಿತು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ವಿಮೆ ಕಂಪನಿಗಳ […]
Govt. puts IBC on hold
The Insolvency and Bankruptcy Code (IBC) was initially suspended for six months from 25 March, which was later extended by another three months ending 24 December. Union finance minister Nirmala Sitharaman on Monday said the government has now decided to extend the suspension for a full year. Sitharaman said at an interaction with the Bangalore […]
Sub-zero interest rates boost investment
The coronavirus led economic recession has once again sparked off a debate over how effective negative interest rates can be in stimulating demand. A new study by economists at Denmark’s central bank finds that the unusual monetary policy tool can encourage more investment and employment in an economy. Denmark was the first country in the […]
Govt to spend more on health infra
The long-term trend of low government spending on healthcare may begin a reversal in the Union budget as the nation struggles to overcome the covid-19 pandemic that has claimed over 150,000 lives and infected over 10 million. According to the officials in health ministry, the budget may focus on public private partnerships (PPPs), further tweaking […]
India bans UK flights till Dec’ 31
India has suspended flights to and from the UK till 31 December to prevent the spread of a new strain of the coronavirus that is considered to be 70% more infectious. No flights from the UK will land in India, and vice versa, after 22 December. However, international all cargo flights and special flights allowed […]
ಐದು ರಾಜ್ಯಗಳಿಗೆ ಹೆಚ್ಚುವರಿ ಸಾಲ
ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳು 16,728 ಕೋಟಿ ರೂ. ಹೆಚ್ಚುವರಿ ಸಾಲ ಪಡೆಯಬಹುದು ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಜಿಲ್ಲಾ ಮಟ್ಟದ ವ್ಯಾಪಾರ ಸುಧಾರಣೆ ಕ್ರಿಯಾಯೋಜನೆ ಸೇರಿದಂತೆ ಹಲವು ಹೂಡಿಕೆಸ್ನೇಹಿ ಕ್ರಮಗಳನ್ನು ಕೈಗೊಂಡ ರಾಜ್ಯಗಳಿಗೆ ಹೆಚ್ಚುವರಿ ಸಾಲ ಮಂಜೂರು ಮಾಡಲು ಸಚಿವಾಲಯ ಮೇ ತಿಂಗಳಲ್ಲಿ ನಿರ್ಧರಿಸಿತ್ತು. ಮುಕ್ತ ಮಾರುಕಟ್ಟೆ ಮೂಲಕ 16,728 ಕೋಟಿ ರೂ. ಸಾಲ ಪಡೆಯಲು ಅನುಮತಿ ನೀಡಿದೆ. ಹೆಚ್ಚುವರಿ ಸಾಲ ಪಡೆಯಲು ರಾಜ್ಯಗಳು ಫೆ.2020ರೊಳಗೆ ಒಂದು ದೇಶ–ಒಂದು ಪಡಿತರ […]
ಜಿಯೊ, ಏರ್‌ಟೆಲ್ ಆದಾಯ ಹೆಚ್ಚಳ?
ಜಿಯೊ ಮತ್ತು ಏರ್‌ಟೆಲ್‌ನ ಮಾರುಕಟ್ಟೆ ಪಾಲು ಹೆಚ್ಚುತ್ತಿದ್ದು, ವೊಡಾಫೋನ್ ಐಡಿಯಾದ ಆದಾಯ ಇಳಿಕೆ ಆಗುವ ಸಾಧ್ಯತೆ ಇದೆ. ಇದರಿಂದ ದೂರಸಂಪರ್ಕ ಕ್ಷೇತ್ರದಲ್ಲಿ ಎರಡು ಕಂಪನಿಗಳು ಮಾತ್ರ ಉಳಿದುಕೊಳ್ಳುವ ಸಾಧ್ಯತೆ ಇದೆ ಎಂದು ಐಐಎಫ್‌ಎಲ್ ಸೆಕ್ಯುರಿಟೀಸ್ ವರದಿ ಹೇಳಿದೆ. ಮುಂಬರುವ 12ರಿಂದ 18 ತಿಂಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಸಾಧ್ಯತೆ ಹೆಚ್ಚಿದೆ. ಜಿಯೊ ಪ್ರವೇಶದ ನಂತರ ದೂರಸಂಪರ್ಕ ಉದ್ದಿಮೆ ವಲಯದಲ್ಲಿ ಆದ ಬದಲಾವಣೆಗಳಿಂದ ನಾಲ್ಕು ಕಂಪನಿಗಳು ಮಾತ್ರ ಉಳಿದುಕೊಳ್ಳುವ ಸ್ಥಿತಿ ಉಂಟಾಯಿತು. ವರ್ಷದ ಎರಡನೆಯ ತ್ರೈಮಾಸಿಕದಲ್ಲಿ ಏರ್‌ಟೆಲ್ […]