ಸ್ಮಾರ್ಟ್ಫೋನ್ ಮಾರಾಟ ಹೆಚ್ಚಳ
ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯು ಶೇ.42ರಷ್ಟು ಬೆಳವಣಿಗೆ ದಾಖಲೆಯಾಗಿದೆ. ಅಕ್ಟೋಬರ್‌ನಲ್ಲಿ ಒಟ್ಟು 2.1 ಕೋಟಿ ಸ್ಮಾರ್ಟ್ಫೋನ್‌ಗಳ ಮಾರಾಟವಾಗಿದೆ. ತಿಂಗಳೊದರಲ್ಲಿ ಆಗಿರುವ ಎರಡನೆಯ ಅತಿಹೆಚ್ಚಿನ ಮಾರಾಟ ಪ್ರಮಾಣವಾಗಿದೆ. ಸೆಪ್ಟೆಂಬರ್‌ನಲ್ಲಿ ಒಟ್ಟು 2.3 ಕೋಟಿ ಸ್ಮಾರ್ಟ್ಫೋನ್‌ಗಳ ಮಾರಾಟವಾಗಿದ್ದು. ಆ ತಿಂಗಳ ಮಾರಾಟವನ್ನು ಹೊರತುಪಡಿಸಿದರೆ, ಅಕ್ಟೋಬರ್‌ನಲ್ಲಿ ಆಗಿರುವ ಮಾರಾಟ ಎರಡನೆಯ ಅತಿಹೆಚ್ಚಿನ ಪ್ರಮಾಣವಾಗಿದೆ. ಒಟ್ಟು ಮಾರಾಟದಲ್ಲಿ ಆನ್‌ಲೈನ್ ಮಾರುಕಟ್ಟೆಗಳ ಪಾಲು ಶೇ.51ರಷ್ಟಿದೆ. ಆನ್‌ಲೈನ್ ಮಾರುಕಟ್ಟೆಗಳು ಸ್ಮಾರ್ಟ್ಫೋನ್ ಮಾರಾಟದ ವಿಚಾರದಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. ೫೩ರಷ್ಟು ಬೆಳವಣಿಗೆ ದಾಖಲಿಸಿವೆ. ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯು […]
ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಭಾಗ್ಯ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್‌ಗಳ ಪ್ರಥಮ ಮತ್ತು ದ್ವಿತೀಯ ಹಾಗೂ ಸರ್ಕಾರಿ ಎಂಜಿನಿಯರಿAಗ್ ಕಾಲೇಜುಗಳ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷ ಸೇರಿ ಒಟ್ಟು 1,55,396 ವಿದ್ಯಾರ್ಥಿಗಳಿಗೆ ಡಿಜಿಟಲ್ ಕಲಿಕೆ ಯೋಜನೆಯ ಭಾಗವಾಗಿ ಅಂದಾಜು 155.40 ಕೋಟಿ ರೂ. ವೆಚ್ಚದಲ್ಲಿ ತಲಾ 10 ಸಾವಿರ ರೂ. ಮೌಲ್ಯದ ಟ್ಯಾಬ್ಲೆಟ್(ಪರ್ಸನಲ್ ಮೊಬೈಲ್ ಕಂಪ್ಯೂಟರ್) ಉಚಿತವಾಗಿ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 44,326 ವಿದ್ಯಾರ್ಥಿಗಳಿದ್ದಾರೆ. ಇತರ ಹಿಂದುಳಿದ ವರ್ಗಗಳ […]
ವಿದ್ಯಾಗಮ ಪುನರ್ ಆರಂಭ
ವಿದ್ಯಾಗಮ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ಪುನರ್ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಬುಡಕಟ್ಟು ಮಕ್ಕಳು ಆನ್‌ಲೈನ್ ಮೂಲಕ ಶಿಕ್ಷಣ ಪಡೆಯಲು ಅನುಕೂಲ ಆಗುವಂತೆ ಲ್ಯಾಪ್‌ಟಾಪ್, ಇಂಟರ್ ನೆಟ್ ಮತ್ತು ಮೊಬೈಲ್ ಸೇರಿ ಅಗತ್ಯ ತಾಂತ್ರಿಕ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ವಕೀಲ ಎ.ಎ. ಸಂಜೀವ್ ನರೇನ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಗ್ರಾಮೀಣ ಪ್ರದೇಶದಲ್ಲಿ ತಾಂತ್ರಿಕ ಸೌಲಭ್ಯ […]
ಸಕ್ಕರೆ ಉತ್ಪಾದನೆ ಹೆಚ್ಚಳ
ಪ್ರಸಕ್ತ ವರ್ಷದಲ್ಲಿ ಡಿ.15ರ ವರೆಗಿನ ಮಾಹಿತಿಯ ಪ್ರಕಾರ ಸಕ್ಕರೆ ಉತ್ಪಾದನೆ ಶೇ. 61ರಷ್ಟು ಹೆಚ್ಚಾಗಿದ್ದು 73.77 ಲಕ್ಷ ಟನ್‌ಗಳಿಗೆ ತಲುಪಿದೆ. ಈ ಬಾರಿ ಕಬ್ಬು ಇಳುವರಿ ಹೆಚ್ಚಾಗಿದೆ. ಇದರ ಜತೆಗೆ ಮಹಾರಾಷ್ಟ್ರದಲ್ಲಿ ಕಬ್ಬು ಅರೆಯುವ ಕಾರ್ಯ ಬೇಗನೆ ಆರಂಭವಾಗಿರುವುದರಿAದ ಉತ್ಪಾದನೆಯಲ್ಲಿ ಏರಿಕೆ ಕಂಡುಬAದಿದೆ ಎಂದು ಭಾರತೀಯ ಸಕ್ಕರೆ ಕಾರ್ಖಾನೆಗಳ ಸಂಘ ತಿಳಿಸಿದೆ. ಹಿಂದಿನ ಮಾರುಕಟ್ಟೆ ವರ್ಷದ ಇದೇ ಅವಧಿಯಲ್ಲಿ 45.81 ಲಕ್ಷ ಟನ್ ಸಕ್ಕರೆ ಉತ್ಪಾದನೆ ಆಗಿತ್ತು. ಸಕ್ಕರೆ ಉತ್ಪಾದನೆಯು ಮಹಾರಾಷ್ಟ್ರದಲ್ಲಿ ಶೇ.7.66 ಲಕ್ಷ ಟನ್‌ಗಳಿಂದ 26.96 […]
ರೈತ ಹೋರಾಟ ನ್ಯಾಯಯುತ
ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಸುಧಾರಣೆಗಾಗಿ ಇತ್ತೀಚೆಗೆ ಜಾರಿಗೆ ತಂದಿರುವ ಮೂರು ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರಿಗೆ ಅಹಿಂಸಾತ್ಮಕವಾದ ಪ್ರತಿಭಟನೆ ನಡೆಸಲು ಸಂಪೂರ್ಣ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ. ಈಗ ಸೃಷ್ಟಿಯಾಗಿರುವ ಬಿಕ್ಕಟ್ಟು ಪರಿಹರಿಸುವುದಕ್ಕಾಗಿ ಕೃಷಿ ಪರಿಣತರು ಮತ್ತು ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ತಾನು ರಚಿಸಲಿರುವುದರಿಂದ, ಮೂರು ಕಾಯ್ದೆಗಳ ಜಾರಿಯನ್ನು ಸರ್ಕಾರವು ತಡೆ ಹಿಡಿಯಬಹುದು ಎಂಬ ಸಲಹೆಯನ್ನೂ ನ್ಯಾಯಾಲಯವು ಮುಂದಿಟ್ಟಿದೆ. ಮುಕ್ತ ಸಂಚಾರ ಮತ್ತು ಅಗತ್ಯ ವಸ್ತುಗಳು ಹಾಗೂ ಇತರ […]
ಯಂಗ್ ಚಾಂಪಿಯನ್ಸ್ ಆಫ್ ಅರ್ಥ್ಗೆ ಭಾರತೀಯ
ವಿಶ್ವಸಂಸ್ಥೆಯ ಪರಿಸರ ವಿಭಾಗವು ನೀಡುವ ಪ್ರತಿಷ್ಠಿತ ಯಂಗ್ ಚಾಂಪಿಯನ್ಸ್ ಆಫ್ ದಿ ಅರ್ಥ್–2020 ಪ್ರಶಸ್ತಿಗೆ ಭಾರತದ ನವೋದ್ಯಮಿಯೊಬ್ಬರು ಆಯ್ಕೆಯಾಗಿದ್ದಾರೆ. ಒಟ್ಟು ಏಳು ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ತಲಾ 7.35 ಲಕ್ಷ ರೂ. ನಗದು ಒಳಗೊಂಡಿದೆ. ಪರಿಸರ ಮಾಲಿನ್ಯ ತಡೆಗೆ ಪರಿಹಾರ ಕಂಡುಹಿಡಿದವರಿಗೆ ವಿಶ್ವಸಂಸ್ಥೆಯು ಈ ಪ್ರಶಸ್ತಿ ನೀಡುತ್ತಿದೆ. ಸಾಮಾಜಿಕ ಉದ್ಯಮ ತಕಚರ್ ಸಂಸ್ಥಾಪಕ, ಎಂಜಿನಿಯರ್ ಪದವೀಧರ 29 ವರ್ಷದ ವಿದ್ಯುತ್ ಮೋಹನ್ ಪ್ರಶಸ್ತಿಗೆ ಪಾತ್ರರಾದವರು. ಕೃಷಿ ತ್ಯಾಜ್ಯವನ್ನು ಸುಡುವುದರ ಬದಲು ಅದನ್ನು ಇಂಧನ, ಗೊಬ್ಬರ, […]
ಸೇನೆ ಶಸ್ತ್ರಾಸ್ತ್ರ, ಸೇನಾ ಉಪಕರಣ ಖರೀದಿಗೆ ಒಪ್ಪಿಗೆ
ಭೂಸೇನೆ, ವಾಯುಪಡೆ ಹಾಗೂ ನೌಕಾಪಡೆಗಾಗಿ ೨೮ ಸಾವಿರ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ ಹಾಗೂ ಸೇನಾ ಉಪಕರಣಗಳ ಖರೀದಿಗೆ ರಕ್ಷಣಾ ಸಚಿವಾಲಯವು ಗುರುವಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದರು. ಪೂರ್ವ ಲಡಾಖ್ನಲ್ಲಿ ಚೀನಾ ಜೊತೆಗಿನ ಗಡಿ ಬಿಕ್ಕಟ್ಟು ಮುಂದುವರಿದಿರುವ ಸಂದರ್ಭದಲ್ಲಿಯೇ ಶಸ್ತ್ರಾಸ್ತ್ರ ಖರೀದಿ ಪ್ರಸ್ತಾಪಗಳಿಗೆ ರಕ್ಷಣಾ ಉಪಕರಣಗಳ ಖರೀದಿ ಮಂಡಳಿಯು(ಡಿಎಸಿ) ಒಪ್ಪಿಗೆ ನೀಡಿದೆ. ಬಹುತೇಕ ಶಸ್ತ್ರಾಸ್ತ್ರ ಹಾಗೂ ಸೇನಾ ಉಪಕರಣಗಳನ್ನು ದೇಶೀಯ ಕೈಗಾರಿಕೆಗಳಿಂದಲೇ ಖರೀದಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ […]
India may insist on local trials for Pfizer vaccine
The Indian drug regulator may ask Pfizer to conduct a local clinical trial for its vaccine as the firm does not have enough data on trial participants of Indian ethnicity, experts said. You have to give data on the local population for any vaccine. If Pfizer’s global trial included some data on Indian population, they […]
Red tape hurts returning entrepreneurs
Many Indian and Chinese migrants, after becoming successful entrepreneurs abroad, return and set up businesses back home. This reverse migration helps bring ideas and capital from abroad and boosts growth. Yet, not all countries provide a conducive environment to make this possible. For instance, a study finds that China is more welcoming to returning entrepreneurs […]