Author: Rutha Editor

Journalist,Translator,avid bibliophile

Rural joblessness jumps to 6.9% in Oct as NREGS hiring slows

India’s rural unemployment rate climbed more than 100 basis points month-on-month (m-o-m) in October with the region seeing a significant fall in the creation of person-days under the Mahatma Gandhi National Rural Employment Guarantee Scheme (MGNREGS), even as the summer crops harvest season kicked off. Rural unemployment climbed to 6.9% in October against 5.86% in […]

PhonePe hits payment volume of $277 bn

At a time when Unified Payments Interface (UPI) transactions breached the 2- billion mark in October, digital payments firms PhonePe and Paytm have also touched new milestones. Walmar-towned digital payments firm PhonePe said it has crossed the 250-million registered user milestone. The company reported over 100 million monthly active users and 2.3 billion app sessions […]

Manufacturing PMI rises to decade high

India’s manufacturing may be back on track, rebalancing itself from the Covid-19 impact, the purchasing managers index (PMI) data, released by IHS Market on Monday, shows. The country’s manufacturing PMI rose to 58.9 in October, the highest it has achieved in more than a decade. Driven by robust sales, the pace gathered by manufacturing output, […]

Govt may tweak EPF rules to invest in AIFs

The Centre is planning to bring in special changes to the regulation of the Employees’ Provident Fund Organisation (EPFO), enabling it to invest in the cash starved infrastructure sector through alternative investment funds (AIFs), said a finance ministry official. The development is part of the Central government’s strategy to channelis domestic savings and assets into […]

ಎಂಎಸ್‌ಎಂಇ ಸಾಲ: ೩೦ರವರೆಗೆ ವಿಸ್ತರಣೆ

ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆ(ಎಂಎಸ್‌ಎಂಇ)ಗಳಿಗೆ ಘೋಷಿಸಿರುವ ತುರ್ತು ಸಾಲ ಖಾತರಿ ಯೋಜನೆಯನ್ನು ಕೇಂದ್ರ ಸರ್ಕಾರ ನವೆಂಬರ್ 30ರವರೆಗೆ ವಿಸ್ತರಿಸಿದೆ. 3 ಲಕ್ಷ ಕೋಟಿ ರೂ. ಗುರಿ ತಲುಪಲು ಆಗದಿರುವುದರಿಂದ ಯೋಜನೆಯ ಅವಧಿಯನ್ನು ವಿಸ್ತರಿಸಲಾಗಿದೆ. ಯೋಜನೆಯನ್ನು ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಆರಂಭಿಸಲಾಗಿದೆ.   Courtesyg: Google (photo)  

ರಿಯಲ್ ಎಸ್ಟೇಟ್‌ಗೆ ಗ್ರಾಹಕ ರಕ್ಷಣಾ ಕಾಯ್ದೆ ಅನ್ವಯ: ಸುಪ್ರೀಂ

ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿಯ ಕಾಯ್ದೆ (ರೇರಾ) ಜತೆಗೆ, ಫ್ಲ್ಯಾಟ್ ಖರೀದಿದಾರರು ಸೇವೆಯಲ್ಲಿನ ಲೋಪಗಳ ವಿರುದ್ಧ ಗ್ರಾಹಕ ರಕ್ಷಣಾ ಕಾಯ್ದೆ ಅಡಿ ಪರಿಹಾರ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಫ್ಲ್ಯಾಟ್ ನೀಡಿಕೆಯಲ್ಲಿ ವಿಳಂಬದಿAದ ಗ್ರಾಹಕರು ಪಾವತಿಸಿರುವ ಹಣ ಮತ್ತು 50.000 ರೂ. ವೆಚ್ಚವನ್ನು ಹಿಂತಿರುಗಿಸಿ ಎಂದು ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ನೀಡಿದ್ದ ನಿರ್ದೇಶನದ ವಿರುದ್ಧ ಇಂಪೀರಿಯಾ ಸ್ಟ್ರಕ್ಚರ್ಸ್ ಲಿಮಿಟೆಡ್ ಅರ್ಜಿ ಸಲ್ಲಿಸಿತ್ತು.  ಪ್ರಾಜೆಕ್ಟ್ನ್ನು ರೇರಾ ಅಡಿ ನೋಂದಣಿ ಮಾಡಲಾಗಿದೆ. […]

ಮತ್ತೆ ಗರಿಗೆದರಿದ ಬಾಹ್ಯಾಕಾಶ ಯಾನ

ಕೋವಿಡ್ ಹಿನ್ನೆಲೆಯಲ್ಲಿ ಉಪಗ್ರಹ ಉಡಾವಣೆ ಮತ್ತು ಬಾಹ್ಯಾಕಾಶ ಯಾನ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದ ಇಸ್ರೋ(ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) 11 ತಿಂಗಳ ಬಳಿಕ ನ. 7 ರಂದು ಪಿಎಸ್ಎಲ್ವಿ ಮೂಲಕ ಇಒಎಸ್–1 ಮತ್ತು ಒಂಬತ್ತು ವಿದೇಶಿ ಉಪಗ್ರಹಗಳ ಉಡಾವಣೆಗೆ ಸಿದ್ಧತೆ ನಡೆಸಿಕೊಂಡಿದೆ. 2019ರ ಡಿ.11 ರಂದು ಇಸ್ರೋ ನಡೆಸಿದ ಉಪಗ್ರಹ ಉಡಾವಣೆ ಕೊನೆಯ ಉಡಾವಣೆ ಆಗಿತ್ತು. ಮಾರ್ಚ್ನಲ್ಲಿ ಉಪಗ್ರಹ ಉಡಾವಣೆಗೆ ಸಿದ್ಧತೆ ನಡೆಸಿತ್ತು. ಆದರೆ, ಕೋವಿಡ್ನಿಂದ ಉಡಾವಣೆ ಮುಂದೂಡಲಾಯಿತು. ದೇಶ ಸೇರಿದಂತೆ ಹಲವು ವಿದೇಶಿ ಉಪಗ್ರಹಗಳ ಉಡಾವಣೆಯನ್ನು ಮುಂದೂಡಿದ್ದರಿAದ, […]

ಮಹಾ ನಗರಗಳು ಜಲಕಂಟಕದ ಸುಳಿಯಲ್ಲಿ

2050ರ ವೇಳೆಗೆ ಅತಿ ಹೆಚ್ಚು ನೀರಿನ ಕಂಟಕ ಎದುರಿಸುವ ವಿಶ್ವದ ನೂರು ನಗರಗಳ ಪಟ್ಟಿಯಲ್ಲಿ ದೇಶದ 30 ನಗರಗಳು ಇರಲಿದ್ದು, ಬೆಂಗಳೂರು ಮತ್ತು ಹುಬ್ಬಳಿ-ಧಾರವಾಡ ಈ ಪಟ್ಟಿಯಲ್ಲಿ ಸೇರಿವೆ ಎಂದು ವರ್ಲ್ಡ್ವೈಡ್ ಫಂಡ್ ಫಾರ್ ನೇಚರ್ (ಡಬ್ಲ್ಯುಡಬ್ಲ್ಯುಎಫ್) ಹೇಳಿದೆ. ಹವಾಮಾನ ವೈಪರೀತ್ಯವನ್ನು ಕಡಿಮೆ ಮಾಡುವ ಕ್ರಮಗಳನ್ನು ತುರ್ತಾಗಿ ತೆಗೆದುಕೊಳ್ಳದೇ ಇದ್ದಲ್ಲಿ, ಇಂಥ ಕಠಿಣ ಪರಿಸ್ಥಿತಿ ಎದುರಿಸಬೇಕಾಗಲಿದೆ. ನೀರಿನ ಸಂಕಷ್ಟ ಎದುರಿಸಲಿರುವ ದೇಶದ ನಗರಗಳಲ್ಲಿ ರಾಜಸ್ಥಾನದ ಜೈಪುರ ಮೊದಲ ಹಾಗೂ ಕೇರಳದ ಕಣ್ಣೂರು ಕೊನೆಯ ಸ್ಥಾನದಲ್ಲಿದೆ. ಬೆಂಗಳೂರು ಹತ್ತನೆಯ […]

ಮೆಣಸಿಗನಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಲಾಭ

ಚನ್ನಪಟ್ಟಣ ತಾಲೂಕು ಮೆಣಸಿಗನಹಳ್ಳಿ ಗ್ರಾಮದ  ಹಾಲು ಉತ್ಪಾದಕರ  ಸಹಕಾರ ಸಂಘದ 2019-20ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಬಾಲೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿ ಬಮೂಲ್ ನಿರ್ದೇಶಕ ಎಚ್. ಸಿ. ಜಯಮುತ್ತು ಮಾತನಾಡಿ, ಉತ್ಪಾದಕರಿಗೆ ಒಕ್ಕೂಟದ ವತಿಯಿಂದ ನೀಡುವ ಸವಲತ್ತುಗಳ ಮಾಹಿತಿ ನೀಡಿದರು. ಗುಣಮಟ್ಟದ ಹಾಲು ಪೂರೈಸಿ ಸಂಘವನ್ನು ಏಳಿಗೆಗೆ  ಕೊಂಡೊಯ್ಯಬೇಕೆಂದು ಮನವಿ ಮಾಡಿದಲ್ಲದೆ,  ೨೦೧೯-೨೦ ನೇ ಸಾಲಿನಲ್ಲಿ ಸಂಘವು ೯,೦೬,೦೪೦ ರೂ.ನಿವ್ವಳ ಲಾಭ ಗಳಿಸಿರುವುದಕ್ಕೆ ಆಡಳಿತ ಮಂಡಳಿಯನ್ನು ಅಭಿನಂದಿಸಿದರು. ವಿಸ್ತರಣಾಧಿಕಾರಿ ಹೊನ್ನಪ್ಪ […]

Back To Top