Author: Rutha Editor

Journalist,Translator,avid bibliophile

ಬೆಂಗಳೂರಿನಲ್ಲಿ ಎಐ ಸಂಶೋಧನಾ ಕೇಂದ್ರ ಸ್ಥಾಪನೆ

ಭಾರತೀಯ ವಿಜ್ಞಾನ ಸಂಸ್ಥೆ ಸಹಭಾಗಿತ್ವದಲ್ಲ್ಲಿ ಕೃತಕ ಬುದ್ಧಿಮತ್ತೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದರು. ಮುಂಬರುವ ಸವಾಲುಗಳಿಗೆ ಪರಿಹಾರ ಕಂಡುಹಿಡಿಯಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದರು. ವ್ಯವಸಾಯ ಕ್ಷೇತ್ರದ ಸುಧಾರಣೆಗೆ ತಂತ್ರಜ್ಞಾನ ಪರಿಣಾಮಕಾರಿಯಾಗಿ ಬಳಸಲು ಒತ್ತು ನೀಡಲೇಬೇಕು. ರಾಜ್ಯದ ಸುಮಾರು ಶೇ.60 ರಷ್ಟು ಜನ ಬದುಕಿಗಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಒಂದೆಡೆ ಆರ್ಥಿಕತೆ ಬೆಳೆಯುತ್ತಿದ್ದರೆ, ಮತ್ತೊಂದೆಡೆ ಕೃಷಿ ಕ್ಷೇತ್ರದ ಕೊಡುಗೆ ಕಡಿಮೆಯಾಗುತ್ತಿರುವುದು ಆಲೋಚನೆಗೀಡು ಮಾಡುವ […]

ತಂತ್ರಜ್ಞಾನ ಶೃಂಗಸಭೆ ನ.19ರಿಂದ

ಬೆಂಗಳೂರು ತಂತ್ರಜ್ಞಾನ ಶೃಂಗಸಭೆ–2020(ಬೆAಗಳೂರು ಟೆಕ್ ಸಮ್ಮಿಟ್) ಇದೇ ೧೯ ರಿಂದ 21ರವರೆಗೆ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಕಾರ್ಯಕ್ರಮ ಚಾಲನೆ ನೀಡಲಿದ್ದಾರೆ. ಈ ಬಾರಿಯ ಶೃಂಗಸಭೆಯ ವಿಷಯ ಭವಿಷ್ಯ ಈಗಲೇ(ನೆಕ್ಸ್ಟ್ ಈಸ್ ನೌ)ಎಂದು ನಿರ್ಧರಿಸಲಾಗಿದೆ ಎಂದು ಐಟಿ–ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದರು. ಕೋವಿಡ್‌ನಿಂದಾಗಿ ವರ್ಚುವಲ್ ಆಗಿ ನಡೆಸಬೇಕಾಗಿದೆ. ೨೫ಕ್ಕೂ ಹೆಚ್ಚು ದೇಶಗಳು ಈ ಸಭೆಯಲ್ಲಿ ಪಾಲ್ಗೊಳ್ಳಿದ್ದು. ವಿಜ್ಞಾನ, ತಂತ್ರಜ್ಞಾನ, ಐಟಿ ಮತ್ತು ಬಿಟಿ ಕ್ಷೇತ್ರದಲ್ಲಿ ಬೆಂಗಳೂರು ದೇಶಕ್ಕೆ ನಂಬರ್ 1  ಆಗಿದೆ. ಮುಂದಿನ […]

ಪ್ಯಾರಿಸ್ ಹವಾಮಾನ ಒಪ್ಪಂದದಿದಿಂದ ಅಮೆರಿಕ ನಿರ್ಗಮನ

ಪ್ಯಾರಿಸ್ ಹವಾಮಾನ ಒಡಂಬಡಿಕೆಯಿಂದ ಅಮೆರಿಕ ಬುಧವಾರ ಹೊರ ಬಂದಿದೆ. ಈ ಒಡಂಬಡಿಕೆಯಿಂದ ಅಮೆರಿಕ ಹೊರಗುಳಿಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದ ಮೂರು ವರ್ಷಗಳ ತರುವಾಯ ಈ ಬೆಳವಣಿಗೆ ನಡೆದಿದೆ. ಟ್ರಂಪ್ ಅವರು, ಈ ಒಡಂಬಡಿಕೆಯಿAದ ಹೊರಬರುವ ತೀರ್ಮಾನವನ್ನು 2017ರಲ್ಲಿಯೇ ಪ್ರಕ ಟಿಸಿದ್ದರು. ಆದರೆ, ಈ ಕುರಿತು ಕಳೆದ ವರ್ಷವಷ್ಟೇ ವಿಶ್ವಸಂಸ್ಥೆಗೆ ಅಧಿಕೃತವಾಗಿ ತಿಳಿಸಲಾಗಿತ್ತು. ಒಂದು ವರ್ಷ ಕಾಯುವ ಅವಧಿ ಬುಧವಾರ ಅಂತ್ಯಗೊAಡಿತ್ತು.  

ಪಟಾಕಿ ನಿಷೇಧ

ದೇಶದ ದೊಡ್ಡ ಹಬ್ಬವಾದ ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ), ಸೇರಿದಂತೆ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮೇಲ್ಮನವಿಯ ಸಲ್ಲಿಸಿದವು, ವಿಚಾರಣೆಗೆ ಒತ್ತು ನೀಡಿರುವ ಕರ್ನಾಟಕವೂ ಸರ್ಕಾರಗಳಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ. ದೀಪಾವಳಿ ಪ್ರಯುಕ್ತ ಪಟಾಕಿ ನಿಷೇಧ ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಗುರುವಾರದೊಳಗೇ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ನವೆಂಬರ್ […]

ಸೇವಾ ವಲಯದ ಚೇತರಿಕೆ

ದೇಶದ ಸೇವಾ ವಲಯದ ಚಟುವಟಿಕೆಗಳು ಅಕ್ಟೋಬರ್‌ನಲ್ಲಿ ಚೇತರಿಕೆಯ ಹಾದಿಗೆ ಮರಳಿವೆ. ಲಾಕ್‌ಡೌನ್ ನಿರ್ಬಂಧಗಳ ಸಡಿಲಿಕೆಯಿಂದಾಗಿ ಮಾರುಕಟ್ಟೆ ಸ್ಥಿತಿಯಲ್ಲಿ ಸುಧಾರಣೆ ಕಂಡುಬರುತ್ತಿದೆ. ಇದರಿಂದಾಗಿ ಸೇವಾ ವಲಯ ಚೇತರಿಸಿ ಕೊಂಡಿದೆ ಎಂದು ಐಎಚ್‌ಎಸ್ ಮರ್ಕಿಟ್ ಸಂಸ್ಥೆ ಹೇಳಿದೆ. ಸೆಪ್ಟೆಂಬರ್‌ನಲ್ಲಿ 49.8ರಷ್ಟು ಇದ್ದ ಸೇವಾ ವಲಯದ ಚಟುವಟಿಕೆಗಳ ಸೂಚ್ಯಂಕವು ಅಕ್ಟೋಬರ್‌ನಲ್ಲಿ 54.1ಕ್ಕೆ ಏರಿಕೆಯಾಗಿದೆ. ಫೆಬ್ರುವರಿ ತಿಂಗಳ ಬಳಿಕ ಸೂಚ್ಯಂಕವು ೫೦ಕ್ಕಿಂತಲೂ ಮೇಲಕ್ಕೆ ಏರಿಕೆ ಕಂಡಿರುವುದು ಇದೇ ಮೊದಲ ಬಾರಿಯಾಗಿದೆ. ತಯಾರಿಕಾ ವಲಯದ ಚೇತರಿಕೆಯು ಆಗಸ್ಟ್ನಲ್ಲಿಯೇ ಆರಂಭವಾಗಿದೆ. ಸೇವಾ ವಲಯವು ಈಗ ಚೇತರಿಕೆ […]

Chart check: SBI rallies 7% post Q2 result. Is the rally sustainable?

Shares of State Bank of India (SBI) rallied 7 per cent to Rs 220.95 on the BSE in the early morning trade as the analysts believe earnings normalisation cycle for the state-owned lender has begun as the uncertainty brought about by the pandemic is receding significantly. On the asset quality front, collection efficiency (CE) improved […]

HPCL surges 8% as Co announces Rs 2,500-cr buyback, Q2 profit jumps twofold

Shares of Hindustan Petroleum Corp (HPCL) gained 8.64 per cent to Rs 202.90 on the BSE on Thursday after the company announced it will buy back up to 100 million shares for no more than Rs 250 apiece. The company’s management said it felt the share price was lower than the value it deserves. Besides, […]

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ

ದೇಶದ ಕೆಲ ಸೂಕ್ಷ್ಮ ಪರಿಸರ ವಲಯದಿಂದ 50 ಕಿ.ಮೀ. ವ್ಯಾಪ್ತಿ ಪ್ರದೇಶಗಳಲ್ಲಿ ಗಣಿಗಾರಿಕೆಗೆ ನಿಷೇಧ ಹೇರುವ ನಿರ್ದೇಶನ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.  ಕಲ್ಲಿದ್ದಲು ಗಣಿಗಾರಿಕೆ ಹರಾಜು ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ಜಾರ್ಖಂಡ್ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ, ಅರಣ್ಯಗಳ ಆರ್ಥಿಕ ಮೌಲ್ಯವನ್ನು ಸರ್ಕಾರಗಳು ಪರಿಗಣಿಸದೇ ಇರುವ ಕಾರಣ ಇಂಥ ಸಮಸ್ಯೆಗಳು ಉದ್ಭವಿಸುತ್ತದೆ. ದೇಶದಲ್ಲಿರುವ ಅಭಿ ವೃದ್ಧಿ ಯೋಜನೆಗಳನ್ನು ನಿಲ್ಲಿಸಲು ನಾವು ಬಯಸುವುದಿಲ್ಲ. ಆದರೆ ಇದಕ್ಕಾಗಿ ನೈಸರ್ಗಿಕ ಸಂಪನ್ಮೂಲ […]

Back To Top