Category: ಆರೋಗ್ಯ-ಯೋಗಕ್ಷೇಮ-ವೈದ್ಯಕೀಯ

ಕರ್ನಾಟಕಕ್ಕೆ ಕೋವಿಡ್ ಸವಾಲು

ರಾಜ್ಯದಲ್ಲಿ ಶೇ. 60 ರಷ್ಟು ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರು ಪರೀಕ್ಷೆಗೆ ನಿರಾಕರಿಸುತ್ತಿದ್ದಾರೆ. ಆರು ಆಯ್ದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಮಸ್ಯೆ ವ್ಯಾಪಿಸಿದೆ ಎಂದು ಹೇಳಿದ್ದಾರೆ. ತುಮಕೂರಿನಲ್ಲಿ ಶೇ.40, ಹಾಸನ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇ.10 ಜನರು ಪರೀಕ್ಷೆಗೊಳಪಡಲು ಸಿದ್ಧರಿಲ್ಲ. -Courtesyg: Google

ಲಿಚ್ಚಿ ರೂಪದ ಮೃತ್ಯು?.

ಇತ್ತಿಚೆಗಷ್ಟೇ ಲಿಚ್ಚಿ ಹಣ್ಣು ಮಕ್ಕಳ ಸಾವಿಗೆ ಕಾರಣವಾಗಿ ಇನ್ನಿಲ್ಲದ ಸುದ್ದಿಯಾಗಿತ್ತು. ಮೆಥಿಲೀನ್ ಸೈಕ್ಲೋಪ್ರೊಪೈಲ್ ಗ್ಲೆöÊಸೀನ್(ಎಂಸಿಪಿಜಿ) ಏಕೆ ಲಿಚ್ಚಿ ರೂಪದಲ್ಲಿ ಕಾಡಿತ್ತು? ಬಿಹಾರದ ಮುಜಫ್ಫರ್‌ನಗರ, ವೈಶಾಲಿ, ಶೋಹರ್ ಮತ್ತು ಪೂರ್ವ ಚಂಪಾರಣ್‌ನಲ್ಲಿ ತೀವ್ರ ಎನ್ಸೆಫಾಲೈಟಿಸ್ ಸಿಂಡ್ರೋಮ್(ಎಇಎಸ್) ಪ್ರತಿ ವರ್ಷ ಬಡ ಮಕ್ಕಳ ಜೀವಹರಣ ಮಾಡುತ್ತಿದೆ. ಇದಕ್ಕೆ ಕಾರಣ ಗೊತ್ತಿದ್ದರೂ, ಎಲ್ಲರೂ ದಿವ್ಯ ಮೌನಕ್ಕೆ ಶರಣಾಗಿದ್ದಾರೆ. -ಆಗಸ್ಟ್2018 ಸಂಚಿಕೆ-03 ಪುಟ-82

ಆರೋಗ್ಯ ರಕ್ಷಣೆ, ಪರಿಸರ ಸಾಧನೆ ಎರಡರಲ್ಲೂ ಹಿಂದೆ!-

ಜಗತ್ತಿನಲ್ಲಿ ಆರೋಗ್ಯ ಸೇವೆಗಳ ಕುರಿತು ಗ್ಲೋಬಲ್ ಬರ್ಡನ್ ಆಫ್ ಡಿಸೀಸಸ್ ವರದಿ ಪ್ರಕಾರ, ಭಾರತ 145ನೇ ಸ್ಥಾನದಲ್ಲಿದೆ. ದೇಶದ ಪಟ್ಟಿಯಲ್ಲಿ ಗೋವಾ ಮತ್ತು ಕೇರಳ ಉತ್ತಮ ಹಾಗೂ ಟತಿ ಹೆಚ್ಚು ವೈದ್ಯ ಕಾಲೇಜುಗಳಿರು ಕರ್ನಾಟಕದ ಸಾಧನೆ ಕಳಪೆಯಾಗಿದ್ದು, 16ನೇ ಸ್ಥಾನದಲ್ಲಿದೆ. ಆರೋಗ್ಯ ಕ್ಷೇತ್ರಕ್ಕೆ ದೇಶಿ ಬಕೆಟ್‌ನಲ್ಲಿ ಮೀಸಲಿಡುತ್ತಿರುವ ಅನುದಾನ ಶೇ.೧.೧೫ ಇದು ಕನಿಷ್ಠ ಶೇ.೫ ರಷ್ಟು ಇರಬೇಕುಎನ್ನುವುದು ತಜ್ಞರ ಅಭಿಮತ. 15 ಜೂನ್2018 ಸಂಚಿಕೆ-24 ಪುಟ-66

Back To Top