Category: ಆರೋಗ್ಯ-ಯೋಗಕ್ಷೇಮ-ವೈದ್ಯಕೀಯ

ಕೋವಿಡ್‌ನಿಂದ ಜೈವಿಕ-ವೈದ್ಯ ತ್ಯಾಜ್ಯದ ಬೆಟ್ಟ

ಕೋವಿಡ್ ಸೋಂಕು ಬಳಿಕ 7 ತಿಂಗಳಲ್ಲಿ 33,000 ಟನ್ ಜೈವಿಕ-ವೈದ್ಯ ತ್ಯಾಜ್ಯ ಉತ್ಪತ್ತಿಯಾಗಿದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ) ತಿಳಿಸಿದೆ. ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಮಾಣದ 3,587ಟನ್‌ತ್ಯಾಜ್ಯ ಉತ್ಪತ್ತಿಯಾಗಿದೆ. ಅಕ್ಟೋಬರ್‌ನಲ್ಲಿ ಗರಿಷ್ಠ ಪ್ರಮಾಣ, 5,500ಟನ್‌ದತ್ಯಾಜ್ಯಉತ್ಪತ್ತಿಯಾಗಿದೆ. Courtesyg: Google (photo)

ವುಹಾನ್: ವೈರಸ್ ಮೂಲ ಇನ್ನೂ ನಿಗೂಢ

ಚೀನಾದ ವುಹಾನ್‌ನಲ್ಲಿ ಕೋವಿಡ್‌ಗೆ ಮೊದಲ ಬಲಿ ಸಂಭವಿಸಿ ಒಂದು ವರ್ಷವಾಗಿದ್ದು, ವೈರಸ್‌ನ ಮೂಲ ಕುರಿತ ನಿಖರ ಉತ್ತರ ಸಿಕ್ಕಿಲ್ಲ. ವುಹಾನಿನ ಮಾಂಸದ ಮಾರ್ಕೆಟ್‌ಗೆ ಹೋಗುತ್ತಿದ್ದ 61ರ ಹರೆಯದ ವ್ಯಕ್ತಿ ಕಳೆದ ಜ.೧೧ರಂದು ಮೃತಪಟ್ಟಿದ್ದರು. ಆನಂತರ ವೈರಸ್ ಜಗತ್ತನ್ನೇ ವ್ಯಾಪಿಸಿದೆ. ರೂಪಾಂತರಗೊAಡು ಪ್ರಪಂಚವನ್ನು ನಡುಗಿಸಿದೆ. ಕೊರೊನಾ ವೈರಸ್ ಕಾಣಿಸಿಕೊಂಡ ಬಗೆ, ಪ್ರಸರಣ, ತಡೆಗಟ್ಟುವ ವಿಧಾನ ಕುರಿತು ಚೀನಾ ಗೋಪ್ಯತೆ ಕಾಪಾಡಿಕೊಂಡಿದೆ. ಯಾವುದೇ ಮಾಹಿತಿ ನೀಡುತ್ತಿಲ್ಲ. ವೈರಸ್ ಮೂಲದ ಪ್ರಶ್ನೆ ವಿಜ್ಞಾನ ಜಗತ್ತಿಗೆ ಕಬ್ಬಿಣ ಕಡಲೆಯಾಗೇ ಉಳಿದಿದೆ. Courtesyg: Google […]

ಲಸಿಕೆ ಪಡೆಯಲು ತಯಾರಾಗಲು ಸೂಚನೆ

ಕೋವಿಡ್ ಲಸಿಕೆ ಪೂರೈಕೆ ಶೀಘ್ರವೇ ಆರಂಭವಾಗಲಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಿದ್ಧವಾಗಿರಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಕಳುಹಿಸಲಾಗುವುದು. ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಚತ್ತೀಸಗಢ, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ, ಚಂಡೀಗಡ, ನಗರ್ ಹವೇಲಿ, ದಮನ್ ಮತ್ತು ಡಿಯು, […]

ರಾಜ್ಯಕ್ಕೆ 24 ಲಕ್ಷ ಲಸಿಕೆ ಸಿರಿಂಜ್

ರಾಜ್ಯಕ್ಕೆ ಬಂದ 20 ಲಕ್ಷ ಕೋವಿಡ್ ಲಸಿಕೆ ಸಿರಿಂಜ್‌ಗಳನ್ನು ಎಲ್ಲ ಜಿಲ್ಲೆಗಳಿಗೆ ಕಳಿಸಲಾಗಿದ್ದು, 31 ಲಕ್ಷ ಸಿರಿಂಜು ಸೇರಿದಂತೆ ಹೆಚ್ಚುವರಿ ಉಪಕರಣಗಳು ರಾಜ್ಯಕ್ಕೆ ಬರಲಿವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. 64 ಬೃಹತ್ ಐಸ್‌ಲೈನ್ಡ್ ರೆಫ್ರಿಜರೇಟರ್‌ಗಳು ಬಂದಿದ್ದು, ಲಸಿಕೆ ವಿತರಣೆ ಶೀಘ್ರದಲ್ಲೇ  ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ ಲಸಿಕೆ ನೀಡಲು ಸರ್ಕಾರಿ ಕ್ಷೇತ್ರದ 2,73,211 ಹಾಗೂ ಖಾಸಗಿ ಕ್ಷೇತ್ರದ 3,57,313 ಆರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ. ಲಸಿಕೆ ನೀಡಲು 9,807 ಸಿಬ್ಬಂದಿ ಹಾಗೂ 28,427 ಕೇಂದ್ರಗಳನ್ನು ಗುರುತಿಸಲಾಗಿದೆ […]

ಕೋವಿಶೀಲ್ಡ್ 1 ಡೋಸ್‌ನ ಬೆಲೆ 219 ರೂ

ಆಸ್ಟ್ರಾಜೆನೆಕಾ ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ಕೋವಿಡ್–೧೯ ತಡೆಗೆ ಅಭಿವೃದ್ಧಿಪಡಿಸಿರುವ ಲಸಿಕೆ ಕೋವಿಶೀಲ್ಡ್‌ನ ಪ್ರತಿ ಡೋಸ್‌ಗೆ 3ರಿಂದ 4 ಡಾಲರ್ (219–292ರೂ) ದರ ನಿಗದಿ ಮಾಡಲಾಗಿದೆ. ಈ ದರದಲ್ಲಿ ಸರ್ಕಾರಕ್ಕೆ ಲಸಿಕೆ ಪೂರೈಸಲಾಗುವುದು. ಆದರೆ, ಮಾರುಕಟ್ಟೆಗೆ ಲಸಿಕೆ ಪೂರೈಕೆ ಆರಂಭವಾದರೆ, ದರವು ದುಪ್ಪಟ್ಟಾಗಲಿದೆ ಎಂದು ತಯಾರಿಕಾ ಸಂಸ್ಥೆಯು ಸೋಮವಾರ ತಿಳಿಸಿದೆ. ಜಗತ್ತಿನ ಅತ್ಯಂತ ದೊಡ್ಡ ಲಸಿಕೆ ತಯಾರಿಕಾ ಸಂಸ್ಥೆಯಾಗಿರುವ ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಈ ಲಸಿಕೆಯನ್ನು ಭಾರತದಲ್ಲಿ ತಯಾರಿಸಲು ಒಪ್ಪಂದ ಮಾಡಿಕೊಂಡಿದೆ. ಲಸಿಕೆಯ 5 ಕೋಟಿ ಡೋಸ್ ಈಗಾಗಲೇ […]

Parliament panel may scrutinize covid-19 economic package

The 20-trillion economic package announced by the Centre last year to offset the impact of covid-19 is expected to come under scrutiny, with members of the government’s think-tank NITI Aayog set to brief a parliamentary panel later this week, said three people aware of the development. The parliamentary standing committee on finance will examine the […]

ಲಸಿಕೆ ಬಳಕೆಗೆ ಹಸಿರು ನಿಶಾನೆ

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ನ ತುರ್ತು ಮತ್ತು ನಿರ್ಬಂಧಿತ ಬಳಕೆಗೆ ಔಷಧ ಮಹಾನಿಯಂತ್ರಕರು ಅನುಮತಿ ನೀಡಿದೆ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೋವಿಡ್ ವಿಷಯ ಪರಿಣತ ಸಮಿತಿಯ ಶಿಫಾರಸಿನಂತೆ ಲಸಿಕೆ ಬಳಕೆಗೆ ಅನುಮತಿ ನೀಡಲು ಡಿಸಿಜಿಐ ನಿರ್ಧರಿಸಿದೆ. ಕೋವಿಶೀಲ್ಡನ್ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಹಾಗೂ  ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ್ ಬಯೋಟೆಕ್ ಸಂಸ್ಥೆ  ದೇಶೀಯವಾಗಿ ಅಭಿವೃದ್ಧಿಪಡಿಸಿವೆ. ಕೋವಿಶೀಲ್ಡನ್ ತುರ್ತು ಬಳಕೆಗೆ ಅನುಮೋದನೆ ದೊರೆತಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇತ್ತೀಚೆಗೆ ತಿಳಿಸಿದ್ದರು. ಲಸಿಕೆಗೆ ಅನುಮೋದನೆ ನೀಡಿದ್ದನ್ನು ವಿಶ್ವ […]

ರೂಪಾಂತರ ವೈರಸ್: 64 ಜನರ ಪರೀಕ್ಷಾ ವರದಿ ಬಾಕಿ

ಬ್ರಿಟನ್‌ನಿಂದ ರಾಜ್ಯಕ್ಕೆ ಆಗಮಿಸಿದವರಲ್ಲ್ಲಿ 7,173 ಜನರಿಗೆ ಕೋವಿಡ್ ಪರೀಕ್ಷೆಗೆ ಮಾಡಲಾಗಿದೆ. ಅವರಲ್ಲಿ ಇನ್ನೂ 64 ಮಂದಿಯ ವರದಿಗಾಗಿ ಕಯುತ್ತಿದ್ದಾರೆ. ಪರೀಕ್ಷೆಗೆ ಒಳಪಟ್ಟ ಬ್ರಿಟನ್ ಪ್ರಯಾಣಿಕರಲ್ಲಿ 2,075 ಜನರು ಸೋಂಕಿತರಾಗಿಲ್ಲ ಎಂಬುದು ದೃಢಪಟ್ಟಿದೆ. ಆದರೆ, 34 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. Courtesyg: Google (photo)

ಕೋವಿಶೀಲ್ಡ್ ಬಳಕೆಗೆ ಅನುಮತಿ

ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯ ಮತ್ತು ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ತುರ್ತುಸಂದರ್ಭದಲ್ಲಿ ಬಳಸಲು ತಜ್ಞರ ಸಮಿತಿ ಅನುಮತಿ ನೀಡಿದೆ. ಲಸಿಕೆಗೆ ಸಂಬಂಧಿಸಿದ ಅಂತಿಮ ತೀರ್ಮಾನವನ್ನು ಔಷಧ ಮಹಾ ನಿಯಂತ್ರಕರು ತೆಗೆದುಕೊಳ್ಳಬೇಕಿದೆ. ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಈ ಲಸಿಕೆ ತಯಾರಿಸುತ್ತಿದೆ. ಎಸ್‌ಐಐ ಹಾಗೂ ಭಾರತ್ ಬಯೋಟೆಕ್(ಕೊವ್ಯಾಕ್ಸಿನ್ ತಯಾರಕ) ತಾವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ನಿಯಂತ್ರಿತ ಬಳಕೆಗೆ ಅನುಮತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಸಂಸ್ಥೆಗಳು ಸಲ್ಲಿಸಿದ್ದ ದತ್ತಾಂಶ ಹಾಗೂ ಇನ್ನಿತರ ಮಾಹಿತಿಗಳನ್ನು ಪರಿಶೀಲಿಸಿದ ತಜ್ಞರ ಸಮಿತಿ, ಕೋವಿಶೀಲ್ಡ್  […]

Back To Top