Category: ಆರೋಗ್ಯ-ಯೋಗಕ್ಷೇಮ-ವೈದ್ಯಕೀಯ

Serum will have 200mn doses of AstraZeneca Vaccine by Jan

Pune-based Serum Institute of India (SI) will have about 200 million doses of the AstraZeneca-University of Oxford vaccine (Covishield) ready by January, according to sources. And, if it receives the requisite approvals from the Drugs Controller General of India (DCGI), it can start supplying for the local vaccination drive. In fact, SII will ramp up […]

ಕೋವಿಡ್ ಲಸಿಕೆ ಶೇ. 90 ಪರಿಣಾಮಕಾರಿ

ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಕೋವಿಡ್ ತಡೆಗಟ್ಟುವಲ್ಲಿ ಶೇ. 90ರಷ್ಟು ಪರಿಣಾಮಕಾರಿಯಾಗಿದೆ ಎಂದು ಫೀಜರ್ ಹೇಳಿದೆ. ಅಮೆರಿಕ ಹಾಗೂ ಇನ್ನಿತರ ಐದು ರಾಷ್ಟ್ರಗಳ 44 ಸಾವಿರ ಮಂದಿ ಮೇಲೆ ಲಸಿಕೆ ಪ್ರಯೋಗಿಸಲಾಗಿದ್ದು, ಲಸಿಕೆ ಶೇ. 90ರಷ್ಟು ಪರಿಣಾಮಕಾರಿ ಎಂದು ತಿಳಿದುಬಂದಿದೆ. ತುರ್ತು ಸಂದರ್ಭದಲ್ಲಿ ಲಸಿಕೆಯನ್ನು ಬಳಸಲು ಅವಕಾಶ ನೀಡುವಂತೆ ನಿಯಂತ್ರಣ ಸಂಸ್ಥೆಗೆ ಮಾಸಾಂತ್ಯ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇದು ಮಧ್ಯಂತರ ವರದಿಯಾಗಿದ್ದು, ಇದರ ಆಧಾರದಲ್ಲಿ ಸದ್ಯದಲ್ಲೇ ಲಸಿಕೆ ಲಭ್ಯವಾಗಲಿದೆ ಎಂದುಕೊಳ್ಳುವಂತಿಲ್ಲ. ಫಲಿತಾಂಶ ಅಧ್ಯಯನ ಪೂರ್ಣಗೊಳ್ಳುವ ವೇಳೆಗೆ ಬದಲಾಗುವ […]

ಜನೌಷಧ ಕೇಂದ್ರಗಳಲ್ಲಿ ಆಯುರ್ವೇದ ಔಷಧ

ಜನೌಷಧ ಕೇಂದ್ರಗಳಲ್ಲಿ ಶೀಘ್ರವೇ ಕಡಿಮೆ ಬೆಲೆಯಲ್ಲಿ ಆಯುರ್ವೇದ ಔಷಧಿಗಳು ಲಭ್ಯವಾಗಲಿವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ. ಜನೌಷಧ ಕೇಂದ್ರಗಳಲ್ಲಿ ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಗಳನ್ನು ನೀಡಲಾಗುತ್ತಿದ್ದು, ಶೇ.10 ರಿಂದ ಶೇ.90ರವರೆಗೆ ರಿಯಾಯ್ತಿ ನೀಡಲಾಗುತ್ತಿದೆ. ಜನರಿಕ್ ಮೆಡಿಸಿನ್ ಆ್ಯಪ್ ಬಳಸಿ ಮನೆ ಸಮೀಪದಲ್ಲಿ ಜನೌಷಧ ಮಳಿಗೆ ಎಲ್ಲಿದೆ ಎಂಬುದನ್ನು ಜನ ತಿಳಿದುಕೊಳ್ಳಬಹುದು. ಬೇಕಿರುವ ಔಷಧದ ಹೆಸರನ್ನು ನಮೂದಿಸಿದರೆ, ಅದೇ ಔಷಧಿಯ ಸಂಯೋಜನೆಯ ಬೇರೆ ಕಂಪನಿಗಳ ಉತ್ಪನ್ನಗಳು ಎಲ್ಲಿ ಲಭ್ಯವಿವೆ ಎಂಬುನ್ನು ತಿಳಿದುಕೊಳ್ಳಬಹುದು. ರಾಜ್ಯದ ನಾನಾ […]

ಫೆಬ್ರವರಿಗೆ ಕೋವ್ಯಾಕ್ಸಿನ್ ಲಸಿಕೆ?

ದೇಶಿ ಕೋವಿಡ್–19 ಲಸಿಕೆ ಮುಂಬರುವ ವರ್ಷದ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಎಂದು ಐಸಿಎಂಆರ್‌ನ ಹಿರಿಯ ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ. ಮನುಷ್ಯರ ಮೇಲೆ ನಡೆಸಿರುವ ಪ್ರಯೋಗದಲ್ಲಿ ಲಸಿಕೆ ಪರಿಣಾಮಕಾರಿ ಮತ್ತು ಸುರಕ್ಷಿತವೆಂದು ತಿಳಿದು ಬಂದಿದೆ. ಈ ತಿಂಗಳು ಲಸಿಕೆಯ ಕೊನೆಯ ಹಂತದ ಪ್ರಯೋಗ ಆರಂಭವಾಗಲಿದೆ ಎಂದು ಅವರು ಹೇಳಿದ್ದಾರೆ. ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಕಂಪನಿ ‘ಕೋವ್ಯಾಕ್ಸಿನ್’ ಲಸಿಕೆ ಅಭಿವೃದ್ಧಿ ಪಡಿಸುತ್ತಿವೆ. ಲಸಿಕೆ ಫೆಬ್ರವರಿಯಲ್ಲಿ ಬಿಡುಗಡೆ ಮಾಡುವ ಭರವಸೆ ವ್ಯಕ್ತವಾಗಿತ್ತು. ಆದರೆ, ಮುಂಚಿತವಾಗಿಯೇ ಲಸಿಕೆ ಬಿಡುಗಡೆಯಾಗುವ ಸಾಧ್ಯತೆ […]

ಸಂಚಾರ ನಿಯಮ ಉಲ್ಲಂಘನೆಗೆ ತರಬೇತಿ ಶಿಕ್ಷೆ 

ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಾಹನ ಜಪ್ತಿ ಮಾಡುವುದಲ್ಲದೆ, ನಿಯಮಗಳ ಬಗ್ಗೆ ತರಬೇತಿ ಕೊಡಿಸಲು ಪೊಲೀಸರು ಮುಂದಾಗಿದ್ದಾರೆ. ೧೦ ಕ್ಕಿಂತ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಮಾಡಿದವರನ್ನು ಪತ್ತೆ ಮಾಡಿ, ಅವರ ವಾಹನ ಜಪ್ತಿ ಮಾಡಲಾಗುತ್ತಿದೆ. ಇವರಿಗೆ ಥಣಿಸಂದ್ರದಲ್ಲಿರುವ ಸಂಚಾರ ತರಬೇತಿ ಮತ್ತು ರಸ್ತೆ ಸುರಕ್ಷತಾ ಸಂಸ್ಥೆಯಲ್ಲಿ ತರಬೇತಿ ಕೊಡಲಾಗುತ್ತಿದೆ. ೧೦೦ಕ್ಕೆ ೬೦ ಅಂಕ ಪಡೆದವರನ್ನು ಮಾತ್ರ ಉತ್ತೀರ್ಣಗೊಳಿಸಿ, ವಾಹನ ಬಿಡುಗಡೆ ಮಾಡುತ್ತಿದ್ದಾರೆ. ತರಬೇತಿ ಪಡೆದ ಬಗ್ಗೆ ಪ್ರಮಾಣಪತ್ರ ನೀಡಲಾಗುತ್ತಿದೆ. ಕಳೆದ ಒಂದು ವಾರದಲ್ಲಿ೧೮೦ ಜನರಿಗೆ ತರಬೇತಿ […]

ಕೊರೊನಾ ಪ್ರಕರಣ ಇಳಿಕೆ

ಕೋವಿಡ್ ಹೊಸ ಪ್ರಕರಣಗಳಲ್ಲಿ ಇಳಿಕೆಯಾಗಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳು50,592 ಕ್ಕೆ ಕಡಿಮೆಯಾಗಿವೆ. ಅಕ್ಟೋಬರ್ ಮೂರನೇ ವಾರದಲ್ಲಿ ಸಕ್ರಿಯ ಪ್ರಕರಣಗಳು ಲಕ್ಷದ ಆಚೀಚೆ ಇತ್ತು. ರಾಜ್ಯದಲ್ಲಿ ಭಾನುವಾರ ೩,೬೫೨ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ ೮.೨೭ ಲಕ್ಷಕ್ಕೆ ಹೆಚ್ಚಿದೆ. ಇವರಲ್ಲಿ 935 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ದಿನ 3,652 ರ‍್ಟಿ-ಪಿಸಿಆರ್ ಸೇರಿದಂತೆ1.06 ಲಕ್ಷ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈವರೆಗೆ 80 ಲಕ್ಷ ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. […]

ಕೋವಿಡ್ ಲಸಿಕೆ ಅಭಿಯಾನ: ಸಿದ್ಧತೆಗೆ ಕೇಂದ್ರ ಸೂಚನೆ

ಕೋವಿಡ್ ಲಸಿಕೆ ನೀಡುವ ಆಂದೋಲನವನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಮೇಲುಸ್ತುವಾರಿಗೆ ಸಮಿತಿ ರಚಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಆರೋಗ್ಯ ಸೇವೆಯ ಇನ್ನಿತರ ಕಾರ್ಯಗಳಿಗೆ ತೊಡಕು ಉಂಟಾಗದಂತೆ ನೋಡಿಕೊಳ್ಳುವುದು, ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲಮಯ ಮಾಹಿತಿ ಹರಿದಾಡದಂತೆ ನೋಡಿಕೊಳ್ಳುವುದು ಅಗತ್ಯ. ಕೋವಿಡ್–19 ಲಸಿಕೆ ನೀಡುವ ಪ್ರಕ್ರಿಯೆ ಒಂದು ವರ್ಷ ನಡೆಯಬಹುದು. ಆರೋಗ್ಯ ಸೇವೆ ಕಾರ್ಯಕರ್ತರ ಮೂಲಕ ಆರಂಭಿಸಿ, ವಿವಿಧ ಗುಂಪುಗಳಲ್ಲಿ ನೀಡಲಾಗುತ್ತದೆ. ಇದಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಹಂತದಲ್ಲಿ ಸಮಿತಿ ರಚಿಸಬೇಕು. ಲಸಿಕೆ ದಾಸ್ತಾನಿಡಲು ಶೀತಲಗೃಹ ಸಜ್ಜುಗೊಳಿಸುವುದು, ನಿರ್ವಹಣೆ […]

Recovered Patients Retain Antibodies for At Least 5 Months

A majority of individuals recovering from mild or moderate Covid-19 develop a robust antibody response that lasts for at least five months, according to a study published in the journal Science. While most studies so far have found that antibodies to the novel corona virus go away quickly, this new study conducted at the Icahn […]

ಸಸ್ಯಗಳಲ್ಲಿ ಕೋವಿಡ್ ರೋಗನಿರೋಧಕ ಶಕ್ತಿ

ಕೋವಿಡ್‌ಗೆ ಲಸಿಕೆ ಕಂಡುಹಿಡಿಯಲು ಭಾರಿ ಸ್ಪರ್ಧೆ ಏರ್ಪಟ್ಟಿದೆ. ಸಾಮೂಹಿಕವಾಗಿ ಲಸಿಕೆ ನೀಡಬೇಕಿರುವುದರಿಂದ, ಯಶಸ್ವಿ ಲಸಿಕೆ ಕಂಡು ಹಿಡಿಯುವ ಕಂಪನಿ ಹಣ ಕೊಳ್ಳೆ ಹೊಡೆಯಲಿದೆ. ಅಮೃತಬಳ್ಳಿ ಇನ್ನಿತರ ಔಷಧ ಗುಣಗಳುಳ್ಳ ಸಸ್ಯಗಳ ಎಲೆ, ಕಾಂಡ ಮತ್ತಿತರ ಭಾಗಗಳು ಹಾಗೂ ಅವುಗಳಿಂದ ತಯಾರಿಸಿದ ಉತ್ಪನ್ನಗಳನ್ನು ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು ಎಮದು ಆಯುಷ್ ಇಲಾಖೆ ಹೇಳಿದೆ. ವೈರಾಣುವನ್ನು ಎದುರಿಸಲು ಅರಿಶಿನ, ಜೀರಿಗೆ, ಬೆಳ್ಳುಳ್ಳಿ ಮತ್ತಿತರ ಪದಾರ್ಥಗಳನ್ನು ಹೆಚ್ಚು ಬಳಕೆ ಮಾಡಬೇಕು. ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಇದ್ದಲ್ಲಿ ರೋಗ ಹರಡುವಿಕೆ […]

Back To Top