Category: ಇನ್ನಿತರ

ಹಳಿ ತಪ್ಪುತ್ತಿರುವ ರೈಲುಗಳಿಗೆ ದಾರಿ ಯಾವುದು?

ಇತ್ತೀಚೆಗೆ ಕಾನ್ಪುರದ ಬಳಿ ಸಬರಮತಿ ಎಕ್ಸ್‌ಪ್ರೆಸ್‌ನ 20 ಬೋಗಿಗಳು ಹಳಿ ತಪ್ಪಿದವು. ಅದಕ್ಕಿಂತ ಮೊದಲು ಜುಲೈ 18ರಂದು ಉತ್ತರಪ್ರದೇಶದ ಗೊಂಡಾದಲ್ಲಿ ಚಂಡೀಗಢ-ದಿಬ್ರೂಗಢ ಎಕ್ಸ್‌ಪ್ರೆಸ್‌(ಇಬ್ಬರು ಸಾವು, ಹಲವರಿಗೆ ಗಾಯ), ಜುಲೈ 29ರಂದು ಜಾರ್ಖಂಡದಲ್ಲಿ ಹೌರಾ-ಮುಂಬೈ ಎಕ್ಸ್‌ಪ್ರೆಸ್‌(ಇಬ್ಬರು ಸಾವು, 20 ಮಂದಿಗೆ ಗಾಯ) ಹಾಗೂ ಜುಲೈ 31ರಂದು ಪಶ್ಚಿಮ ಬಂಗಾಳದ ರಂಗಪಾನಿ ರೈಲ್ವೆ ನಿಲ್ದಾಣದ ಬಳಿ ಸರಕು ಸಾಗಣೆ ರೈಲಿನ ಎರಡು ವ್ಯಾಗನ್‌ಗಳು ಹಳಿ ತಪ್ಪಿ ಉರುಳಿದವು. 2024ರ ಮೊದಲ 7 ತಿಂಗಳಿನಲ್ಲಿ ರೈಲು ಹಳಿ ತಪ್ಪಿದ 19 ಪ್ರಕರಣಗಳು(ಜನವರಿಯಲ್ಲಿ […]

ಸುಳ್ಳು ಸುದ್ದಿ ತಡೆಗೆ ಸೂಚನೆ

ಸುದ್ದಿ ವಾಹಿನಿಗಳು ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ ಒಡ್ಡಲು ವ್ಯವಸ್ಥೆ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ತಬ್ಲೀಗ್ ಜಮಾತ್‌ನಿಂದ ಕೋವಿಡ್ ಹರಡಿತು ಎನ್ನುವ ವರದಿಗಳ ವಿರುದ್ಧ ಜಮಾತ್ ಉಲೇಮಾ ಎ ಹಿಂದ್ ಸಂಘಟನೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರ ಪೀಠ, ಕೇಬಲ್ ಟಿವಿ ಜಾಲ ನಿಯಂತ್ರಣ ಕಾಯ್ದೆ ಅಡಿ ನೀವು ತೆಗೆದುಕೊಂಡಿರುವ ಕ್ರಮಗಳು ಯಾವುವು ಎಂದು ಈ […]

Back To Top