Category: ಕೃಷಿ ಗ್ರಾಮಾಭಿವೃದ್ಧಿ

Informal workers wages fell by 22.6%: ILO

Informal workers in India suffered a 22.6% fall in wages, even as formal sector employees had their salaries cut by 3.6% on an average, according to a report by the International Labour Organization. Real wage growth in India was one of the lowest in the Asia Pacific, lower than even Pakistan,Sri Lanka, and Vietnam, according […]

ನರೇಗಾ ಅನುಷ್ಠಾನ ಜವಾಬ್ದಾರಿ ಗ್ರಾಪಂಗೆ

ಪ್ರತಿ ಗ್ರಾಮ ಪಂಚಾಯಿತಿಗೂ ವಾರ್ಷಿಕ 1.50 ಕೋಟಿ ರೂ.ಅನುದಾನ ನೇರವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ನರೇಗಾ ಯೋಜನೆಗಳ ಅನುಷ್ಠಾನದ ಹೊಣೆಯನ್ನು ಜಿಲ್ಲಾ ಪಂಚಾಯಿತಿ ಬದಲು ಗ್ರಾಮ ಪಂಚಾಯಿತಿಗೆ ವಹಿಸಲಾಗುತ್ತದೆ. 15ನೇ ಹಣಕಾಸು ಆಯೋಗ ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ಹೆಚ್ಚು ಅನುದಾನ ನೀಡುವಂತೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿಗೆ ಬೇಕಾದ ಎಲ್ಲ ಹಣಕಾಸು ನೆರವು ಒದಗಿಸಲಾಗುವುದು. ಸರ್ಕಾರ ಆಡಳಿತ ವಿಕೇಂದ್ರೀಕರಣವನ್ನು ಮತ್ತಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲಿದೆ ಎಂದರು. ಗ್ರಾಮಗಳಿಗೆ ಆರೋಗ್ಯ ವ್ಯವಸ್ಥೆ, ರಸ್ತೆ, […]

ಮಾತುಕತೆ ಪ್ರಸ್ತಾವಕ್ಕೆ ರೈತರ ತಿರಸ್ಕಾರ

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಸಿದ ಮೂರು ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ಮಾತುಕತೆಗೆ ಬರುವಂತೆ ಗೃಹ ಸಚಿವ ಅಮಿತ್ ಶಾ ನೀಡಿದ್ದ ಆಹ್ವಾನವÀನ್ನು ತಿರಸ್ಕರಿಸಿದ್ದು, ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಷರತ್ತುಬದ್ಧ ಮಾತುಕತೆ ರೈತರಿಗೆ ಮಾಡಿದ ಅವಮಾನ. ಬುರಾಡಿ ಮೈದಾನ ತೆರೆದ ಬಂದೀಖಾನೆಯಾಗಿದ್ದು, ಮಾತುಕತೆಗೆ ನಾವು ಅಲ್ಲಿಗೆ ಹೋಗುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಸುರ್ಜಿತ್ ಸಿಂಗ್ ಫುಲ್ ಹೇಳಿದ್ದಾರೆ. ದೆಹಲಿಯ ಗಡಿ ಸಿಂಘುವಿನಲ್ಲಿ ರೈತರು ನಾಲ್ಕು ದಿನಗಳಿಂದ ಬೀಡು ಬಿಟ್ಟಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರಾಜಕೀಯ ಪಕ್ಷಗಳಿಗೆ ಅವಕಾಶ […]

Centre may extend free foodgrain, pulse distribution by 3-4 months

The Centre is actively considering extending the scheme for free distribution of food grains and pulses under the Pradhan Mantri Garib Kalyan Ann Yojana (PMGKAY) for another 3-4 months, according to sources. This might provide relief to millions of poor families affected by the pandemic, especially as another surge is being witnessed in Covid-19 cases. […]

ರೈತರ ದೆಹಲಿ ಚಲೋಗೆ ತಡೆ

ಪಂಜಾಬಿನ ರೈತರ ದೆಹಲಿ ಚಲೋ ಪ್ರತಿಭಟನೆ ಮೆರವಣಿಗೆಯನ್ನು ನಿರ್ಬಂಧಿಸಲು ಮುಂದಾಗಿರುವ ಹರಿಯಾಣ ಸರ್ಕಾರ, ಪಂಜಾಬ್-ಹರಿಯಾಣ ಗಡಿಯಲ್ಲಿನ ಹೆದ್ದಾರಿಗಳನ್ನು ಬಂದ್ ಮಾಡಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದಿಲ್ಲಿ ಚಲೋ ಹಮ್ಮಿಕೊಂಡಿದ್ದಾರೆ. ಪಂಜಾಬ್‌ನ ವಿವಿಧ ಭಾಗಗಳಿಂದ ಹೊರಟು ಗುರುವಾರ ದೆಹಲಿಯನ್ನು ತಲುಪಿ, ಗುರುವಾರ ಮತ್ತು ಶುಕ್ರವಾರ ಧರಣಿ ನಡೆಸಲು ನಿರ್ಧರಿಸಲಾಗಿತ್ತು. ಅಖಿಲ ಭಾರತ ರೈತ ಸಂಘರ್ಷ ಸಹಕಾರ ಸಮಿತಿ, ರಾಷ್ಟ್ರೀಯ ಕಿಸಾನ್ ಮಹಾಸಂಘ, ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಗಳು  ಪ್ರತಿಭಟನಾ ಮೆರವಣಿಗೆಯನ್ನು […]

ನರೇಗಾ: 1,200 ಕೋಟಿ ರೂ. ಹೆಚ್ಚುವರಿ ಅನುದಾನ

ರಾಜ್ಯದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮ-ನರೇಗಾ)ಯಡಿ ಇನ್ನಷ್ಟು ಕಾಮಗಾರಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ರಾಜ್ಯಕ್ಕೆ 1.200 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಲು ಸಮ್ಮತಿ ಸೂಚಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಹಾಲಿ ವರ್ಷ 2 ಕೋಟಿ ಹೆಚ್ಚುವರಿ ಮಾನವ ದಿನಗಳನ್ನು ಸೃಷ್ಟಿಸಲು ಅವಕಾಶ ನೀಡಿದೆ. 2020-21ನೇ ಸಾಲಿಗೆ ಮನರೇಗಾ ಯೋಜನೆಯಡಿ 13 ಕೋಟಿ ಮಾನವ ದಿನಗಳ ಗುರಿ ನಿಗದಿಪಡಿಸಿದೆ. ಪ್ರವಾಹ […]

ಕೊಬ್ಬರಿ ಬೆಲೆ ಹೆಚ್ಚಳ

ಕೊಬ್ಬರಿ ಬೆಲೆ ಸ್ವಲ್ಪ ಹೆಚ್ಚಳವಾಗಿದ್ದು, ಕ್ವಿಂಟಾಲ್‌ಗೆ 14 ಸಾವಿರ ರೂ. ಗಡಿ ದಾಟಿದೆ. ಅರಸೀಕೆರೆಯಲ್ಲಿ ದರ 14,070 ರೂ. ಇದೆ. ಲಾಕ್‌ಡೌನ್‌ಗೆ ಮೊದಲು 10,500 ರೂ. ಇದ್ದ ದರ,ಆನಂತರ ಖರೀದಿ ಮತ್ತೆ ಆರಂಭಗೊAಡಾಗ 11,200 ರೂ.ಗೆ ಹೆಚ್ಚಳಗೊಂಡಿತ್ತು. ಅಂದಾಜು 3-4 ತಿಂಗಳು ಕೊಬ್ಬರಿ ಬೆಲೆ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್) ನಿಗದಿಪಡಿಸಿದ್ದ ಬೆಲೆಗಿಂತ ಕಡಿಮೆ ಇತ್ತು. ನಾಫೆಡ್ ಖರೀದಿ ಕೇಂದ್ರ ಆರಂಭಗೊಂಡ ಬಳಿಕ 11ರೂ.ಸಾವಿರ ಮತ್ತುದೀಪಾವಳಿ ಸಂದರ್ಭದಲ್ಲಿ೧೩ ಸಾವಿರ ರೂ. ಆಸುಪಾಸಿನಲ್ಲಿತ್ತು. ದೀಪಾವಳಿ ನಂತರ […]

ಬ್ಯಾಡಗಿ-ಗುಂಟೂರು ಮೆಣಸಿನಕಾಯಿ ಬೆಲೆ ಏರಿಕೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ನ.23ರಂದು 32,779 ಚೀಲ ಮೆಣಸಿನಕಾಯಿ ಆವಕವಾಗಿದ್ದು, ಬ್ಯಾಡಗಿ ಕಡ್ಡಿ ಹಾಗೂ ಗುಂಟೂರ ತಳಿ ಮೆಣಸಿನಕಾಯಿ ದರ ಏರಿಕೆಯಾಗಿದೆ. ದೀಪಾವಳಿ ಬಳಿಕ ಆವಕದಲ್ಲಿ ತುಸು ಚೇತರಿಕೆ ಕಂಡಿದೆ. ಬ್ಯಾಡಗಿ ಕಡ್ಡಿ ಗರಿಷ್ಠ ಪ್ರತಿ ಕ್ವಿಂಟಲ್‌ಗೆ 3 ಸಾವಿರ ರೂ. ಏರಿಕೆಯಾಗಿದ್ದರೆ, ಖಾರದ ಅಂಶ ಹೆಚ್ಚಿರುವ ಗುಂಟೂರು ತಳಿ 13 ಸಾವಿರ ರೂ. ತಲುಪಿದೆ. ಖಾರ ಕಡಿಮೆ ಇರುವ ಕಡ್ಡಿ ಹಾಗೂ ಡಬ್ಬಿ ಮೆಣಸಿನಕಾಯಿ ಪುಡಿಯೊಂದಿಗೆ ಇದನ್ನು ಬೆರೆಸಲಾಗುತ್ತಿದ್ದು ಇದರಿಂದ ಮೆಣಸಿನಕಾಯಿ ಬೆಲೆ ಏರಿಕೆಯಾದೆ. Courtesyg: Google […]

ನೀರಾವರಿ ನಿಗಮಕ್ಕೆ 1,650 ಕೋಟಿ ರೂ. ಸಾಲ ಖಾತರಿ

ವಿವಿಧ ನೀರಾವರಿ ನಿಗಮಗಳು ಒಟ್ಟು 1.650 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕೃಷ್ಣಾ ಭಾಗ್ಯ ಜಲನಿಗಮ 500 ಕೋಟಿ ರೂ., ಕರ್ನಾಟಕ ನೀರಾವರಿ ನಿಗಮ 650 ಕೋಟಿ ರೂ., ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ ನಿಗಮಗಳು ತಲಾ 250 ಕೋಟಿ ರೂ. ಸಾಲ ಪಡೆಯುವುದಕ್ಕಾಗಿ ಸರ್ಕಾರ ಖಾತರಿ ನೀಡಲಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಯಾಗಿ ವಿವಿಧ ಸೇವೆಯಲ್ಲಿರುವ ಅಧಿಕಾರಿಗಳು ತಪ್ಪು ಮಾಡಿದಾಗ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ […]

Back To Top