ಕೃಷಿ ವರಮಾನ ಹೆಚ್ಚಳ ಸಾಧ್ಯತೆ: ಕ್ರಿಸಿಲ್
ಕೋವಿಡ್ ಕೃಷಿ ಚಟುವಟಿಕೆ ಮೇಲೆ ಹೆಚ್ಚು ಪರಿಣಾಮ ಬೀರಿಲ್ಲ. ಇದರಿಂದ ಕೃಷಿ ವರಮಾನ ಹೆಚ್ಚಳ ನಿರೀಕ್ಷಿಸಿದ್ದು, ಟ್ರ್ಯಾಕ್ಟರ್ ಮಾರಾಟದಲ್ಲೂ ಏರಿಕೆ ಕಂಡುಬರಲಿದೆ ಎಂದು ರೇಟಿಂಗ್ಸ್ ಸಂಸ್ಥೆ ಕ್ರಿಸಿಲ್ ಅಭಿಪ್ರಾಯಪಟ್ಟಿದೆ. ಟ್ರ್ಯಾಕ್ಟರ್ ಮಾರಾಟ ಶೇ.1ರಷ್ಟು ಕುಸಿಯಲಿದೆ ಎಂದು ಕ್ರಿಸಿಲ್ ಅಂದಾಜು ಮಾಡಿತ್ತು. ಆದರೆ, ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ನಿರೀಕ್ಷೆಗಿಂತ ವೇಗವಾಗಿ ಚೇತರಿಕೆ ಕಾಣಲಿದ್ದು, ಶೇ.10-12ರಷ್ಟು ಪ್ರಗತಿ ಸಾಧ್ಯವಾಗಲಿದೆ. ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಮುಂಗಾರು ಬಿತ್ತನೆ ಗರಿಷ್ಠ ಮಟ್ಟದಲ್ಲಿದೆ. ಇದರಿಂದ ಕೃಷಿ ವರಮಾನ ಹೆಚ್ಚಾಗಲಿದೆ. ಏಪ್ರಿಲ್-ಸೆಪ್ಟೆಂಬರ್‌ನಲ್ಲಿ ಟ್ರ್ಯಾಕ್ಟರ್ ಉದ್ಯಮ […]
‘ಕೃಷಿ ಮೇಳ’ ನಾಳೆಯಿಂದ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ನ.11ರಿಂದ 13ರವರೆಗೆ ಕೃಷಿ ಮೇಳವನ್ನು ಆಯೋಜಿಸಿದೆ. ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ನೀಡುವುದು ಮೇಳದ ಉದ್ದೇಶ. ಕರೋನಾ ನಿರ್ಬಂಧಗಳ ಹಿನ್ನಲೆಯಲ್ಲಿ ಮೇಳ ಸರಳವಾಗಿ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಸಕಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಪ್ರತ್ಯಕ್ಷ ಹಾಗೂ ಡಿಜಿಟಲ್ ಮುಖಾಂತರ ಮೇಳ ಹಮ್ಮಿಕೊಳ್ಳಲಾಗಿದೆ. ಭಾರತೀಯ ಕೃಷಿ ಸಂಶೋಧನಾ ಪರಿಷತ್ ಉಪ ಮಹಾನಿರ್ದೇಶಕ ಎ.ಕೆ.ಸಿಂಗ್ ಅವರು ಆನ್‌ಲೈನ್ ಮೂಲಕ ನ.11ರ ಬೆಳಗ್ಗೆ 11 ಗಂಟೆಗೆ ಮೇಳವನ್ನು ಉದ್ಘಾಟಿಸಲಿದ್ದಾರೆ ಎಂದು […]
ಹಿಂಗಾರು: 32 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ
ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ 32 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಗುರಿ ತಲುಪಲು ಮತ್ತು ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ, ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಈ ಬಾರಿ ಉತ್ತಮ ಮಳೆ ಆಗಿರುವುದರಿಂದ, ಹಿಂಗಾರಿನಲ್ಲೂ ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಾಗುವ ನಿರೀಕ್ಷೆಯಿದೆ. ಅಗತ್ಯವಾದ ರಸಗೊಬ್ಬರ, ಯೂರಿಯಾ ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು. ಈಗಾಗಲೇ 11.19ಲಕ್ಷ ಹೆಕ್ಟೇರ್ (ಶೇ.35) […]
ನಂದಿನಿ ಪಶು ಆಹಾರ: ಟನ್‌ಗೆ 500 ರೂ. ಇಳಿಕೆ
ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಫ್) ನಂದಿನಿ ಪಶು ಆಹಾರದ ದರವನ್ನು ಪ್ರತಿ ಟನ್‌ಗೆ 500 ರೂ. ಇಳಿಕೆ ಮಾಡಿದೆ. ಕೋವಿಡ್ ಹಾಗೂ ಅತಿವೃಷ್ಟಿ ಹಿನ್ನೆಲೆಯಲ್ಲಿ ಮಂಡಳಿ ಕಳೆದ ಫೆಬ್ರವರಿಯಿಂದ ಮೇವರೆಗೆ ಪ್ರತಿ ಟನ್ ನಂದಿನಿ ಪಶು ಆಹಾರದ ಮೇಲೆ 500 ರೂ. ರಿಯಾಯಿತಿ ನೀಡಿತ್ತು. ನಾಲ್ಕು ತಿಂಗಳಲ್ಲಿ ಒಟ್ಟು 10 ರೂ. ಕೋಟಿ ರೂ ರಿಯಾಯಿತಿ ಭರಿಸಲಾಗಿದೆ. ಹೀಗಿದ್ದರೂ, ಪರಿಸ್ಥಿತಿ ಸುಧಾರಿಸದ ಕಾರಣ ಮಂಡಳಿ ನ.5 ರಿಂದ ಅನ್ವಯವಾಗುವಂತೆ ಪ್ರತಿ ಟನ್‌ಗೆ 500 ರೂ. ಬೆಲೆ ಇಳಿಕೆ ಮಾಡಿದೆ. […]
Farm and rural ministries record huge jump
Rural development and agriculture ministries have stood apart from the rest with huge annual increases of 75% and 30%, respectively, in their budgetary expenditures in the first half of the current financial year, even as the Centre’s overall Budget spending during the period remained flat on year and its capex declined by 12%. The rural […]
Rural joblessness jumps to 6.9% in Oct as NREGS hiring slows
India’s rural unemployment rate climbed more than 100 basis points month-on-month (m-o-m) in October with the region seeing a significant fall in the creation of person-days under the Mahatma Gandhi National Rural Employment Guarantee Scheme (MGNREGS), even as the summer crops harvest season kicked off. Rural unemployment climbed to 6.9% in October against 5.86% in […]
ಕೃಷಿಕರ ಸಾಲದ ಚಕ್ರಬಡ್ಡಿ ಮನ್ನಾ ಇಲ್ಲ
ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲದ ಆರು ತಿಂಗಳ ಅವಧಿಯ ಚಕ್ರಬಡ್ಡಿ ಮನ್ನಾ ಆಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಕ್ರೆಡಿಟ್ ಕಾರ್ಡ್ ಮೂಲಕ ಪಡೆದ ಸಾಲ ಫೆಬ್ರವರಿ 29ರಂದು ಎಷ್ಟು ಇತ್ತೋ ಅಷ್ಟಕ್ಕೆ ಮಾತ್ರ ಚಕ್ರಬಡ್ಡಿ ಮನ್ನಾ ಸೌಲಭ್ಯ ಸಿಗಲಿದೆ. ಇಎಂಐಗಳಿಗೆ ವಿಧಿಸುವ ಬಡ್ಡಿ ದರವನ್ನು ಆಧರಿಸಿ ಚಕ್ರಬಡ್ಡಿಯ ಮೊತ್ತ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದೆ. ಬೆಳೆ ಸಾಲ, ಟ್ರಾö್ಯಕ್ಟರ್ ಖರೀದಿಗೆ ಪಡೆದ ಸಾಲವನ್ನು ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲ ಎಂದು ಪರಿಗಣಿಸಲಾಗುತ್ತದೆ. ಇಂಥ ಸಾಲಗಳಿಗೆ […]
Agri reforms a right move: HUL
India will have to get into a virtuous cycle of growth as it seeks to reboot economic activity said Sanjiv Mehta, CMD of Hindustan Unilever (HUL), at a virtual summit organised by the Federation of Indian Chambers of Commerce and Industry (FICCI) on Wednesday. Per capita consumption of FMCG products in rural areas is less […]
ಈರುಳ್ಳಿ ತಂದ ಕಣ್ಣೀರು
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಈರುಳ್ಳಿ ಬೆಳೆ ಬಹುತೇಕ ನಾಶವಾಗಿದ್ದು, ರೈತರಿಗೆ ಭಾರಿ ನಷ್ಟವುಂಟು ಮಾಡಿದೆ. ಕಳೆದ ೧೦ ವರ್ಷದÀಲ್ಲಿ ಇದೇ ಮೊದಲ ಬಾರಿಗೆ ಬಿತ್ತನೆ ಮಾಡಿದ ಸಂಪೂರ್ಣ ಬೆಳೆ ನಾಶವಾಗಿದೆ. ನಿರಂತರ ಮಳೆಯಿಂದ ಈರುಳ್ಳಿ ಕೀಳಲು ಸಾಧ್ಯವಾಗದೆ ಮಳೆ ನೀರು ಹೊಲಗಳಲ್ಲಿ ನೀರು ನಿಂತು, ಗಡ್ಡೆ ಸಂಪೂರ್ಣ ಕೊಳೆತು ಹೋಗಿದೆ. ಫಸಲು ಕಿತ್ತವರು ಕೂಡ ಮಳೆಯಿಂದಾಗಿ ಬೆಲೆಯನ್ನು ಎತ್ತಲು ಸಾಧ್ಯವಾಗದೆ ಹೊಲದಲ್ಲೇ ಬಿಟ್ಟಿದ್ದು, ಮೊಳಕೆ ಬಂದು ಹಾಳಾಗಿದೆ. ಮುಂಗಾರು ಹಂಗಾಮಿನ ಈರುಳ್ಳಿ ಸಾಮಾನ್ಯವಾಗಿ ಅಕ್ಟೋಬರ್‌ನಲ್ಲಿ ಮಾರುಕಟ್ಟೆಗೆ ಬರುತ್ತದೆ. […]