Rural joblessness jumps to 6.9% in Oct as NREGS hiring slows
India’s rural unemployment rate climbed more than 100 basis points month-on-month (m-o-m) in October with the region seeing a significant fall in the creation of person-days under the Mahatma Gandhi National Rural Employment Guarantee Scheme (MGNREGS), even as the summer crops harvest season kicked off. Rural unemployment climbed to 6.9% in October against 5.86% in […]
ಕೃಷಿಕರ ಸಾಲದ ಚಕ್ರಬಡ್ಡಿ ಮನ್ನಾ ಇಲ್ಲ
ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲದ ಆರು ತಿಂಗಳ ಅವಧಿಯ ಚಕ್ರಬಡ್ಡಿ ಮನ್ನಾ ಆಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಕ್ರೆಡಿಟ್ ಕಾರ್ಡ್ ಮೂಲಕ ಪಡೆದ ಸಾಲ ಫೆಬ್ರವರಿ 29ರಂದು ಎಷ್ಟು ಇತ್ತೋ ಅಷ್ಟಕ್ಕೆ ಮಾತ್ರ ಚಕ್ರಬಡ್ಡಿ ಮನ್ನಾ ಸೌಲಭ್ಯ ಸಿಗಲಿದೆ. ಇಎಂಐಗಳಿಗೆ ವಿಧಿಸುವ ಬಡ್ಡಿ ದರವನ್ನು ಆಧರಿಸಿ ಚಕ್ರಬಡ್ಡಿಯ ಮೊತ್ತ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದೆ. ಬೆಳೆ ಸಾಲ, ಟ್ರಾö್ಯಕ್ಟರ್ ಖರೀದಿಗೆ ಪಡೆದ ಸಾಲವನ್ನು ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲ ಎಂದು ಪರಿಗಣಿಸಲಾಗುತ್ತದೆ. ಇಂಥ ಸಾಲಗಳಿಗೆ […]
Agri reforms a right move: HUL
India will have to get into a virtuous cycle of growth as it seeks to reboot economic activity said Sanjiv Mehta, CMD of Hindustan Unilever (HUL), at a virtual summit organised by the Federation of Indian Chambers of Commerce and Industry (FICCI) on Wednesday. Per capita consumption of FMCG products in rural areas is less […]
ಈರುಳ್ಳಿ ತಂದ ಕಣ್ಣೀರು
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಈರುಳ್ಳಿ ಬೆಳೆ ಬಹುತೇಕ ನಾಶವಾಗಿದ್ದು, ರೈತರಿಗೆ ಭಾರಿ ನಷ್ಟವುಂಟು ಮಾಡಿದೆ. ಕಳೆದ ೧೦ ವರ್ಷದÀಲ್ಲಿ ಇದೇ ಮೊದಲ ಬಾರಿಗೆ ಬಿತ್ತನೆ ಮಾಡಿದ ಸಂಪೂರ್ಣ ಬೆಳೆ ನಾಶವಾಗಿದೆ. ನಿರಂತರ ಮಳೆಯಿಂದ ಈರುಳ್ಳಿ ಕೀಳಲು ಸಾಧ್ಯವಾಗದೆ ಮಳೆ ನೀರು ಹೊಲಗಳಲ್ಲಿ ನೀರು ನಿಂತು, ಗಡ್ಡೆ ಸಂಪೂರ್ಣ ಕೊಳೆತು ಹೋಗಿದೆ. ಫಸಲು ಕಿತ್ತವರು ಕೂಡ ಮಳೆಯಿಂದಾಗಿ ಬೆಲೆಯನ್ನು ಎತ್ತಲು ಸಾಧ್ಯವಾಗದೆ ಹೊಲದಲ್ಲೇ ಬಿಟ್ಟಿದ್ದು, ಮೊಳಕೆ ಬಂದು ಹಾಳಾಗಿದೆ. ಮುಂಗಾರು ಹಂಗಾಮಿನ ಈರುಳ್ಳಿ ಸಾಮಾನ್ಯವಾಗಿ ಅಕ್ಟೋಬರ್‌ನಲ್ಲಿ ಮಾರುಕಟ್ಟೆಗೆ ಬರುತ್ತದೆ. […]
ಕೃಷಿ ಕಾನೂನಿನ ವಿರುದ್ಧ ಪಂಜಾಬ್ ನಿರ್ಣಯ
ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧವಾಗಿ ನಾಲ್ಕು ಮಸೂದೆಗಳನ್ನು ಹಾಗೂ ನಿರ್ಣಯವನ್ನು ಪಂಜಾಬ್ ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ವಿವಾದಾಸ್ಪದ ಕಾನೂನುಗಳ ವಿರುದ್ಧದ ಕಾಂಗ್ರೆಸ್ ಹೋರಾಟಕ್ಕೆ, ವಿಧಾನಸಭೆಯಲ್ಲಿ ವಿಪಕ್ಷಗಳಾದ ಅಕಾಲಿದಳ, ಆಮ್ ಆದ್ಮಿ ಪಕ್ಷ(ಎಎಪಿ) ಹಾಗೂ ಇನ್ಸಾಫ್ ಪಕ್ಷ ಬೆಂಬಲ ನೀಡಿವೆ. ಈ ಮೂಲಕ ಕೃಷಿ ಕಾನೂನಿನ ವಿರುದ್ಧ ನಿರ್ಣಯ ಮಂಡಿಸಿದ ದೇಶದ ಮೊದಲ ರಾಜ್ಯವಾಗಿ ಪಂಜಾಬ್ ಗುರುತಿಸಿ ಕೊಂಡಿದೆ. ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಹಾಗೂ ಹರಿಯಾಣದಲ್ಲಿ ಪ್ರತಿಭಟನೆಗಳು ಮುಂದುವರಿದಿರುವ ಸಂದರ್ಭದಲ್ಲೇ ಈ ನಿರ್ಣಯ […]
ಹೂ ಬೆಳೆದ ರೈತರ ಮೊಗದಲ್ಲಿ ಮಂದಹಾಸ
ನವರಾತ್ರಿ ಆರಂಭವಾಗುತ್ತಿದ್ದಂತೆ ಹಬ್ಬಗಳ ಸಾಲು-ಸಾಲಾಗಿ ಬರುತ್ತವೆ. ಈ ಸಮಯ ಹೂವಿಗೆ ಬೇಡಿಕೆ ಅತೀ ಹೆಚ್ಚು. ಹೂವಿನ ಬೆಲೆ ಏರಿಕೆಯಾಗಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಕೋವಿಡ್‌ನಿಂದಾ ಕಂಗಾಲಾಗಿದ್ದ ಬೆಳೆಗಾರರು ಸೂಕ್ತ ಬೆಲೆಗಾಗಿ ಕಾಯುತ್ತಿದ್ದರು. ಲಾಕ್‌ಡೌನ್ ಹಿಂತೆಗೆದು ಕೊಂಡ ನಂತರ ಸ್ವಲ್ಪ ನೆಮ್ಮದಿಯಿಂದ ವ್ಯಾಪರಕ್ಕೆ ಮತ್ತೆ ಮರಳಿದ್ದರು. ಹಬ್ಬದ ಸಮಯದಲ್ಲಿ ಹೂವಿಗೆ ಒಳ್ಳೆಯ ಬೆಲೆ ಬಂದಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ೧ ಕೆ.ಜಿ. ಸೇವಂತಿಗೆ ₹ 80ರಿಂದ ₹ 100ಕ್ಕೆ ಮಾರಾಟವಾಗುತ್ತಿದೆ. ಮೊದಲು ₹ 40ಕ್ಕೆ ಮಾರಾಟವಾಗುತ್ತಿತ್ತು. ಆ ವೇಳೆ […]
How I-T raids on onion traders will affect price of the kitchen staple
As onion prices in the wholesale and retail market are slowly climbing up, income tax officials have raided premises of major onion traders in Asia’s largest onion market Lasalgaon ( Nashik) in the last couple of days. Wholesale onion price at Lasalgaon is touching ₹5,000 per quintal as quality onion supply has declined and experts predict […]
ರೇಷ್ಮೆ-ಮಾವು ಸಂಸ್ಕರಣಾ ಘಟಕ ಸ್ಥಾಪನೆ
ಸುಸಜ್ಜಿತ ರೇಷ್ಮೆ ಮಾರುಕಟ್ಟೆ ಮತ್ತು ಮಾವು ಸಂಸ್ಕರಣ ಘಟಕ ಸ್ಥಾಪನೆಗೆ ರಾಮನಗರ ಮತ್ತು ಚನ್ನಪಟ್ಟಣದ ನಡುವೆ 11 ಎಕರೆ ಜಾಗ ಗುರುತಿಸಲಾಗಿದೆ. ಇದಕ್ಕೆ ನಬಾರ್ಡ್ ₹ 50 ಕೋಟಿ ಸಾಲ ನೀಡದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಈ ಜಾಗದಲ್ಲಿ ರೇಷ್ಮೆಯ ದ್ವಿತಳಿ, ಮಿಶ್ರತಳಿ ಗೂಡು ಖರೀದಿ ಕೇಂದ್ರಗಳನ್ನು ಪ್ರತ್ಯೇಕವಾಗಿ ಸ್ಥಾಪಿಸಲಾಗುವುದು. ರೈತರು ರಾತ್ರಿ ವೇಳೆ ತಂಗಲು ವಸತಿ ವ್ಯವಸ್ಥೆ ಜತೆಗೆ ಸುಲಭ ಹಣಕಾಸು ವ್ಯವಹಾರಕ್ಕೆ ಬ್ಯಾಂಕಿAಗ್ ವ್ಯವಸ್ಥೆ […]
ಸೇವಾ-ಸಿಂಧು ಆರಂಭಕ್ಕೆ ಇತ್ತಾಯ
ಸೇವಾಸಿಂಧು ಆನ್‌ಲೈನ್ ನೋಂದಣಿ ಸ್ಥಗಿತಗೊಂಡಿದ್ದರಿಂದ ಲಕ್ಷಾಂತರ ಕಾರ್ಮಿಕರು ಪರದಾಡುವಂತಾಗಿದೆ. ಕಳೆದ ಎರಡು ತಿಂಗಳಿಂದ ಆನ್‌ಲೈನ್‌ನಲ್ಲಿ ಯಾವುದೇ ಅರ್ಜಿ ಸ್ವೀಕರಿಸುತ್ತಿಲ್ಲ. ಯಾವುದೇ ಪ್ರಮಾಣ ಪತ್ರವನ್ನೂ ನೀಡುತ್ತಿಲ್ಲ. ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುದೇವ ಯಳಸಂಗಿ ಆಗ್ರಹಿಸಿದರು. ರಾಜ್ಯದಲ್ಲಿ 2007ರಿಂದ ಇಲ್ಲಿಯವರೆಗೆ 25 ಲಕ್ಷ ಕಟ್ಟಡ ಕಾರ್ಮಿಕರ ನೋಂದಣಿಯಾಗಿದೆ. ಇನ್ನೂ 70 ಲಕ್ಷ ಕಾರ್ಮಿಕರು ನೋಂದಣಿ ಕಾರ್ಡ್ ಪಡೆದುಕೊಂಡಿಲ್ಲ. ಕಾರಣ, ಸರ್ಕಾರದ ವಿವಿಧ ಸವಲತ್ತುಗಳಿಂದ ಅವರು […]

