Category: ಪರಿಸರ ಜೀವಿಶಾಸ್ತ್ರ

ಲಾನಿನೊ: ರಾಜ್ಯದಲ್ಲಿ ಚಳಿ ಹೆಚ್ಚಳ

ಫೆಸಿಪಿಕ್ ಸಾಗರದಲ್ಲಿ ನೀರಿನ ಮೇಲ್ಮೆ ತಾಪಮಾನ ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ಹಿಂಗಾರು ಕ್ಷೀಣಿಸಿದ್ದು, ಚಳಿ ಹೆಚ್ಚುತ್ತಿದೆ. ಫೆಸಿಪಿಕ್ ಸಾಗರದ ನಿನೊ-3 ಭಾಗದಲ್ಲಿ ನೀರಿನ ಉಷ್ಣಾಂಶ 0.5 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾದಾಗ ಹವಾಮಾನದಲ್ಲಿ ಬದಲಾವಣೆಗಳು ಉಂಟಾಗುತ್ತವೆ. ಇದನ್ನು ಲಾನಿನೊ ಎನ್ನಲಾಗುತ್ತದೆ. ಉತ್ತರದಿಂದ ಬೀಸುವ ಗಾಳಿಯಿಂದಾಗಿ ತಾಪಮಾನ ಕಡಿಮೆ ಆಗುತ್ತದೆ. ಮೂರು ಅಥವಾ ನಾಲ್ಕು ವರ್ಷಗಳಿಗೊಮ್ಮೆ ಅತಿ ಕಡಿಮೆ ತಾಪಮಾನ ದಾಖಲಾಗುತ್ತದೆ. ಲಾನಿನೊದಿಂದ ಬೀದರ್‌ನಲ್ಲಿ ಬುಧವಾರ 7.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 , […]

Air pollution commission: too little, too late?

As Delhi and adjoining areas in the National Capital Region entered into their worst season with air quality crossing the ‘severe’ mark, the Centre brought an Ordinance to set up a new ‘air pollution commission’. This is the first time the Centre has formed a legislative commission for air pollution under the Environment Protection Act […]

ಪಟಾಕಿ ಬಳಕೆಗೆ ನಿಷೇಧ ಹೇರಿದ ಎನ್‌ಜಿಟಿ

ರಾಷ್ಟ್ರಧಾನಿ ದೆಹಲಿಯಲ್ಲಿ ನ.9ರಿಂದ30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸಂಪೂರ್ಣ ನಿಷೇಧಿಸಿ, ಆದೇಶ ಹೊರಡಿಸಿದೆ. ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್ ಮೇಲ್ಮನವಿ ಸಲ್ಲಿಸಿತ್ತು. ನ.5ರಂದು ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾ. ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಕಳೆದ ವರ್ಷ ನವೆಂಬರ್‌ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಿದ್ದ ಹಾಗೂ ವಾಯುಮಾಲಿನ್ಯ ಹೆಚ್ಚು ದಾಖಲಾಗಿದ್ದ ದೇಶದ ಇತರ ನಗರ ಮತ್ತು ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿದೆ. ಗಾಳಿಯ ಗುಣಮಟ್ಟ […]

ಜನತಾ ಜೀವವೈವಿಧ್ಯ ದಾಖಲೆ ವರದಿ ವಾಪಸು

ರಾಜ್ಯದ 30 ಜಿಲ್ಲೆಗಳು ಸಲ್ಲಿಸಿದ್ದ ಜನತಾ ಜೀವವೈವಿಧ್ಯ ದಾಖಲು(ಪಿಬಿಆರ್) ವರದಿಯನ್ನು ಕರ್ನಾಟಕ ಜೀವವೈವಿಧ್ಯ ಮಂಡಳಿ ವಾಪಸ್ ಕಳಿಸಿದೆ. ವರದಿ ಸಮರ್ಪಕವಾಗಿಲ್ಲದ ಹಿನ್ನೆಲೆಯಲ್ಲಿ ತಿದ್ದುಪಡಿ ಮಾಡಿ ಕಳಿಸಬೇಕು ಎಂದು ಸೂಚಿಸಿದೆ. ವರದಿ ತಯಾರಿಕೆಯ ಉಸ್ತುವಾರಿಯನ್ನು ಆಯಾ ಜಿಲ್ಲೆಯ ಸಾಮಾಜಿಕ ಅರಣ್ಯ ವಿಭಾಗ ವಹಿಸಿಕೊಂಡಿದೆ. ವರದಿ ತಯಾರಿಕೆ ಸಂಬಂಧ ಹಲವು ಬಾರಿ ಮಾಹಿತಿ ನೀಡಿದ್ದರೂ, ದಾಖಲೆ ಸಮರ್ಪಕವಾಗಿಲ್ಲ. ತಿದ್ದುಪಡಿಗಳನ್ನು ಸರಿಪಡಿಸಿ, ಪುನಃ ವರದಿ ಸಲ್ಲಿಸಬೇಕು ಎಂದು ಮಂಡಳಿಯ ಸದಸ್ಯ ಕಾರ್ಯದರ್ಶಿ ಸೂಚಿಸಿದ್ದಾರೆ. ಹಸಿರು ನ್ಯಾಯ ಮಂಡಳಿಯ ಸೂಚನೆಯನ್ವಯ ರಾಷ್ಟ್ರೀಯ ಜೀವವೈವಿಧ್ಯ […]

ಹೆದ್ದಾರಿಗೆ 20 ಸಾವಿರ ಮರ ಬಲಿ

ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯ ಮೊದಲ ಹಂತದ(71 ಕಿ.ಮೀ) ಕಾಮಗಾರಿಯಲ್ಲಿ 20,748 ಮರಗಳನ್ನು ಕತ್ತರಿಸಬೇಕಾಗುತ್ತದೆ. ಯೋಜನೆಯಿಂದ 30 ಸಾವಿರ ಜನರ ಬದುಕಿನ  ಮೇಲೆ  ಪರಿಣಾಮವಾಗಲಿದೆ ಎಂದು ವರದಿಯೊಂದ ತಿಳಿಸಿದೆ. 330 ಕಿ.ಮೀ ಉದ್ದದ ಈ ಎಕ್ಸ್ಪ್ರೆಸ್ ಹೆದ್ದಾರಿ ಮೂರು ಹಂತಗಳಲ್ಲಿ ಅನುಷ್ಠಾನಗೊಳ್ಳಲಿದೆ. ಮೊದಲ ಹಂತ ಬೆಂಗಳೂರಿನಿAದ ಆರಂಭವಾಗಿ ಮುಳಬಾಗಿಲು ಬೇತಮಂಗಲ ಬಳಿ ಕೊನೆಯಾಗಲಿದೆ.  ಹೆದ್ದಾರಿ ಕಾಮಗಾರಿಗೆ ಕೋಲಾರದಲ್ಲಿ ಹೆಚ್ಚು ಮರಗಳು(ಶೇ.85) ನಾಶವಾಗಲಿದೆ. ಮಾವು, ತೆಂಗು, ಸಾಗವಾನಿ, ಪೇರಳೆ, ಕಹಿಬೇವು, ಹುಣಸೆ ಮರಗಳನ್ನು ಕಳೆದುಕೊಳ್ಳುವುದರಿಂದ ಜಿಲ್ಲೆಯ ಪರಿಸರ ಹಾಗೂ […]

PSLV-C49 to be launched today

India’s Polar Satellite Launch Vehicle in its 51st mission (PSLV-C49) will launch EOS-01 as primary satellite along with nine international customer satellites from Satish Dhawan Space Centre (SDSC) SHAR, Sriharikota. The launch is tentatively scheduled at 15.02 Hrs IST on November 7, 2020, subject to weather conditions, the space agency said. EOS-01 is an earth […]

ಪಟಾಕಿ ನಿಷೇಧ:ಕಾಯ್ದಿಟ್ಟ ತೀರ್ಪು

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಪಟಾಕಿ ನಿಷೇಧಿಸುವಂತೆ ಕೋರಿರುವ ಮೇಲ್ಮನವಿಯ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ), ತೀರ್ಪನ್ನು ಕಾಯ್ದಿರಿಸಿದೆ. ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾ. ಆದರ್ಶಕುಮಾರ್ ಗೋಯಲ್ ನೇತೃತ್ವದ ಹಸಿರು ಪೀಠ, ನ.೯ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತು. ವಾಯುಮಾಲಿನ್ಯದಿಂದ ಕೋವಿಡ್ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿವೆ. ಪಟಾಕಿ ಬಳಕೆಯಿಂದ ವಾಯುಮಾಲಿನ್ಯ ಹೆಚ್ಚಲಿದೆ ಎಂದು ನ್ಯಾಯಮಂಡಳಿ ನೇಮಿಸಿರುವ ಆಮಿಕಸ್ ಕ್ಯೂರಿ […]

ಆದಿನಾರಾಯಣಸ್ವಾಮಿ ಬೆಟ್ಟ ಜೈವಿಕ ಪಾರಂಪರಿಕ ತಾಣ

ಜೈವಿಕ ಪಾರಂಪರಿಕ ತಾಣವಾಗಿ ಆದಿನಾರಾಯಣಸ್ವಾಮಿ ಬೆಟ್ಟಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಸಮೀಪದಲ್ಲಿರುವ ಆದಿನಾರಾಯಣಸ್ವಾಮಿ ಬೆಟ್ಟ ಹಾಗೂ ದಕ್ಷಿಣ ಜಿಲ್ಲೆ ಕಡಬ ತಾಲೂಕಿನ  ಕುಮಾರಧಾರಾ ನದಿ ತೀರದ ಉರುಂಬಿಗೆ ಜೈವಿಕ ಸೂಕ್ಷ್ಮ ಪ್ರದೇಶ ಪಟ್ಟ ನೀಡಲು ಕರ್ನಾಟಕ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ. ಅಲ್ಲದೆ, ನೆಲಮಂಗಲದ ಮಹಿಮರಂಗ ಬೆಟ್ಟ, ಕೋಲಾರದ ಅಂತರಗಂಗೆ ಬೆಟ್ಟವನ್ನು ಕೂಡ ಜೀವವೈವಿಧ್ಯ ತಾಣ ಎಂದು ಘೋಷಿಸಲು ಮಂಡಳಿ ತೀರ್ಮಾನಿಸಿದೆ.  ಚಿಕ್ಕಮಗಳೂರುನ ಸಖರಾಯಪಟ್ಟಣದ ಶಕುನಗಿರಿ ಬೆಟ್ಟ ಪ್ರದೇಶವನ್ನು ಪಕ್ಕದಲ್ಲೇ ಇರುವ ಹೊಗರೆ ಕಾನುಗಿರಿ ಪಾರಂಪರಿಕ ತಾಣಕ್ಕೆ ಸೇರಿಸಲು ಶಿಫಾರಸು […]

Back To Top