Category: ಶಿಕ್ಷಣ-ವ್ಯಾಸಂಗ

8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ನಗರದ ಸಮಗ್ರ ಶಿಕ್ಷಣ ಕಚೇರಿಯಲ್ಲಿ 2020ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಯಶೋಗಾಥೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್-19 ನಡುವೆಯೇ ದೇಶಕ್ಕೆ ಮಾದರಿಯಾಗುವಂತೆ ಪರೀಕ್ಷೆ ನಡೆಸಿದ್ದೇವೆ. ಈ ವರ್ಷದ ಪರೀಕ್ಷೆ ಇನ್ನು ಉತ್ಕೃಷ್ಟ ರೀತಿಯಲ್ಲಿ ನಡೆಸುವ ಸವಾಲು ನಮ್ಮ ಮುಂದಿದೆ ಎಂದರು. 2021ರ ಎಸ್‌ಎಸ್‌ಎಲ್ ಸಿ […]

ಕಲ್ಯಾಣ ಕರ್ನಾಟಕಕ್ಕೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಸ್ತಾಪ:ಎಸ್. ಸುರೇಶ್ ಕುಮಾರ್

ಬೆಂಗಳೂರು ಫೆ,19: ನಂಜುಂಡಪ್ಪ ವರದಿಯಂತೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ 2021-22ನೇ ಸಾಲಿನ ಬಜೆಟ್‍ನಲ್ಲಿ ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಂಬಂಧ ಅವಶ್ಯ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. […]

ಫೆ. 22ರಿಂದ 6,7,8ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭ: ಸುರೇಶ್ ಕುಮಾರ್

ಬೆಂಗಳೂರು: ಇದೇ ತಿಂಗಳ 22ರಿಂದ ನಮ್ಮ ರಾಜ್ಯದಲ್ಲಿ 6, 7, 8 ಪೂರ್ಣ ಪ್ರಮಾಣದಲ್ಲಿ ಆರಂಭವಾಗುತ್ತೆ. ಜುಲೈ15 ರಿಂದ ಕರ್ನಾಟಕ ರಾಜ್ಯದ ಮುಂದಿನ ಶೈಕ್ಷಣಿಕ ವರ್ಷ ಆರಂಭ ಆಗಲಿದೆ. ಒಂದನೇ ತಾರೀಖಿನಿಂದ ವಿದ್ಯಾಗಮ ಮಾಡುವ ಬಗ್ಗೆ‌ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಶಾಲೆಗಳ ಆರಂಭದ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಒಂದನೇ ತರಗತಿಯಿಂದ ಚಟುವಟಿಕೆ ಆರಂಭ ಮಾಡೋಕೆ ಒತ್ತಾಯ ಬರ್ತಾ ಇದೆ. 6,7,8,9ಕ್ಕೆ ವಿದ್ಯಾಗಮ ತರಗತಿ ಆರಂಭ ಮಾಡಿದ್ದೇವೆ ಎಂದು […]

ಕಳೆದ ವರ್ಷದ ಅತಿಥಿ ಉಪನ್ಯಾಸಕರ ಮುಂದುವರಿಕೆ

ಕಳೆದ ವರ್ಷದ ಅತಿಥಿ ಉಪನ್ಯಾಸಕರನ್ನು ಮುಂದುವರೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸ್ವಲ್ಪ ಮಟ್ಟಿಗೆ ಅತಿಥಿ ಉಪನ್ಯಾಸಕರಿಗೆ ಇದು ಸಮಾಧಾನಕರ ಸುದ್ಧಿಯಾಗಿದೆ. ಈ ಕುರಿತು ಫೆ 08, 2020 ರಂದು ಕಾಲೇಜು ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಖಾಯಂ ಉಪನ್ಯಾಸಕರನ್ನು ಹೊರತು ಪಡಿಸಿ 14,183 ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವನ್ನು ವಿಭಾಗಿಸಬೇಕಾಗಿದೆ. ಆದರೆ ಆರ್ಥಿಕ ಇಲಾಖೆಯು 7091 ಅಂದರೆ 50% ಉಪನ್ಯಾಸಕರ ನೇಮಕಕ್ಕೆ ಅವಕಾಶವನ್ನು ನೀಡಿದೆ. ಆ ಕುರಿತು ಕಾಲೇಜಿನ ಪ್ರಾಂಶಿಪಾಲರಿಗೆ ಸುತ್ತೋಲೆಯನ್ನು ರವಾನಿಸಿದೆ. ಕಾಲೇಜುಗಳಲ್ಲಿ […]

ಸಹಕಾರ ಶಿಕ್ಷಣ ನಿಧಿಗೆ 4 ಲಕ್ಷ ರೂ ಚೆಕ್ ವಿತರಣೆ

ಚನ್ನಪಟ್ಟಣ ಶಿಬಿರ ಕಚೇರಿಯಲ್ಲಿ ಬಮುಲ್ ನಿರ್ದೇಶಕರಾದ ಹೆಚ್.ಸಿ. ಜಯಮುತ್ತು ರವರು ಚನ್ನಪಟ್ಟಣ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಸಹಕಾರ ಶಿಕ್ಷಣ ನಿಧಿಗೆ 4 ಲಕ್ಷ ರೂಪಾಯಿಗಳ ಚೆಕ್ಕನ್ನು ರಾಮನಗರ ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಸಿಂ.ಲಿಂ. ನಾಗರಾಜು ರವರಿಗೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕುಕ್ಕೂರುದೊಡ್ಡಿ ಜಯರಾಮು ರವರು ಉಪ ವ್ಯವಸ್ಥಾಪಕರಾದ ಡಾ. ಕೆಂಪರಾಜು ರವರು. ಹಾಗೂ ಮುಖಂಡರು ಉಪಸ್ಥಿತರಿದ್ದರು.

ಸಂಕ್ರಾಂತಿಗೆ ನಂತರ ಪದವಿ ತರಗತಿ ಆರಂಭ

ಸಂಕ್ರಾಂತಿಹಬ್ಬದ ಬಳಿಕ ಪ್ರಥಮ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳು ಪ್ರಾರಂಭವಾಗಲಿವೆ. ಸರ್ಕಾರಿ ಮತ್ತು ಖಾಸಗಿ ವಲಯದ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದವರು ಆಫ್‌ಲೈನ್ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿದರು. ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ತರಗತಿಗಳ ಅಂತಿಮ ವರ್ಷ ಮತ್ತು ಅಂತಿಮ ಸೆಮಿಸ್ಟರ್‌ನ ಆಫ್‌ಲೈನ್ ತರಗತಿಗಳು ನಡೆಯುತ್ತಿವೆ. ದ್ವಿತೀಯ ಪಿಯು ಪರೀಕ್ಷೆಯನ್ನು […]

Institutions of Eminence get approval to open foreign campuses

The government has issued guidelines for the so-called Institutions of Eminence to foray overseas through offshore centres and full-fledged campuses in a push to put India on the global education map. Each of these 20 higher education institutes has been allowed to open up to three offshore centres in the next five years. They will, […]

ಜೆಇಇ ಅಡ್ವಾನ್ಸ್ಡ್ ಪರೀಕ್ಷೆ: ಜುಲೈ ೩ಕ್ಕೆ

ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಪ್ರವೇಶಕ್ಕೆ ನಡೆಯುವ ಜೆಇಇ- ಅಡ್ವಾನ್ಸ್ಡ್ ಪರೀಕ್ಷೆ ಜು.3ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ. ಐಐಟಿ ಖರಗ್‌ಪುರದಲ್ಲಿ ಜು.೩ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗಲು ದ್ವಿತೀಯ ಪಿಯುನಲ್ಲಿ ಶೇ.75 ಅಂಕ ಇರಬೇಕು ಎನ್ನುವ ಶರತ್ತನ್ನು ಕೋವಿಡ್‌ನಿಂದ ಕಳೆದ ವರ್ಷ ಸಡಿಲಿಸಲಾಗಿತ್ತು. ಸಡಿಲಿಕೆ ಈ ವರ್ಷವೂ ಮುಂದುವರಿಯಲಿದೆ. ಎಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕೆ ನಡೆಯುವ ಜೆಇಇ-ಮೇನ್ಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರು ಮಾತ್ರ ಜೆಇಇ- ಅಡ್ವಾನ್ಸ್ಡ್ ಪರೀಕ್ಷೆ ಬರೆಯಬಹುದು. Courtesyg: Google […]

ಮೇ ತಿಂಗಳಲ್ಲಿ ಪಿಯು, ಜೂನ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

ಜೂನ್ ಮೊದಲನೇ ವಾರ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರೀಕ್ಷೆ ದೃಷ್ಟಿಯಿಂದ ಬೋಧನೆ, ಕಲಿಕೆಗೆ ವಿಷಯಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿದೆ. ಈ ವಿವರಗಳನ್ನು ಶಾಲೆಗಳಿಗೆ ತಲುಪಿಸಲಾಗುವುದು. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಯಾವ ಪಠ್ಯ ಅನಗತ್ಯ, ಪಿಯುಸಿಗೆ ಯಾವುದು ಅಗತ್ಯ ಎಂಬ ತೀರ್ಮಾನಿಸಲು ತಜ್ಞರು ಎರಡು ಸುತ್ತು ಹಾಗೂ ಆಯುಕ್ತರು ಮೂರು ಸುತ್ತಿನ ಸಭೆ […]

Back To Top