Category: ಶಿಕ್ಷಣ-ವ್ಯಾಸಂಗ

Shutting down school again will harm 320 mn kids: Unicef

Closing down schools again will adversely affect 320 million students worldwide, theUnicef  said on Tuesday as 90 million more children stayed away from schools in November.There is a huge societal cost attached to school closure and prolonged shutdown will have a negative impact on education outcome, the UN agency added. The benefits of keeping schools […]

ಖಾಸಗಿ ಶಾಲೆಗಳ ಧರಣಿ ಡಿ.೨ಕ್ಕೆ

ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಡಿ.೨ರಂದು ಧಾರವಾಡ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಕೋವಿಡ್ ನೆಪವೊಡ್ಡಿ ಶಾಲೆಗಳ ಮಾನ್ಯತೆ ನವೀಕರಿಸಲು ಸರ್ಕಾರ ನಿರಾಕರಿಸುತ್ತಿದೆ. ಶಿಕ್ಷಕರಿಗೆ 21,400 ರೂ. ವೇತನ ನೀಡಬೇಕು ಎಂದು ಆದೇಶಿಸಿ ಖಾಸಗಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ ಎಂದು ಸಂಘ ಆರೋಪಿಸಿದೆ. ಶಾಲೆಗಳನ್ನು ಮುಚ್ಚುವುದರಿಂದ ಲಕ್ಷಾಂತರ ಮಕ್ಕಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. ಅಷ್ಟಲ್ಲದೆ, ಸುಪ್ರೀಂಕೋರ್ಟ್ನ ಕೆಲವು ಆದೇಶಗಳನ್ನು ಖಾಸಗಿ ಶಾಲೆಗಳಿಗೆ ಮಾತ್ರ ಅನ್ವಯಿಸಲಾಗುತ್ತಿದೆ. ಸರ್ಕಾರದ ಇಂತಹ […]

ಹುಬ್ಬಳ್ಳಿ ಇಎಸ್‌ಡಿಎಂ ಎಕ್ಸ್ಚೇಂಜ್ ಉದ್ಘಾಟನೆ ನಾಳೆ

ಎಲೆಕ್ಟ್ರಾನಿಕ್ ಸಿಸ್ಟ್ಂ ಡಿಸೈನ್ ಮ್ಯಾನುಫ್ಯಾಕ್ಷರಿಂಗ್(ಇಎಸ್‌ಡಿ) ಸ್ಟಾರ್ಟ್ಅಪ್‌ನ ಹುಬ್ಬಳ್ಳಿ ಇಎಸ್‌ಡಿಎಂ ಎಕ್ಸ್ಚೇಂಜ್ ಡಿ.೨ ರಂದು ಮಧ್ಯಾಹ್ನ ೨ಕ್ಕೆ ಆನ್‌ಲೈನ್ ಮೂಲಕ ಉದ್ಘಾಟನೆಯಾಗಲಿದೆ. ಎಲೆಕ್ಟ್ರಾನಿಕ್ಸ್ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ, ಇಂಡಿಯಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಸೆಮಿಕಂಡಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಾ.ಸತ್ಯಗುಪ್ತಾ, ಕೆಎಲ್‌ಇ ತಾಂತ್ರಿಕ ವಿವಿ ಕುಲಪತಿ ಡಾ.ಅಶೋಕ ಶೆಟ್ಟರ್ ಮಾತನಾಡಲಿದ್ದಾರೆ. ಕೆಎಲ್‌ಇ ವಿಶ್ವವಿದ್ಯಾಲಯದ ನವೀನ ಉದ್ಯಮ ಮತ್ತು ತಂತ್ರಜ್ಞಾನ ಕೇಂದ್ರವು ೮೦ಕ್ಕೂ ಅಧಿಕ ಸ್ಟಾರ್ಟ್ ಅಪ್‌ಗಳ ಆರಂಭಕ್ಕೆ ನೆರವಾಗಿದೆ. ಕರ್ನಾಟಕ ಇನ್ನೋವೇಷನ್ ಆ್ಯಂಡ್ ಟೆಕ್ನಾಲಜಿ ಸರ್ವೀಸಸ್(ಕೆಐಟಿಎಸ್), ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾನಿಲಯ […]

Unacademy seeks to take on byjus in K-12 education space

The success of education technology companies such as Byju’s and Unacademy has prompted investors to back emerging startups in the segment. In February, Byju’s raised $200 million from General Atlantic at a valuation of over $8 billion, while Unacademy secured $110 million from Facebook and General Atlantic at a valuation of over $500 million. GGV […]

ಪ್ರತಿಭಟನೆಗೆ ಖಾಸಗಿ ಶಾಲೆಗಳ ನಿರ್ಧಾರ

ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟವು ಶಿಕ್ಷಣ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆಗೆ ಮುಂದಾಗಿದೆರೆ. ರಾಜ್ಯ ಸರ್ಕಾರ ಕೋವಿಡ್ ಸಮಯದಲ್ಲಿ ತೆಗೆದುಕೊಂಡ ನಿರ್ಧಾರಗಳಿಂದ 10 ಸಾವಿರ ಖಾಸಗಿ ಶಾಲೆಗಳು ಬಂದ್ ಆಗಿವೆ. ಲಕ್ಷಾಂತರ ಶಿಕ್ಷಕರ ಕುಟುಂಬಗಳು ಬೀದಿಪಾಲಾಗುವ ಆತಂಕ ಎದುರಾಗಿದೆ ಎಂದು ಒಕ್ಕೂಟ ದೂರಿದೆ. ನ.10ರಂದು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ, ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರ ಗೊಂದಲದ ಹೇಳಿಕೆಗಳು ಹಾಗೂ ಸರ್ಕಾರದ ತಾರತಮ್ಯ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಖಾಸಗಿ ಶಾಲೆಗಳಿಗೆ […]

ಆನ್‌ಲೈನ್ ತರಗತಿಗೆ ಸರ್ಕಾರದ ಸಮ್ಮತಿ

ಆನ್‌ಲೈನ್ ತರಗತಿಯನ್ನು ನಿಗದಿಯಂತೆ ನಡೆಸಲು ಖಾಸಗಿ ಶಾಲೆಗಳು ಸಮ್ಮತಿಸಿವೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಕೋವಿಡ್ ಬಿಕ್ಕಟ್ಟಿನಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ೧೫ ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿವೆ. ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಅವರು ನ.೨೭ರಂದು ಸಭೆ ನಡೆಸಿದರು. ಖಾಸಗಿ ಶಾಲೆಗಳ ಸಮಸ್ಯೆ ಬಗ್ಗೆ  ಸರ್ಕಾರಕ್ಕೆ ಅರಿವು ಇದೆ. ಸಭೆಯಲ್ಲಿ […]

ಪ್ರಾದೇಶಿಕ ಭಾಷೆಯಲ್ಲೂ ಎಂಜಿನಿಯರಿಂಗ್‌ ಕೋರ್ಸ್

ಭಾರತೀಯ ತಂತ್ರಜ್ಞಾನ ಸಂಸ್ಥೆ ಮತ್ತು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್‌ ಕೋರ್ಸ್ಗಳನ್ನು ಪ್ರಾದೇಶಿಕ ಭಾಷೆ ಗಳಲ್ಲಿಯೂ ಬೋಧಿಸಲು ನಿರ್ಧರಿಸ ಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್ ಬೋಧನೆ ನಡೆಸಲು ಕೆಲವು ಐಐಟಿ ಮತ್ತು ಎನ್‌ಐಟಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯಕ್ರಮ ನಿಗದಿ ಮಾಡುವ […]

ಪ್ರಥಮ ಪಿಯು: ದಾಖಲು ಅವಧಿ ವಿಸ್ತರಣೆ

ಪ್ರಥಮ ಪಿಯುಸಿ ಪ್ರವೇಶ ಅವಧಿಯನ್ನು ಡಿ.೧೨ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಎಲ್ಲ ಪಿಯು ಕಾಲೇಜುಗಳು ತಮ್ಮ ಸೂಚನಾ ಫಲಕ ಮತ್ತು ವೆಬ್‌ಸೈಟ್‌ನಲ್ಲಿ ಇಲಾಖೆಯಿಂದ ಅನುಮತಿ ಪಡೆದ ಸಂಯೋಜನೆವಾರು ಹಾಗೂ ರೋಸ್ಟರ್‌ವಾರು ಪ್ರವೇಶಗಳ ಮಾಹಿತಿ, ದಾಖಲು ಶುಲ್ಕದ ವಿವರ ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಯ ಪೂರ್ಣ ವಿವರ ನೀಡಬೇಕು ಎಂದು ಇಲಾಖೆ ಹೇಳಿದೆ.

ಕಾಲೇಜು ಪುನರಾರಂಭ

ಎಂಟು ತಿಂಗಳ ಬಿಡುವಿನ ಬಳಿಕ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು ಮಂಗಳವಾರ ಪುನರಾರಂಭವಾಗಿವೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶ ಮತ್ತು ಕೋವಿಡ್ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದ್ದರಿಂದ, ವಿದ್ಯಾರ್ಥಿಗಳ ಹಾಜರಿ ಶೇ. ೩೦ಕ್ಕಿಂತ ಕಡಿಮೆ ಇತ್ತು. ಸುರಕ್ಷತಾ ಕ್ರಮಗಳು ತೃಪ್ತಿದಾಯಕವಾಗಿದ್ದರೆ ಮಾತ್ರ ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಪೋಷಕರು ನಿರ್ಧರಿಸಿದ್ದರಿಂದ, ಹೆಚ್ಚು ವಿದ್ಯಾರ್ಥಿಗಳು ಕಂಡುಬರಲಿಲ್ಲ. ಕೋವಿಡ್ ಪರೀಕ್ಷೆ ಮಾಡಿಸಿದ್ದರೂ, ಹಬ್ಬ ಮತ್ತು ಸಾಲು ರಜೆ ಇದ್ದುದರಿಂದ ಹಲವರಿಗೆ ವರದಿ ಲಭ್ಯವಾಗಿರಲಿಲ್ಲ. ಒಬ್ಬರಿಗೆ ಸೋಂಕು ತಗುಲಿದ್ದರೂ, ಉಳಿದವರಿಗೆ ಹರಡುವ […]

Back To Top