Category: ಶಿಕ್ಷಣ-ವ್ಯಾಸಂಗ

ಬಿಸಿಯೂಟ ಸ್ಥಗಿತಕ್ಕೆ ಕೋರ್ಟ್ ಅಸಮಾಧಾನ

ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದು ಸಂವಿಧಾನದ 21ನೇ ವಿಧಿಯಡಿ ದತ್ತವಾಗಿರುವ ಜೀವಿಸುವ ಹಕ್ಕು ಮತ್ತು ಆಹಾರ ಭದ್ರತಾ ಕಾಯ್ದೆಯ ಉಲ್ಲಂಘನೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಿಸಿಯೂಟ ಯೋಜನೆ ಸ್ಥಗಿತವನ್ನು ಪ್ರಶ್ನಿಸಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮು.ನ್ಯಾ. ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾ.ಅರವಿಂದಕುಮಾರ್ ಅವರ ವಿಭಾಗೀಯ ಪೀಠ, ಕೊರೊನಾ ಅವಧಿಯಲ್ಲಿ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಿರುವುದು ಮಕ್ಕಳ ಹಕ್ಕಿನ ಉಲ್ಲಂಘನೆ ಎಂದು ಹೇಳಿದೆ. ಬಿಸಿಯೂಟ […]

National Education Day 2020 today

Every year since 2008, November 11 is celebrated as education day to commemorate the birth anniversary of MaulanaAbul Kalam Azad. Azad was independent India’s first education minister.A front line freedom fighter, served India in the capacity of minister of education during the period spanning 1947 to 1958. He is known for making several significant contributions […]

ಕಾಲೇಜುಗಳ ಆರಂಭ:  ಎಸ್‌ಒಪಿ ಬಿಡುಗಡೆ

ಪದವಿ, ಎಂಜಿನಿಯರಿAಗ್ ಹಾಗೂ ಡಿಪ್ಲೊಮಾ ಕಾಲೇಜುಗಳನ್ನು 17ರಿಂದ ಆರಂಭಿಸುವ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ  ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್‌ಒಪಿ)ವನ್ನು ಉನ್ನತ ಶಿಕ್ಷಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಗೂ ಪ್ರಥಮ/ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ನಿಗದಿತ ಸೂಚನೆ ನೀಡಲಾಗಿದೆ. ಸ್ನಾತಕೋತ್ತರ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು 17ರಿಂದ ಪ್ರಾರಂಭಿಸಬೇಕು. ಈ ತರಗತಿಗಳಿಗೆ ಹಾಜರಾಗಲು ಇಚ್ಛಿಸುವ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಬೇಕು. ಬೋಧನೆ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಪಾಳಿ […]

9,10ನೇ ತರಗತಿ 18ರಿಂದ ಆರಂಭ?

ರಾಜ್ಯದಲ್ಲಿ ಮೊದಲ ಹಂತದ ಶಾಲೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಶಾಲೆಗಳ ಆರಂಭ ಕುರಿತು ಇಲಾಖೆಯ ಆಯುಕ್ತ ಅನ್ಬುಕುಮಾರ್ ಸರ್ಕಾರಕ್ಕೆ ಸಲ್ಲಿಸಲಿರುವ  ವರದಿಯಲ್ಲಿ  9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು 14-15 ವರ್ಷದವರಾಗಿದ್ದು, ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಸಾನಿಟೈಸರ್ ಬಳಕೆ ಇತ್ಯಾದಿ ಬಗ್ಗೆ ಅರಿವು ಮೂಡಿಸುವುದು ಹಾಗೂ ಪರ್ಯಾಯ ದಿನಗಳಲ್ಲಿ ಶಾಲೆ ನಡೆಸಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನ. […]

ಗ್ರಾಮೀಣ ಮಕ್ಕಳಿಗೆ ಓದುವ ಬೆಳಕು ಯೋಜನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 6 ರಿಂದ 18ವರ್ಷದೊಳಗಿನ ಮಕ್ಕಳಿಗೋಸ್ಕರ ಓದುವ ಬೆಳಕು ಯೋಜನೆಯನ್ನು ಜಾರಿಗೊಳಿಸಲಿದೆ. ನ.14 ರಂದು ಎಲ್ಲ ಪಂಚಾಯ್ತಿಗಳಲ್ಲೂ ಯೋಜನೆ ಜಾರಿಯಾಗಲಿದೆ.ಪಂಚಾಯ್ತಿ ವ್ಯಾಪ್ತಿಯ ಕನಿಷ್ಠ 20 ಮಕ್ಕಳ ಹೆಸರನ್ನು ಸಮೀಪದ ಗ್ರಂಥಾಲಯಕ್ಕೆ ನೋಂದಾಯಿಸಲು ಪಿಡಿಒಗಳಿಗೆ ಸೂಚಿಸಿದೆ. ಡಿ.15ರ ಒಳಗೆ ಎಲ್ಲ ಮಕ್ಕಳೂ ಗ್ರಂಥಾಲಯದ ಸದಸ್ಯರಾಗಬೇಕು. ಸದಸ್ಯತ್ವ ಶುಲ್ಕವನ್ನು ಪಂಚಾಯ್ತಿಗಳು ಸೆಸ್‌ನಿಂದ ಭರಿಸಬೇಕಿದೆ.   ಈ ಮೊದಲು ಪಂಚಾಯ್ತಿಗಳಲ್ಲಿ ನವೆಂಬರ್ ಮಾಸದಲ್ಲಿ ಮಕ್ಕಳ ಗ್ರಾಮಸಭೆ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ನ. 14ರಿಂದ ಜ.24, 2021ರವರೆಗೆ […]

ಸರ್ಕಾರಿ ಐಟಿಐ ಮೇಲ್ದರ್ಜೆಗೆ

ರಾಜ್ಯ ಸರ್ಕಾರ ಮತ್ತು ಟಾಟಾ ಟೆಕ್ನಾಲಜೀಸ್ ಒಟ್ಟಾಗಿ 4.636 ಕೋಟಿ ರೂ. ವೆಚ್ಚದಲ್ಲಿ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಒಪ್ಪಂದಕ್ಕೆ ಸಹಿ ಹಾಕಿವೆ. ಯೋಜನೆಯ ಶೇ.೮೦ರಷ್ಟು ವೆಚ್ಚವನ್ನು ಟಾಟಾ ಟೆಕ್ನಾಲಜೀಸ್ ಹಾಗೂ ರಾಜ್ಯ ಸರ್ಕಾರ ಶೇ.80ರಷ್ಟು ವೆಚ್ಚ ಭರಿಸಲಿದೆ. ಈ ಸಂಬAಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯ ಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಉಪಸ್ಥಿತಿಯಲ್ಲಿ ಜೀವನೋಪಾಯ ಮತ್ತು ಕೌಶಲಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಹಾಗೂ ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಆನಂದ್ ಭಿಡೆ ಒಪ್ಪಂದಕ್ಕೆ […]

ವಿ.ವಿ, ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ

ಕಳೆದ ಮಾರ್ಚ್‌ನಿಂದ ಮುಚ್ಚಿರುವ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳ ಪುನರಾರಂಭಕ್ಕೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಗುರುವಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೇಂದ್ರೀಯ ವಿಶ್ವವಿದ್ಯಾನಿಲಯಗಳು ಹಾಗೂ ಕೇಂದ್ರದ ಅನುದಾನದಲ್ಲಿ ನಡೆಯುತ್ತಿರುವ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸುವ ಅಧಿಕಾರವನ್ನು ಆಯಾ ಕುಲಪತಿ ಹಾಗೂ ಸಂಸ್ಥೆಯ ಮುಖ್ಯಸ್ಥರಿಗೆ ನೀಡಲಾಗಿದೆ. ವಿಶ್ವವಿದ್ಯಾನಿಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳನ್ನು ಪ್ರಾರಂಭಿಸಲು ಆಯಾ ರಾಜ್ಯ ಸರ್ಕಾರಗಳೇ ನಿರ್ಧಾರ ಕೈಗೊಳ್ಳಬೇಕು ಎಂದು ಯುಜಿಸಿ ತಿಳಿಸಿದೆ. ನಿರ್ಬಂಧಿತ ವಲಯದ ಹೊರಗಿರುವ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳನ್ನು ಪುನರಾರಂಭಿಸಲು ಅವಕಾಶ ನೀಡಬೇಕು. ವಿದ್ಯಾರ್ಥಿಗಳು […]

ಟಿಇಟಿ ಪ್ರಮಾಣಪತ್ರ: ಜೀವಿತಾವಧಿ ಸಿಂಧುತ್ವ

 ಟಿಇಟಿ ಪರೀಕ್ಷೆಯ ಪ್ರಮಾಣಪತ್ರದ ಮಾನ್ಯತೆಯನ್ನು ಜೀವಿತಾವಧಿಗೆ  ವಿಸ್ತರಿಸಲಾಗಿದೆ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ(ಎನ್ಸಿಟಿಇ) ಸಿಟಿಇಟಿ ಮತ್ತು ಟಿಇಟಿ ಪ್ರಮಾಣಪತ್ರದ ಮಾನ್ಯತೆಯನ್ನು ವಿಸ್ತರಿಸಿದೆ. ಇದರಿಂದ, ಸಿಟಿಇಟಿ ಮತ್ತು ಟಿಇಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಯಾವಾಗಲಾದರೂ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.  ಈ ಪ್ರಮಾಣಪತ್ರಗಳಿಗೆ ಈ ಮೊದಲು ೭ ವರ್ಷ ಮಾನ್ಯತೆ ಇತ್ತು. ಸೆಪ್ಟೆಂಬರ್ ೨೯ ರಂದು ನಡೆದ ಎನ್ಸಿಟಿಇಯ ೫೦ ನೇ ಸಭೆಯಲ್ಲಿ ಮಾನ್ಯತೆ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.ಟಿಇಟಿ ಪರೀಕ್ಷೆಯ ಪ್ರಮಾಣಪತ್ರದ ಮಾನ್ಯತೆಯನ್ನು ಜೀವಿತಾವಧಿಗೆ  ವಿಸ್ತರಿಸಲಾಗಿದೆ. ರಾಷ್ಟ್ರೀಯ […]

ಪ್ರಾದೇಶಿಕ ಭಾಷೆಯಲ್ಲಿ ಜೆಇಇ

2021ರಿಂದ ಜಂಟಿಪ್ರವೇಶ ಪರೀಕ್ಷೆ(ಜೆಇಇ)ಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪರೀಕ್ಷೆ ಸದ್ಯ ಇಂಗ್ಲಿಷ್, ಹಿಂದಿ ಹಾಗೂ ಗುಜರಾತಿ ಭಾಷೆಗಳಲ್ಲಿ ಮಾತ್ರ ನಡೆಯುತ್ತಿದೆ. ಆದರೆ, ಪರೀಕ್ಷೆ ನಡೆಯಲಿತುವ ಪ್ರಾದೇಶಿಕ ಭಾಷೆಗಳು ಯಾವುವು ಎಂಬುದನ್ನು ಕೇಂದ್ರ ಶಿಕ್ಷಣ ಸಚಿವ ಸ್ಪಷ್ಟಪಡಿಸಿಲ್ಲ.

Back To Top