ಗ್ರಾಮಪಂಚಾಯ್ತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ
ಗ್ರಾಮಪಂಚಾಯ್ತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಕಟಗೊಂಡು ಗ್ರಾಮ ಪಂಚಾಯ್ತಿಗಳಲ್ಲಿ ಹಲವಾರು ರೀತಿಯ ವಿಧ್ಯಮಾನಗಳು ನಡೆದು ಅಂತಿಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯುತ್ತಿವೆ.
ಹಿಮನದಿ ದುರಂತ : ಮುಂದುವರೆದ ಕಾರ್ಯಚರಣೆ
ಉತ್ತರಾಖಂಡದಲ್ಲಿ ಭಾನುವಾರ ಸಂಭವಿಸಿದ ಹಿಮನದಿ ದುರಂತದ ನಂತರ ಕೇಂದ್ರದ ವಿಪತ್ತು ನಿರ್ವಹಣಾ ಪಡೆಗಳಾದ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಭೊಸೇನಾ ಮತ್ತು ವಾಯು ಸೇನಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾದಲ್ಲಿ ತೊಡಗಿವೆ. ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ಲಾನೆಟ್‌ನಲ್ಲಿ ಕೆಲಸ ಮಾಡುತ್ತಿದ 148 ಕಾರ್ಮಿಕರು ಸೇರಿ ರಿಷಿಗಂಗದಲ್ಲಿ 22 ಜನರು ಕಾಣೆಯಾಗಿದ್ದಾರೆ. ಇನ್ನೂ 30 ಮಂದಿ ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ. ಈ ಘಟನೆ ನಡೆದ ಬಳಿಕ ಜೋಷಿಮಠ ಪ್ರದೇಶದ ಸುತ್ತಮುತ್ತಲಿನ 13 ಹಳ್ಳಿಗಳಿಗೆ ಸಂಪರ್ಕ ಕಡಿತವಾಗಿದೆ. ಇದರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ, ಪ್ರವಾಹದಿಂದಾಗಿ ರಕ್ಷಣಾ […]
ಮೆಟ್ರೋ: ಕನಕಪುರ ಮಾರ್ಗ ಜ.15ರಿಂದ ಆರಂಭ
ಯಲಚೇನಹಳ್ಳಿ- ಸಿಲ್ಕ್ ಇನ್‌ಸ್ಟಿಟ್ಯೂಟ್‌ನ 6.29 ಕಿಮೀ ಉದ್ದದಲ್ಲಿ ಮೆಟ್ರೊ ರೈಲುಸಂಚಾರ ಜ.15ರಿಂದ ಪ್ರಾರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಹೇಳಿದ್ದಾರೆ. ಹಸಿರು ಮಾರ್ಗದ ಈ ದಾರಿಯಲ್ಲಿ ಕೋಣನಕುಂಟೆ ಕ್ರಾಸ್, ದೊಡ್ಡಕಲ್ಲಸಂದ್ರ, ವಜ್ರಹಳ್ಳಿ, ತಲಘಟ್ಟಪುರ ಮತ್ತು ಅಂಜನಾಪುರ ನಿಲ್ದಾಣಗಳು ಇವೆ. ಮೈಸೂರು ರಸ್ತೆಯಲ್ಲಿ ಕೆಂಗೇರಿವರೆಗೆ ಮುಂದಿನ ಜೂನ್ ವೇಳೆಗೆ ಮೆಟ್ರೊ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ನೇರಳೆ ಮಾರ್ಗಕ್ಕೆ ಸೇರುವ ಇದು 7.5 ಕಿ.ಮೀ. ಉದ್ದವಿದೆ. ಪ್ರಸ್ತುತ ರಾತ್ರಿ 9 ರವರೆಗೆ […]
One Nation One Ration Card on parliamentary panel redar
The ambitious One-Nation-One-Ration Card (ONORC) scheme of the Union government has come under the scrutiny of a parliamentary panel, with Opposition members planning to raise concerns over gaps in its implementation and the efficiency of the public distribution system(PDS) network. The scheme gained traction soon after a lockdown was imposed to contain the spread of […]
ವಿಸ್ತಾ ಯೋಜನೆಗೆ ಹಸಿರು ನಿಶಾನೆ
ಕೇಂದ್ರ ಸರ್ಕಾರದ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದೆ. ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ ಮೂರು ಕಿಮೀ ಪ್ರದೇಶದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದ್ದು, ಯೋಜನೆಗೆ ನೀಡಲಾದ ಪರಿಸರ ಅನುಮತಿ ಮತ್ತು ಭೂಬಳಕೆ ಬದಲಾವಣೆ ಅಧಿಸೂಚನೆಗಳು ಕ್ರಮಬದ್ಧವಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 2019ರ ಸೆಪ್ಟೆಂಬರ್‌ನಲ್ಲೇ ಯೋಜನೆಯನ್ನು ಘೋಷಿಸಲಾಗಿತ್ತು. ತ್ರಿಕೋನಾಕಾರದ ಸಂಸತ್ ಭವನ ಹಾಗೂ 900 ರಿಂದ 1,200 ಮಂದಿ ಕುಳಿತುಕೊಳ್ಳಬಹುದಾದ ಸಭಾಂಗಣ ಯೋಜನೆಯ ಭಾಗವಾಗಿದೆ. 2022ರ ಆಗಸ್ಟ್ನಲ್ಲಿ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶವಿದೆ. ಯೋಜನೆಗೆ ನೀಡಲಾದ […]
ವಿಮಾನ ನಿಲ್ದಾಣಕ್ಕೆ ಇಂದಿನಿಂದ ರೈಲು ಸೇವೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್‌ಆರ್‌ನಿಂದ ರೈಲು ಸೇವೆ ಆರಂಭವಾಗಲಿದೆ. ವಿಮಾನ ನಿಲ್ದಾಣದಲ್ಲಿ ರೈಲುಗಳ ವೇಳಾಪಟ್ಟಿ, ಪ್ರಯಾಣಿಕರ ಆಸನ ವ್ಯವಸ್ಥೆ, ಟಿಕೆಟ್ ಕೌಂಟರ್ ಮತ್ತಿತರ ಮಾಹಿತಿ ಅಳವಡಿಸಲಾಗಿದೆ. ಬೆಳಗ್ಗೆ ೪.೪೫ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಹೊರಡುವ ಮೊದಲ ರೈಲು, 5.50ಕ್ಕೆ ಕೆಐಎಡಿ ತಲುಪಲಿದೆ. ವಿಮಾನಗಳ ದಟ್ಟಣೆ ಅವಧಿಗೆ ಅನುಗುಣವಾಗಿ ರೈಲುಗಳ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಬೆಳಗಿನ ಜಾವ ಮತ್ತು ತಡ ರಾತ್ರಿ ರೈಲುಗಳು ಕಾರ್ಯಾಚರಣೆ ಮಾಡಲಿವೆ. ಮೊದಲ ರೈಲಿನ ಸಂಚಾರಕ್ಕೆ ಸಂಸದ ಪಿ.ಸಿ. ಮೋಹನ್, ವಿಭಾಗೀಯ ರೈಲ್ವೆ […]
ಹೊಸ ವರ್ಷಾಚರಣೆ: ಸಂಚಾರ ನಿರ್ಬಂಧ
ಕೊರೊನಾ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಸರ್ಕಾರ ನಿರ್ಬಂಧ ಹೇರಿದ್ದು, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ, ಮ್ಯೂಸಿಯಂ ರಸ್ತೆ ಹಾಗೂ ಸೇಂಟ್ ಮಾರ್ಕ್ಸ್ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಿದೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿ.31ರ ಸಂಜೆ 6 ರಿಂದ ಜ. 1ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 31ರ ರಾತ್ರಿ ೮ ಗಂಟೆಯಿAದ ಬೆಳಗ್ಗೆ 6ಗಂಟೆವರೆಗೆ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ; ಕೆಲವೆಡೆ ಮಾರ್ಗ ಬದಲಾವಣೆ ಮಾಡಲಾಗಿದೆ. ವ್ಹೀಲಿಂಗ್, ಡ್ರ‍್ಯಾಗ್‌ರೇಸ್ ಮಾಡುವ ಸಾಧ್ಯತೆ ಇರುವುದರಿಂದ, […]
ಮೆಣಸಿಗನಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಲಾಭ
ಚನ್ನಪಟ್ಟಣ ತಾಲೂಕು ಮೆಣಸಿಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2019-20ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಬಾಲೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿ ಬಮೂಲ್ ನಿರ್ದೇಶಕ ಎಚ್. ಸಿ. ಜಯಮುತ್ತು ಮಾತನಾಡಿ, ಉತ್ಪಾದಕರಿಗೆ ಒಕ್ಕೂಟದ ವತಿಯಿಂದ ನೀಡುವ ಸವಲತ್ತುಗಳ ಮಾಹಿತಿ ನೀಡಿದರು. ಗುಣಮಟ್ಟದ ಹಾಲು ಪೂರೈಸಿ ಸಂಘವನ್ನು ಏಳಿಗೆಗೆ ಕೊಂಡೊಯ್ಯಬೇಕೆಂದು ಮನವಿ ಮಾಡಿದಲ್ಲದೆ, ೨೦೧೯-೨೦ ನೇ ಸಾಲಿನಲ್ಲಿ ಸಂಘವು ೯,೦೬,೦೪೦ ರೂ.ನಿವ್ವಳ ಲಾಭ ಗಳಿಸಿರುವುದಕ್ಕೆ ಆಡಳಿತ ಮಂಡಳಿಯನ್ನು ಅಭಿನಂದಿಸಿದರು. ವಿಸ್ತರಣಾಧಿಕಾರಿ ಹೊನ್ನಪ್ಪ […]
ಬೊಮ್ಮನಾಯಕನಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಲಾಭ
ಚನ್ನಪಟ್ಟಣ ತಾಲೂಕಿನ ಬೊಮ್ಮನಾಯಕನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ೨೦೧೯-೨೦ ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಬಿ. ಎಂ. ಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಮೂಲ್ ನಿರ್ದೇಶಕ ಎಚ್. ಸಿ. ಜಯಮುತ್ತು, ಉತ್ಪಾದಕರಿಗೆ ಒಕ್ಕೂಟದ ವತಿಯಿಂದ ನೀಡುವ ಸವಲತ್ತುಗಳ ಬಗ್ಗೆ ತಿಳಿಸಿದರು. ಗುಣಮಟ್ಟದ ಹಾಲು ಪೂರೈಸಿ ಸಂಘವನ್ನು ಏಳಿಗೆಗೆ ಕೊಂಡೊಯ್ಯಬೇಕೆಂದು ಮನವಿ ಮಾಡಿದರು. ೨೦೧೯-೨೦ ನೇ ಸಾಲಿನಲ್ಲಿ ಸಂಘ ೧೧,೮೧,೨೩೩ ರೂ. ನಿವ್ವಳ ಲಾಭ ಗಳಿಸಿರುವುದಕ್ಕೆ […]