North India likely to see more cold waves: IMD
North India is likely to expect a harsher winter and can see a rise in the frequency of cold waves this season, India Meteorological Department (IMD) Director General Mrutunjay Mohapatra said on November 29. The IMD, in its winter forecast for December to February, said below normal minimum temperatures are likely over north and Central […]
Biogas plants may end Delhi’s air pollution
State owned oil companies are set to play a key role in tackling Delhi’s annual affair with rising air pollution levels due to stubble burning, by setting up around 250 compressed biogas plants over the next one or two years. Compressed biogas, or CBG, is produced by anaerobic decomposition of agricultural waste, sugarcane press mud […]
New regulations for cab aggregators
Drivers on cab aggregating networks may benefit from the government’s income and social security scheme. The scheme, if implemented by states, will offer relief to the drivers, considering that the incentives granted to them have fallen significantly in the last few years, while commissions charged by aggregators on every ride have gone up, impacting their […]
Tatas may rise stake in AirAsia India
Tata Sons is planning to gradually raise its stake in AirAsia India to more than 76% by the end of 2020-21, people aware of the development have said. Tatas increasing stake in the airline will give an exit route to Malaysia’s flagship budget carrier AirAsia Berhad, which holds 49% stake in the company. The AirAsia […]
ಎಲ್ಲರ ನೋವನ್ನು ಬಲ್ಲವನಾದರೆ ಗೆಲ್ಲುವೆ ನೀನು ಬಾಳಲ್ಲಿ
[…]
ಆನ್‌ಲೈನ್ ತರಗತಿಗೆ ಸರ್ಕಾರದ ಸಮ್ಮತಿ
ಆನ್‌ಲೈನ್ ತರಗತಿಯನ್ನು ನಿಗದಿಯಂತೆ ನಡೆಸಲು ಖಾಸಗಿ ಶಾಲೆಗಳು ಸಮ್ಮತಿಸಿವೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಕೋವಿಡ್ ಬಿಕ್ಕಟ್ಟಿನಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ೧೫ ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿವೆ. ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಅವರು ನ.೨೭ರಂದು ಸಭೆ ನಡೆಸಿದರು. ಖಾಸಗಿ ಶಾಲೆಗಳ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಅರಿವು ಇದೆ. ಸಭೆಯಲ್ಲಿ […]
ಹೆಟೆರೋದಿಂದ ಸ್ಪುಟ್ನಿಕ್ ಲಸಿಕೆ
ಕೋವಿಡ್‌ಗೆ ರಷ್ಯಾ ಅಭಿವೃದ್ಧಿಪಡಿಸಿರುವ ಲಸಿಕೆ ಸ್ಪುಟ್ನಿಕ್–ವಿ ತಯಾರಿಸಲು ದೇಶಿ ಔಷಧ ಕಂಪನಿ ಹೆಟೆರೋ, ರಷ್ಯನ್ ಡೈರೆಕ್ಟ್ ಇನ್‌ವೆಸ್ಟ್ಮೆಂಟ್ ಫಂಡ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಹೆಟೆರೋ ವಾರ್ಷಿಕ ೧೦ ಕೋಟಿ ಡೋಸ್ ಲಸಿಕೆ ತಯಾರಿಸಲಿದೆ. ೨೦೨೧ರ ಆರಂಭದಲ್ಲೇ ಲಸಿಕೆ ತಯಾರಿಕೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಬೆಲರೂಸ್, ಅರಬ್ ಸಂಯುಕ್ತ ಸಂಸ್ಥಾನ, ವೆನೆಜುವೆಲಾ ಮತ್ತು ಇನ್ನಿತರ ದೇಶಗಳಲ್ಲಿ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಅನುಮೋದನೆ ದೊರೆತಿದೆ. ಭಾರತದಲ್ಲಿ ಎರಡು ಮತ್ತು ಮೂರನೇ ಹಂತದ ಪ್ರಯೋಗ ಪ್ರಗತಿಯಲ್ಲಿದೆ ಎಂದು ಆರ್‌ಡಿಐಎಫ್ ಹೇಳಿದೆ. […]
ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯ
ಕನ್ನಡ ಕಾಯಕ ವರ್ಷ ಆಚರಣೆ ಅಂಗವಾಗಿ ರಾಜ್ಯ ಸರ್ಕಾರದ ಎಲ್ಲ ಇಲಾಖೆ-ಸಂಸ್ಥೆಗಳು ಸಂಪೂರ್ಣವಾಗಿ ಕನ್ನಡದಲ್ಲೇ ಕಡತ ನಿರ್ವಹಣೆ ಮಾಡಬೇಕು ಎಂದು ಸರ್ಕಾರ ಆದೇಶಿಸಿದೆ. ಆಡಳಿತಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳೂ ಕನ್ನಡದಲ್ಲೇ ಲಭ್ಯವಾಗಬೇಕು. ತಂತ್ರಜ್ಞಾನದಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಬೇಕು. ಇಲಾಖೆಗಳ ನೀತಿಗಳ ಅಂತಿಮ ಪ್ರತಿಗಳನ್ನು ಕನ್ನಡದಲ್ಲೂ ಪ್ರಕಟಿಸಬೇಕು. ಇ-ಆಡಳಿತದಲ್ಲಿ ಕನ್ನಡದಲ್ಲೇ ಎಸ್‌ಎಂಎಸ್ ಮತ್ತು ಇ–ಮೇಲ್‌ಗಳನ್ನು ಕಳುಹಿಸಲು ವ್ಯವಸ್ಥೆ ಮಾಡಬೇಕು. ಖಜಾನೆ, ಮಾನವ ಸಂಪನ್ಮೂಲ ನಿರ್ವಹಣೆ, ಟೆಂಡರ್ ತಂತ್ರಾಂಶಗಳು ಮತ್ತು ಸರ್ಕಾರಿ ಆ್ಯಪ್‌ಗಳನ್ನು ಕನ್ನಡದಲ್ಲೂ ಸಿದ್ಧಪಡಿಸಿ, ಬಳಕೆಗೆ ಒದಗಿಸಬೇಕು ಎಂದು […]
ಪ್ರಾದೇಶಿಕ ಭಾಷೆಯಲ್ಲೂ ಎಂಜಿನಿಯರಿಂಗ್ ಕೋರ್ಸ್
ಭಾರತೀಯ ತಂತ್ರಜ್ಞಾನ ಸಂಸ್ಥೆ ಮತ್ತು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಕೋರ್ಸ್ಗಳನ್ನು ಪ್ರಾದೇಶಿಕ ಭಾಷೆ ಗಳಲ್ಲಿಯೂ ಬೋಧಿಸಲು ನಿರ್ಧರಿಸ ಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್ ಬೋಧನೆ ನಡೆಸಲು ಕೆಲವು ಐಐಟಿ ಮತ್ತು ಎನ್‌ಐಟಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯಕ್ರಮ ನಿಗದಿ ಮಾಡುವ […]