Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

ಗರಿಗಟ್ಟಿದ ಎಫ್‌ಎಂಸಿಜಿ ಉದ್ಯಮ

ಜನವರಿ–ಮಾರ್ಚ್ ತ್ರೈಮಾಸಿಕದಲ್ಲಿ ಶೇ.೧೯ ರಷ್ಟು ಕುಸಿತ ಕಂಡಿದ್ದ ತ್ವರಿತವಾಗಿ ಖರೀದಿಯಾಗುವ  ಗ್ರಾಹಕ ಉತ್ಪನ್ನ (ಎಫ್‌ಎಂಸಿಜಿ)ಗಳ ಉದ್ಯಮ ಸೆಪ್ಟೆಂಬರ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಚೇತರಿಕೆ ಕಂಡಿದೆ. ಕಳೆದ ವರ್ಷದ ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಹೋಲಿಸಿದರೆ, ಈ ವರ್ಷ ಶೇ.೧.೬ರಷ್ಟು ಬೆಳವಣಿಗೆ ಕಂಡಿದೆ ಎಂದು ನೀಲ್ಸನ್ ವರದಿ ಹೇಳಿದೆ. ಮೂರನೇ ತ್ರೈಮಾಸಿಕದಲ್ಲಿ ಲಾಕ್‌ಡೌನ್ ನಿಯಮಗಳು ಸಡಿಲಿಕೆ ಆಗಿದ್ದರಿಂದ, ಉದ್ಯಮ ಶೇಕಡ ೧.೬ರಷ್ಟು ಚೇತರಿಕೆ ಕಂಡುಕೊAಡಿದೆ. ಕರೋನಾ ಹರಡುವಿಕೆ  ಸ್ಥಿರವಾಗಿದ್ದು, ವಾಣಿಜ್ಯೋದ್ಯಮಗಳು ಮತ್ತೆ ಬಾಗಿಲು ತೆರೆದಿದ್ದು ಬೇಡಿಕೆ ಹೆಚ್ಚಲು ಕಾರಣ ಎಂದು ವರದಿ ಹೇಳಿದೆ. […]

Egyptian Inventor Trials Robot that can Test for covid

With Egypt facing a second coronavirus wave, an inventor is trialing a remote-control robot that can test for Covid-19, take the temperature of patients, and warn them if they don’t wear masks at a private hospital north of Cairo. Mahmoud el-Komy, who designed the robot, called Cira-03, says it can help limit exposure to infection […]

State to Voluntarily offer Social Security Pension via DBT

Karnataka is moving towards voluntarily offering social security pension to eligible citizens in a significant departure from the age old practice of low-income families applying for the same. The revenue department, which hands social security pension to lakhs of families, has worked closely with the e-governance department to create a database of citizens, using the […]

Flipkart, Amazon Festive Sales Explode

E-commerce giants Amazon, Flipkart, and Snapdeal have witnessed blockbuster festive season sales. The pandemic accelerated the shift to e-commerce, with an increasing number of consumers shopping online at a higher frequency. The online festive sales received a strong response from October 15-19. New estimates by RedSeer Consulting on Wednesday showed that $3.1 billion (Rs 22,000 crore) of […]

Centre may extend free foodgrain, pulse distribution by 3-4 months

The Centre is actively considering extending the scheme for free distribution of food grains and pulses under the Pradhan Mantri Garib Kalyan Ann Yojana (PMGKAY) for another 3-4 months, according to sources. This might provide relief to millions of poor families affected by the pandemic, especially as another surge is being witnessed in Covid-19 cases. […]

Bombay HC denies stay on merger of LVB, DBS Bank

The decks have been cleared for the merger of troubled lakshmi Vilas Bank  with DBS Bank India (DBIL) after the Bombay High Court  refused to grant an interim relief (stay) to the shareholders’ petitions challenging the scheme of amalgamation by the Central government and the Reserve Bank of India (RBI). The merger will be effective […]

ಸೇವಾದಳಕ್ಕೆ ಜೀವನ ಮೀಸಲಿಟ್ಟ ಸೇವಾರ್ಥಿ

  ನಂಜುಂಡಯ್ಯ ಸುಬ್ಬರಾವ್. -ಸಂತೋಷ ಕೌಲಗಿ ಜನಪದ ಸೇವಾ ಟ್ರಸ್ಟ್ ಮೇಲುಕೋಟೆ-571431 ಖಾದಿ ಚಡ್ಡಿ, ಮೇಲೊಂದು ಖಾದಿ ಅಂಗಿ, ಬಗಲಲ್ಲಿ ಖಾದಿ ಚೀಲ, ಒಂದು ಸಾಧಾರಣ ಚಪ್ಪಲಿ.ಈ ದಿರಿಸಿನಲ್ಲೇ 75 ವರ್ಷ ಕಾಲ ದೇಶವನ್ನು ಸುತ್ತಿರುವ ಸೇಲಂ ನಂಜುಂಡಯ್ಯ ಸುಬ್ಬರಾವ್, 91ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.20 ವರ್ಷ ವಯಸ್ಸಿನಲ್ಲಿ ಮನೆಯಿಂದ ಹೊರ ನಡೆದ ಇವರು ಮತ್ತೆ ಮನೆಗೆ ಮರಳಿದ್ದು 90 ನೇ ವಯಸ್ಸಿನಲ್ಲಿ. ಸುಬ್ಬರಾಯರ ಹೆಸರಿನಲ್ಲಿ ಸೇಲಂ ಎನ್ನುವ ಹೆಸರು ಇದ್ದರೂ, ಅವರು ಅಚ್ಚ ಕನ್ನಡಿಗರು. 1942ರ ಸೆಪ್ಟೆಂಬರ್ […]

ನಿವಾರ್ ಚಂಡಮಾರುತ: ರಾಜ್ಯದಲ್ಲಿ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಚಳಿ ಜೊತೆಗೆ ಜಿಟಿ ಜಿಟಿ  ಮಳೆ ಸುರಿಯುತ್ತಿದೆ. ನಿವಾರ್ ಚಂಡಮಾರುತದ ಪರಿಣಾಮವಾದ  ಈ ಹವಾಮಾನ ವ್ಯತ್ಯಯವು ರಾಜ್ಯದ ಹಲವೆಡೆ ಕಂಡುಬAದಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ/ ಗ್ರಾಮಾಂತರ, ತುಮಕೂರು, ಮಂಡ್ಯ ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿದೆ. ಈ ಜಿಲ್ಲೆಗಳಲ್ಲಿ ನಿನ್ನೆಯೇ ಯೆಲ್ಲೊ ಅಲರ್ಟ್ ಘೋಷಿಸಲಾಗಿತ್ತು. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ಅಲ್ಲಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಮೂರು ದಿನ ಮತ್ತು ಕರಾವಳಿಯಲ್ಲಿ ನ.26 ಮತ್ತು 27ರಂದು ಅಲ್ಲಲ್ಲಿ ಮಳೆಯಾಗಲಿದೆ. […]

ರೈತರ ದೆಹಲಿ ಚಲೋಗೆ ತಡೆ

ಪಂಜಾಬಿನ ರೈತರ ದೆಹಲಿ ಚಲೋ ಪ್ರತಿಭಟನೆ ಮೆರವಣಿಗೆಯನ್ನು ನಿರ್ಬಂಧಿಸಲು ಮುಂದಾಗಿರುವ ಹರಿಯಾಣ ಸರ್ಕಾರ, ಪಂಜಾಬ್-ಹರಿಯಾಣ ಗಡಿಯಲ್ಲಿನ ಹೆದ್ದಾರಿಗಳನ್ನು ಬಂದ್ ಮಾಡಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದಿಲ್ಲಿ ಚಲೋ ಹಮ್ಮಿಕೊಂಡಿದ್ದಾರೆ. ಪಂಜಾಬ್‌ನ ವಿವಿಧ ಭಾಗಗಳಿಂದ ಹೊರಟು ಗುರುವಾರ ದೆಹಲಿಯನ್ನು ತಲುಪಿ, ಗುರುವಾರ ಮತ್ತು ಶುಕ್ರವಾರ ಧರಣಿ ನಡೆಸಲು ನಿರ್ಧರಿಸಲಾಗಿತ್ತು. ಅಖಿಲ ಭಾರತ ರೈತ ಸಂಘರ್ಷ ಸಹಕಾರ ಸಮಿತಿ, ರಾಷ್ಟ್ರೀಯ ಕಿಸಾನ್ ಮಹಾಸಂಘ, ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಗಳು  ಪ್ರತಿಭಟನಾ ಮೆರವಣಿಗೆಯನ್ನು […]

Back To Top