Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಗೆ ಗಡುವು

ಎಲ್ಲ ಬ್ಯಾಂಕ್ ಖಾತೆಗಳು 2021ರ ಮಾ.31ರೊಳಗೆ ಆಧಾರ್ ಸಂಖ್ಯೆಯೊAದಿಗೆ ಜೋಡಣೆಯಾಗಿರಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದಾರೆ. ಭಾರತೀಯ ಬ್ಯಾಂಕ್‌ಗಳ ಒಕ್ಕೂಟ(ಐಬಿಎ)ದ 73ನೇ ವಾರ್ಷಿಕ ಸಭೆಯಲ್ಲಿ ಮಾತನಾಡಿ, ವಿತ್ತೀಯ ಸೇರ್ಪಡೆ ಸಂಪೂರ್ಣವಾಗಿಲ್ಲ. ಎಲ್ಲ ಬ್ಯಾಂಕ್ ಖಾತೆಗಳು ಆಧಾರ್‌ನೊಂದಿಗೆ ಜೋಡಣೆಯಾಗಿಲ್ಲ. ಅಗತ್ಯವಿರುವೆಡೆ ಪ್ರತಿ ಖಾತೆಯನ್ನೂ ಪ್ಯಾನ್‌ಗೆ ಜೋಡಿಸಿರುವಂತೆ, ಬ್ಯಾಂಕ್‌ಗಳಲ್ಲಿರುವ ಎಲ್ಲ ಖಾತೆಗಳನ್ನು ಮಾ.31,2021ರೊಳಗೆ ಆಧಾರ್‌ಗೆ ಜೋಡಿಸಬೇಕು. ಡಿಜಿಟಲ್ ವಹಿವಾಟಿಗೆ ಉತ್ತೇಜನ ನೀಡಬೇಕು. ರುಪೇ ಕಾರ್ಡ್ ಬಳಕೆಯನ್ನು ಉತ್ತೇಜಿಸಬೇಕು ಹಾಗೂ ರಾಷ್ಟ್ರೀಯ ಪಾವತಿ ನಿಗಮ(ಎನ್‌ಪಿಸಿಐ)ವನ್ನು […]

ಬಿಸಿಯೂಟ ಸ್ಥಗಿತಕ್ಕೆ ಕೋರ್ಟ್ ಅಸಮಾಧಾನ

ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದು ಸಂವಿಧಾನದ 21ನೇ ವಿಧಿಯಡಿ ದತ್ತವಾಗಿರುವ ಜೀವಿಸುವ ಹಕ್ಕು ಮತ್ತು ಆಹಾರ ಭದ್ರತಾ ಕಾಯ್ದೆಯ ಉಲ್ಲಂಘನೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಿಸಿಯೂಟ ಯೋಜನೆ ಸ್ಥಗಿತವನ್ನು ಪ್ರಶ್ನಿಸಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮು.ನ್ಯಾ. ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾ.ಅರವಿಂದಕುಮಾರ್ ಅವರ ವಿಭಾಗೀಯ ಪೀಠ, ಕೊರೊನಾ ಅವಧಿಯಲ್ಲಿ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಿರುವುದು ಮಕ್ಕಳ ಹಕ್ಕಿನ ಉಲ್ಲಂಘನೆ ಎಂದು ಹೇಳಿದೆ. ಬಿಸಿಯೂಟ […]

Employees can buy goods under LTC cash voucher plan: Finance Ministry

Central government employees availing the LTC cash voucher scheme can purchase goods or services in the name of spouse or other family members eligible for LTC fare. The second set of FAQ issued by the Department of Expenditure also clarified that an employee can claim reimbursement for the purchase of goods and services, attracting GST […]

National Education Day 2020 today

Every year since 2008, November 11 is celebrated as education day to commemorate the birth anniversary of MaulanaAbul Kalam Azad. Azad was independent India’s first education minister.A front line freedom fighter, served India in the capacity of minister of education during the period spanning 1947 to 1958. He is known for making several significant contributions […]

ಪಟಾಕಿ ಬಳಕೆಗೆ ನಿಷೇಧ ಹೇರಿದ ಎನ್‌ಜಿಟಿ

ರಾಷ್ಟ್ರಧಾನಿ ದೆಹಲಿಯಲ್ಲಿ ನ.9ರಿಂದ30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸಂಪೂರ್ಣ ನಿಷೇಧಿಸಿ, ಆದೇಶ ಹೊರಡಿಸಿದೆ. ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್ ಮೇಲ್ಮನವಿ ಸಲ್ಲಿಸಿತ್ತು. ನ.5ರಂದು ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾ. ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಕಳೆದ ವರ್ಷ ನವೆಂಬರ್‌ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಿದ್ದ ಹಾಗೂ ವಾಯುಮಾಲಿನ್ಯ ಹೆಚ್ಚು ದಾಖಲಾಗಿದ್ದ ದೇಶದ ಇತರ ನಗರ ಮತ್ತು ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿದೆ. ಗಾಳಿಯ ಗುಣಮಟ್ಟ […]

‘ಕೃಷಿ ಮೇಳ’ ನಾಳೆಯಿಂದ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ನ.11ರಿಂದ 13ರವರೆಗೆ ಕೃಷಿ ಮೇಳವನ್ನು ಆಯೋಜಿಸಿದೆ. ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ನೀಡುವುದು ಮೇಳದ ಉದ್ದೇಶ. ಕರೋನಾ ನಿರ್ಬಂಧಗಳ ಹಿನ್ನಲೆಯಲ್ಲಿ ಮೇಳ ಸರಳವಾಗಿ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಸಕಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಪ್ರತ್ಯಕ್ಷ ಹಾಗೂ ಡಿಜಿಟಲ್ ಮುಖಾಂತರ ಮೇಳ ಹಮ್ಮಿಕೊಳ್ಳಲಾಗಿದೆ. ಭಾರತೀಯ ಕೃಷಿ ಸಂಶೋಧನಾ ಪರಿಷತ್ ಉಪ ಮಹಾನಿರ್ದೇಶಕ ಎ.ಕೆ.ಸಿಂಗ್ ಅವರು ಆನ್‌ಲೈನ್ ಮೂಲಕ ನ.11ರ ಬೆಳಗ್ಗೆ 11 ಗಂಟೆಗೆ ಮೇಳವನ್ನು ಉದ್ಘಾಟಿಸಲಿದ್ದಾರೆ ಎಂದು […]

ಜನತಾ ಜೀವವೈವಿಧ್ಯ ದಾಖಲೆ ವರದಿ ವಾಪಸು

ರಾಜ್ಯದ 30 ಜಿಲ್ಲೆಗಳು ಸಲ್ಲಿಸಿದ್ದ ಜನತಾ ಜೀವವೈವಿಧ್ಯ ದಾಖಲು(ಪಿಬಿಆರ್) ವರದಿಯನ್ನು ಕರ್ನಾಟಕ ಜೀವವೈವಿಧ್ಯ ಮಂಡಳಿ ವಾಪಸ್ ಕಳಿಸಿದೆ. ವರದಿ ಸಮರ್ಪಕವಾಗಿಲ್ಲದ ಹಿನ್ನೆಲೆಯಲ್ಲಿ ತಿದ್ದುಪಡಿ ಮಾಡಿ ಕಳಿಸಬೇಕು ಎಂದು ಸೂಚಿಸಿದೆ. ವರದಿ ತಯಾರಿಕೆಯ ಉಸ್ತುವಾರಿಯನ್ನು ಆಯಾ ಜಿಲ್ಲೆಯ ಸಾಮಾಜಿಕ ಅರಣ್ಯ ವಿಭಾಗ ವಹಿಸಿಕೊಂಡಿದೆ. ವರದಿ ತಯಾರಿಕೆ ಸಂಬಂಧ ಹಲವು ಬಾರಿ ಮಾಹಿತಿ ನೀಡಿದ್ದರೂ, ದಾಖಲೆ ಸಮರ್ಪಕವಾಗಿಲ್ಲ. ತಿದ್ದುಪಡಿಗಳನ್ನು ಸರಿಪಡಿಸಿ, ಪುನಃ ವರದಿ ಸಲ್ಲಿಸಬೇಕು ಎಂದು ಮಂಡಳಿಯ ಸದಸ್ಯ ಕಾರ್ಯದರ್ಶಿ ಸೂಚಿಸಿದ್ದಾರೆ. ಹಸಿರು ನ್ಯಾಯ ಮಂಡಳಿಯ ಸೂಚನೆಯನ್ವಯ ರಾಷ್ಟ್ರೀಯ ಜೀವವೈವಿಧ್ಯ […]

Back To Top