ಕಾಲೇಜುಗಳ ಆರಂಭ: ಎಸ್‌ಒಪಿ ಬಿಡುಗಡೆ
ಪದವಿ, ಎಂಜಿನಿಯರಿAಗ್ ಹಾಗೂ ಡಿಪ್ಲೊಮಾ ಕಾಲೇಜುಗಳನ್ನು 17ರಿಂದ ಆರಂಭಿಸುವ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್‌ಒಪಿ)ವನ್ನು ಉನ್ನತ ಶಿಕ್ಷಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಗೂ ಪ್ರಥಮ/ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ನಿಗದಿತ ಸೂಚನೆ ನೀಡಲಾಗಿದೆ. ಸ್ನಾತಕೋತ್ತರ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು 17ರಿಂದ ಪ್ರಾರಂಭಿಸಬೇಕು. ಈ ತರಗತಿಗಳಿಗೆ ಹಾಜರಾಗಲು ಇಚ್ಛಿಸುವ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಬೇಕು. ಬೋಧನೆ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಪಾಳಿ […]
ಸೆನ್ಸೆಕ್ಸ್: ಸಾರ್ವಕಾಲಿಕ ದಾಖಲೆ
ಮುಂಬೈ ಷೇರುಪೇಟೆ ವಹಿವಾಟಿನಲ್ಲಿ ಸೋಮವಾರ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಅಮೆರಿಕದಲ್ಲಿ ಚುನಾವಣೆಯಲ್ಲಿ ಜೋ ಬೈಡೆನ್ ಆಯ್ಕೆಯಾದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆದಿದೆ. ಇದರಿಂದ ಬಿಎಸ್‌ಇ 42,597 ಅಂಶ ತಲುಪಿದ್ದು, ಸೋಮವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 704 ಅಂಶಗಳಷ್ಟು ಹೆಚ್ಚಳ ಕಂಡಿದೆ. ರಾಷ್ಟ್ರಯ ಷೇರು ಮಾರುಕಟ್ಟೆ (ಎನ್‌ಎಸ್‌ಇ) ಕೂಡ ಸಾರ್ವಕಾಲಿಕ ಗರಿಷ್ಠ ಮಟ್ಟ 12,461ಕ್ಕೆ ವಹಿವಾಟು ಅಂತ್ಯಗೊಳಿಸಿದೆ. ಇದರಿಂದ ಹೂಡಿಕೆದಾರರ ಸಂಪತ್ತು 2 ಲಕ್ಷ ಕೋಟಿ ರೂಗಳಷ್ಟು ಹೆಚ್ಚಳ ಕಂಡಿದೆ. ಜೋ ಬೈಡೆನ್ ಆರ್ಥಿಕ ಪ್ಯಾಕೇಜ್ ಘೋಷಣೆ […]
ಕೋವಿಡ್ ಲಸಿಕೆ ಶೇ. 90 ಪರಿಣಾಮಕಾರಿ
ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಕೋವಿಡ್ ತಡೆಗಟ್ಟುವಲ್ಲಿ ಶೇ. 90ರಷ್ಟು ಪರಿಣಾಮಕಾರಿಯಾಗಿದೆ ಎಂದು ಫೀಜರ್ ಹೇಳಿದೆ. ಅಮೆರಿಕ ಹಾಗೂ ಇನ್ನಿತರ ಐದು ರಾಷ್ಟ್ರಗಳ 44 ಸಾವಿರ ಮಂದಿ ಮೇಲೆ ಲಸಿಕೆ ಪ್ರಯೋಗಿಸಲಾಗಿದ್ದು, ಲಸಿಕೆ ಶೇ. 90ರಷ್ಟು ಪರಿಣಾಮಕಾರಿ ಎಂದು ತಿಳಿದುಬಂದಿದೆ. ತುರ್ತು ಸಂದರ್ಭದಲ್ಲಿ ಲಸಿಕೆಯನ್ನು ಬಳಸಲು ಅವಕಾಶ ನೀಡುವಂತೆ ನಿಯಂತ್ರಣ ಸಂಸ್ಥೆಗೆ ಮಾಸಾಂತ್ಯ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇದು ಮಧ್ಯಂತರ ವರದಿಯಾಗಿದ್ದು, ಇದರ ಆಧಾರದಲ್ಲಿ ಸದ್ಯದಲ್ಲೇ ಲಸಿಕೆ ಲಭ್ಯವಾಗಲಿದೆ ಎಂದುಕೊಳ್ಳುವಂತಿಲ್ಲ. ಫಲಿತಾಂಶ ಅಧ್ಯಯನ ಪೂರ್ಣಗೊಳ್ಳುವ ವೇಳೆಗೆ ಬದಲಾಗುವ […]
FC retains states’ tax share
The 15th Finance Commission, which submitted its report to the President on Monday, is learnt to have retained states aggregate share in the tax pool at the same level as by the previous Commission.As in FY21, 41% of the divisible segment of central taxes may go to all states/UTs, except J&K and Ladakh and an […]
WhatsApp rolls out a shopping button
WhatsApp has launched a new shopping button on its app that will allow users to browse through a business catalogue, the Facebook owned messaging service said in a press release. With the new feature, people will be able to see a storefront icon, right next to the business’ name. This will make it easier for […]
Indiamart Intermesh plunges 9%
Indiamart had reported a net profit of Rs 9 crore in the corresponding period a year ago.The stock fell 9.38% to hit a low of Rs 4,546.70 on BSE, before recovering most of the loss. The stock was still down 1.4% at Rs 4,949.50.The scrip had risen 6.4 % in a five-day rally till Monday. […]
ಆರ್ಥಿಕ ಉತ್ತೇಜನ ಪ್ಯಾಕೇಜ್ ಅನಿವಾರ್ಯ
ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಆರ್ಥಿಕತೆಗೆ ಚೇತರಿಕೆ ನೀಡಲು ಈಗಾಗಲೇ ಘೋಷಿಸಿರುವ ಯೋಜನೆಗಳನ್ನು ಜಾರಿಗೊಳಿಸುವುದು ಮುಖ್ಯವಾಗಲಿದೆ ಎಂದು ಆರ್‌ಬಿಐ ಮಾಜಿ ಗವರ್ನರ್ ಬಿಮಲ್ ಜಲಾನ್ ತಿಳಿಸಿದಾರೆ. ವಿತ್ತೀಯ ಉತ್ತೇಜನ ಜಾರಿಯಲ್ಲಿರುವುದರಿಂದ ಮತ್ತೊಂದು ಸುತ್ತಿನ ಪ್ಯಾಕೇಜ್ ನೀಡಿ, ವಿತ್ತೀಯ ಕೊರತೆ ಹೆಚ್ಚಿಸುವುದು ಬೇಡ ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಆರ್ಥಿಕ ಚೇತರಿಕೆಗೆ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಘೋಷಿಸುವ ಮೂಲಕ ಮಹತ್ವದ ಕೆಲಸ ಮಾಡಿದೆ. ಯೋಜನೆಗಳಿಗೆ ನೀಡಲಾದ ಮೊತ್ತವನ್ನು ಆದಷ್ಟು ಬೇಗ ವೆಚ್ಚ ಮಾಡಲು ಆರಂಭಿಸಬೇಕು ಎಂದು ಪಿಟಿಐ […]
9,10ನೇ ತರಗತಿ 18ರಿಂದ ಆರಂಭ?
ರಾಜ್ಯದಲ್ಲಿ ಮೊದಲ ಹಂತದ ಶಾಲೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಶಾಲೆಗಳ ಆರಂಭ ಕುರಿತು ಇಲಾಖೆಯ ಆಯುಕ್ತ ಅನ್ಬುಕುಮಾರ್ ಸರ್ಕಾರಕ್ಕೆ ಸಲ್ಲಿಸಲಿರುವ ವರದಿಯಲ್ಲಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು 14-15 ವರ್ಷದವರಾಗಿದ್ದು, ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಸಾನಿಟೈಸರ್ ಬಳಕೆ ಇತ್ಯಾದಿ ಬಗ್ಗೆ ಅರಿವು ಮೂಡಿಸುವುದು ಹಾಗೂ ಪರ್ಯಾಯ ದಿನಗಳಲ್ಲಿ ಶಾಲೆ ನಡೆಸಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನ. […]
ಎಫ್‌ಪಿಐ ಬಂಡವಾಳ ಹೆಚ್ಚಳ
ವಿದೇಶಿ ಬಂಡವಾಳ ಹೂಡಿಕೆದಾರ(ಎಫ್‌ಪಿಐ)ರು ನವೆಂಬರ್ ಮೊದಲ ವಾರದಲ್ಲಿ 8,381 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಷೇರುಪೇಟೆಯಲ್ಲಿ 6,564 ಕೋಟಿ ಹಾಗೂ ಸಾಲಪತ್ರಗಳಲ್ಲಿ 1,817 ಕೋಟಿ ರೂ. ಹೂಡಿಕೆಯಾಗಿದೆ. ಅಕ್ಟೋಬರ್ ಮಾಸದಲ್ಲಿ 22,033 ಕೋಟಿ ರೂ. ಹೂಡಿಕೆಯಾಗಿತ್ತು. ವಾಣಿಜ್ಯ ಚಟುವಟಿಕೆ ಆರಂಭದ ಜೊತೆಗೆ ಕಂಪನಿಗಳ ತ್ರೈಮಾಸಿಕ ಫಲಿತಾಂಶವೂ ಉತ್ತಮವಾಗಿದೆ. ಹೀಗಾಗಿ ಬಂಡವಾಳ ಒಳಹರಿವು ಹೆಚ್ಚುತ್ತಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆ ಫಲಿತಾಂಶದ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಹೂಡಿಕೆ ಇನ್ನಷ್ಟು ಸ್ಥಿರವಾಗುವ ನಿರೀಕ್ಷೆ ಮಾಡಲಾಗುತ್ತಿದೆ ಎಂದು ಗ್ರೋವ್ ಸಂಸ್ಥೆಯ ಸಹ ಸ್ಥಾಪಕ […]