Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

Dull response to BPCL sale

Investors are not showing much interest in the sale of the government’s 53% stake in Bharat Petroleum Corpn. Ltd (BPCL), which is expected to fetch the Centre around Rs.45,000 crore. The privatization process could thus well be derailed, said investment bankers aware of the divestment process. Till a year ago, global energy majors were holding […]

1948 Bug Indias First vintage car to go electric

On Monday afternoon, a venerable old Bug glided around the administrative block of the Indian Institute of Technology (IIT), Delhi. For a handful of vintage car aficionados who had gathered, this was a Bug  as the iconic Volkswagen Beetle is fondly called  that crept up a surprise unlike any. The canary yellow Beetle, a 1948 […]

PhonePe becomes largest platform for buying digital gold

Walmart-owned digital payments firm PhonePe said that it has emerged as the largest platform for buying digital gold with over 35 per cent market share. The company, which competes with Google Pay, Amazon Pay and Alibaba-backed Paytm, also said that it has seen a more than 6X jump in the volume of gold sold in […]

ನೀರಾವರಿ ನಿಗಮಕ್ಕೆ 1,650 ಕೋಟಿ ರೂ. ಸಾಲ ಖಾತರಿ

ವಿವಿಧ ನೀರಾವರಿ ನಿಗಮಗಳು ಒಟ್ಟು 1.650 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕೃಷ್ಣಾ ಭಾಗ್ಯ ಜಲನಿಗಮ 500 ಕೋಟಿ ರೂ., ಕರ್ನಾಟಕ ನೀರಾವರಿ ನಿಗಮ 650 ಕೋಟಿ ರೂ., ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ ನಿಗಮಗಳು ತಲಾ 250 ಕೋಟಿ ರೂ. ಸಾಲ ಪಡೆಯುವುದಕ್ಕಾಗಿ ಸರ್ಕಾರ ಖಾತರಿ ನೀಡಲಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಯಾಗಿ ವಿವಿಧ ಸೇವೆಯಲ್ಲಿರುವ ಅಧಿಕಾರಿಗಳು ತಪ್ಪು ಮಾಡಿದಾಗ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ […]

ಬಿಟಿಎಸ್ ತಂತ್ರಜ್ಞಾನ ಮೇಳ

ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಮೇಳ  ಬೆಂಗಳೂರು ಟೆಕ್ ಸಮಿಟ್-2020(ಬಿಟಿಎಸ್) ಆರಂಭವಾಗಿದೆ. ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ನ.19ರಂದು ಬೆಳಿಗ್ಗೆ 10ಕ್ಕೆ ಪ್ರಧಾನ ನರೇಂದ್ರ ಮೋದಿ ವರ್ಚುವಲ್ ಮಾಧ್ಯಮದ ಮೂಲಕ ಚಾಲನೆ ನೀಡಲಿದ್ದಾರೆ. ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮಾರಿಸನ್, ಸ್ವಿಜ್ ಗಣರಾಜ್ಯದ ಉಪಾಧ್ಯಕ್ಷ ಗೈ ಪರ್ಮೆಲಿನ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಂವಹನ, ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಜಗದೀಶ್ ಶೆಟ್ಟರ್ ಮೇಳದ 23 ನೇ ಆವೃತ್ತಿಗೆ ಭಾಗಿಯಾಗಲಿದ್ದಾರೆ. ನ. 19ರಿಂದ 21ರವರೆಗೆ […]

ನಷ್ಟದಲ್ಲಿ ಷೇರು ಹೊಡಿಕೆದಾರ: ಸಂಕಷ್ಟಕ್ಕೆ ಸಿಲುಕಿದ ಗ್ರಾಹಕರು

ಲಕ್ಷ್ಮೀ ವಿಲಾಸ್ ಬ್ಯಾಂಕಿನ(ಎಲ್‌ವಿಬಿ) ವಹಿವಾಟುಗಳ ಮೇಲೆ ಕೇಂದ್ರ ಸರ್ಕಾರ ಒಂದು ತಿಂಗಳ ಅವಧಿಗೆ ವಿಧಿಸಿರುವ ನಿರ್ಬಂಧಗಳ ಪರಿಣಾಮವಾಗಿ ಬ್ಯಾಂಕಿನ ಗ್ರಾಹಕರು ತಾತ್ಕಾಲಿಕವಾಗಿ ತೊಂದರೆಗೆ ಒಳಗಾ ದರೂ, ಹಣ ಸುರಕ್ಷಿತವಾಗಿ ಇರುತ್ತದೆ. ಬ್ಯಾಂಕ್‌ನ ಬಾಂಡ್‌ಗಳನ್ನು ಖರೀದಿ ಮಾಡಿದವರು ಕೂಡ ನಷ್ಟದ ಭೀತಿಯಲ್ಲಿ ಇರಬೇಕಾಗಿಲ್ಲ ಎನ್ನುತ್ತಾರೆ ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ತಜ್ಞರು. ಎಲ್‌ವಿಬಿ ಷೇರುದಾರರು ಅತಿಹೆಚ್ಚಿನ ನಷ್ಟವನ್ನು ಅನುಭವಿಸಬೇಕಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ. ಈಗ ಪ್ರಸ್ತಾಪಿಸಲಾಗಿರುವ ವಿಲೀನ ಸೂತ್ರದ ಪ್ರಕಾರ, ಎಲ್‌ವಿಬಿಯು ಸಿಂಗಪುರ ಮೂಲದ ಡಿಬಿಎಸ್ ಬ್ಯಾಂಕಿನಲ್ಲಿ ವಿಲೀನ […]

ಲಕ್ಷ್ಮೀ ವಿಲಾಸ್ ಠೇವಣಿದಾರರ ಹಣ ಸುರಕ್ಷಿತ

ಲಕ್ಷ್ಮೀ ವಿಲಾಸ್ ಠೇವಣಿದಾರರ ಹಣ ಬ್ಯಾಂಕ್‌ನಲ್ಲಿ ಸುರಕ್ಷಿತವಾಗಿದೆ. ಠೇವಣಿದಾರರಿಗೆ ಹಿಂದಿರುಗಿಸಲು ಅಗತ್ಯ ಇರುವಷ್ಟು ಹಣ ಇದೆ ಎಂದು ಲಕ್ಷ್ಮೀ ವಿಲಾಸ್ ಬ್ಯಾಂಕಿನ(ಎಲ್‌ವಿಬಿ) ಆಡಳಿತ ಅಧಿಕಾರಿ ಟಿ.ಎನ್. ಮನೋಹರನ್ ತಿಳಿಸಿದರು. ಬ್ಯಾಂಕ್ ವಹಿವಾಟಿನ ಮೇಲೆ ನಿರ್ಬಂಧ ವಿಧಿಸಿದ ಕ್ರಮವು ಮಂಗಳವಾರ ತಡರಾತ್ರಿ ನಡೆದಿರುವುದರಿಂದಾಗಿ ಬ್ಯಾಂಕ್ ಶಾಖೆಗಳು, ಎಟಿಎಂಗಳಲ್ಲಿ ಕೆಲವು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗುರುವಾರದ ಹೊತ್ತಿಗೆ ಎಲ್ಲವೂ ಸರಿಹೋಗಲಿದೆ. ಠೇವಣಿದಾರರು ಹಣ ಪಡೆಯಲು ಸಮಸ್ಯೆ ಆಗದಂತೆ ನೋಡಿಕೊಳ್ಳಲು ಎಲ್ಲಾ ಶಾಖೆಗಳಿಗೂ ಸೂಚನೆ ನೀಡಲಾಗಿದೆ. ಬ್ಯಾಂಕ್ ಬಳಿ, 20ಸಾವಿರ ಕೋಟಿ ರೂ. […]

ಷೇರು ಖರೀದಿಗೆ ವೇದಾಂತ ಕಂಪನಿ ಆಸಕ್ತಿ

ವೇದಾಂತ ಲಿಮಿಟೆಡ್ ಕಂಪನಿಯು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಬಿಪಿಸಿಎಲ್) ಕೇಂದ್ರ ಸರ್ಕಾರ ಹೊಂದಿರುವ ಷೇರುಗಳನ್ನು ಖರೀದಿಸಲು ಆಸಕ್ತಿ ತೋರಿಸಿದೆ. ಕೇಂದ್ರ ಸರ್ಕಾರವು ಬಿಪಿಸಿಎಲ್‌ನಲ್ಲಿ ಹೊಂದಿರುವ ಶೇ.58.98 ರಷ್ಟು ಷೇರುಗಳನ್ನು ಮಾರಾಟ ಮಾಡಲು ನಿರ್ಧಾರ ಮಾಡಿದೆ.   Courtesyg: Google (photo)

Back To Top