Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

National Education Day 2020 today

Every year since 2008, November 11 is celebrated as education day to commemorate the birth anniversary of MaulanaAbul Kalam Azad. Azad was independent India’s first education minister.A front line freedom fighter, served India in the capacity of minister of education during the period spanning 1947 to 1958. He is known for making several significant contributions […]

ಪಟಾಕಿ ಬಳಕೆಗೆ ನಿಷೇಧ ಹೇರಿದ ಎನ್‌ಜಿಟಿ

ರಾಷ್ಟ್ರಧಾನಿ ದೆಹಲಿಯಲ್ಲಿ ನ.9ರಿಂದ30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸಂಪೂರ್ಣ ನಿಷೇಧಿಸಿ, ಆದೇಶ ಹೊರಡಿಸಿದೆ. ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್ ಮೇಲ್ಮನವಿ ಸಲ್ಲಿಸಿತ್ತು. ನ.5ರಂದು ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾ. ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಕಳೆದ ವರ್ಷ ನವೆಂಬರ್‌ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಿದ್ದ ಹಾಗೂ ವಾಯುಮಾಲಿನ್ಯ ಹೆಚ್ಚು ದಾಖಲಾಗಿದ್ದ ದೇಶದ ಇತರ ನಗರ ಮತ್ತು ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿದೆ. ಗಾಳಿಯ ಗುಣಮಟ್ಟ […]

‘ಕೃಷಿ ಮೇಳ’ ನಾಳೆಯಿಂದ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ನ.11ರಿಂದ 13ರವರೆಗೆ ಕೃಷಿ ಮೇಳವನ್ನು ಆಯೋಜಿಸಿದೆ. ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ನೀಡುವುದು ಮೇಳದ ಉದ್ದೇಶ. ಕರೋನಾ ನಿರ್ಬಂಧಗಳ ಹಿನ್ನಲೆಯಲ್ಲಿ ಮೇಳ ಸರಳವಾಗಿ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಸಕಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಪ್ರತ್ಯಕ್ಷ ಹಾಗೂ ಡಿಜಿಟಲ್ ಮುಖಾಂತರ ಮೇಳ ಹಮ್ಮಿಕೊಳ್ಳಲಾಗಿದೆ. ಭಾರತೀಯ ಕೃಷಿ ಸಂಶೋಧನಾ ಪರಿಷತ್ ಉಪ ಮಹಾನಿರ್ದೇಶಕ ಎ.ಕೆ.ಸಿಂಗ್ ಅವರು ಆನ್‌ಲೈನ್ ಮೂಲಕ ನ.11ರ ಬೆಳಗ್ಗೆ 11 ಗಂಟೆಗೆ ಮೇಳವನ್ನು ಉದ್ಘಾಟಿಸಲಿದ್ದಾರೆ ಎಂದು […]

ಜನತಾ ಜೀವವೈವಿಧ್ಯ ದಾಖಲೆ ವರದಿ ವಾಪಸು

ರಾಜ್ಯದ 30 ಜಿಲ್ಲೆಗಳು ಸಲ್ಲಿಸಿದ್ದ ಜನತಾ ಜೀವವೈವಿಧ್ಯ ದಾಖಲು(ಪಿಬಿಆರ್) ವರದಿಯನ್ನು ಕರ್ನಾಟಕ ಜೀವವೈವಿಧ್ಯ ಮಂಡಳಿ ವಾಪಸ್ ಕಳಿಸಿದೆ. ವರದಿ ಸಮರ್ಪಕವಾಗಿಲ್ಲದ ಹಿನ್ನೆಲೆಯಲ್ಲಿ ತಿದ್ದುಪಡಿ ಮಾಡಿ ಕಳಿಸಬೇಕು ಎಂದು ಸೂಚಿಸಿದೆ. ವರದಿ ತಯಾರಿಕೆಯ ಉಸ್ತುವಾರಿಯನ್ನು ಆಯಾ ಜಿಲ್ಲೆಯ ಸಾಮಾಜಿಕ ಅರಣ್ಯ ವಿಭಾಗ ವಹಿಸಿಕೊಂಡಿದೆ. ವರದಿ ತಯಾರಿಕೆ ಸಂಬಂಧ ಹಲವು ಬಾರಿ ಮಾಹಿತಿ ನೀಡಿದ್ದರೂ, ದಾಖಲೆ ಸಮರ್ಪಕವಾಗಿಲ್ಲ. ತಿದ್ದುಪಡಿಗಳನ್ನು ಸರಿಪಡಿಸಿ, ಪುನಃ ವರದಿ ಸಲ್ಲಿಸಬೇಕು ಎಂದು ಮಂಡಳಿಯ ಸದಸ್ಯ ಕಾರ್ಯದರ್ಶಿ ಸೂಚಿಸಿದ್ದಾರೆ. ಹಸಿರು ನ್ಯಾಯ ಮಂಡಳಿಯ ಸೂಚನೆಯನ್ವಯ ರಾಷ್ಟ್ರೀಯ ಜೀವವೈವಿಧ್ಯ […]

ಕಾಲೇಜುಗಳ ಆರಂಭ:  ಎಸ್‌ಒಪಿ ಬಿಡುಗಡೆ

ಪದವಿ, ಎಂಜಿನಿಯರಿAಗ್ ಹಾಗೂ ಡಿಪ್ಲೊಮಾ ಕಾಲೇಜುಗಳನ್ನು 17ರಿಂದ ಆರಂಭಿಸುವ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ  ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್‌ಒಪಿ)ವನ್ನು ಉನ್ನತ ಶಿಕ್ಷಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಗೂ ಪ್ರಥಮ/ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ನಿಗದಿತ ಸೂಚನೆ ನೀಡಲಾಗಿದೆ. ಸ್ನಾತಕೋತ್ತರ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು 17ರಿಂದ ಪ್ರಾರಂಭಿಸಬೇಕು. ಈ ತರಗತಿಗಳಿಗೆ ಹಾಜರಾಗಲು ಇಚ್ಛಿಸುವ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಬೇಕು. ಬೋಧನೆ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಪಾಳಿ […]

ಸೆನ್ಸೆಕ್ಸ್: ಸಾರ್ವಕಾಲಿಕ ದಾಖಲೆ

ಮುಂಬೈ ಷೇರುಪೇಟೆ ವಹಿವಾಟಿನಲ್ಲಿ ಸೋಮವಾರ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಅಮೆರಿಕದಲ್ಲಿ ಚುನಾವಣೆಯಲ್ಲಿ ಜೋ ಬೈಡೆನ್ ಆಯ್ಕೆಯಾದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆದಿದೆ. ಇದರಿಂದ ಬಿಎಸ್‌ಇ 42,597 ಅಂಶ ತಲುಪಿದ್ದು, ಸೋಮವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 704 ಅಂಶಗಳಷ್ಟು ಹೆಚ್ಚಳ ಕಂಡಿದೆ. ರಾಷ್ಟ್ರಯ ಷೇರು ಮಾರುಕಟ್ಟೆ (ಎನ್‌ಎಸ್‌ಇ) ಕೂಡ ಸಾರ್ವಕಾಲಿಕ ಗರಿಷ್ಠ ಮಟ್ಟ 12,461ಕ್ಕೆ ವಹಿವಾಟು ಅಂತ್ಯಗೊಳಿಸಿದೆ. ಇದರಿಂದ ಹೂಡಿಕೆದಾರರ ಸಂಪತ್ತು  2 ಲಕ್ಷ ಕೋಟಿ ರೂಗಳಷ್ಟು ಹೆಚ್ಚಳ ಕಂಡಿದೆ. ಜೋ ಬೈಡೆನ್ ಆರ್ಥಿಕ ಪ್ಯಾಕೇಜ್ ಘೋಷಣೆ […]

ಕೋವಿಡ್ ಲಸಿಕೆ ಶೇ. 90 ಪರಿಣಾಮಕಾರಿ

ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಕೋವಿಡ್ ತಡೆಗಟ್ಟುವಲ್ಲಿ ಶೇ. 90ರಷ್ಟು ಪರಿಣಾಮಕಾರಿಯಾಗಿದೆ ಎಂದು ಫೀಜರ್ ಹೇಳಿದೆ. ಅಮೆರಿಕ ಹಾಗೂ ಇನ್ನಿತರ ಐದು ರಾಷ್ಟ್ರಗಳ 44 ಸಾವಿರ ಮಂದಿ ಮೇಲೆ ಲಸಿಕೆ ಪ್ರಯೋಗಿಸಲಾಗಿದ್ದು, ಲಸಿಕೆ ಶೇ. 90ರಷ್ಟು ಪರಿಣಾಮಕಾರಿ ಎಂದು ತಿಳಿದುಬಂದಿದೆ. ತುರ್ತು ಸಂದರ್ಭದಲ್ಲಿ ಲಸಿಕೆಯನ್ನು ಬಳಸಲು ಅವಕಾಶ ನೀಡುವಂತೆ ನಿಯಂತ್ರಣ ಸಂಸ್ಥೆಗೆ ಮಾಸಾಂತ್ಯ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇದು ಮಧ್ಯಂತರ ವರದಿಯಾಗಿದ್ದು, ಇದರ ಆಧಾರದಲ್ಲಿ ಸದ್ಯದಲ್ಲೇ ಲಸಿಕೆ ಲಭ್ಯವಾಗಲಿದೆ ಎಂದುಕೊಳ್ಳುವಂತಿಲ್ಲ. ಫಲಿತಾಂಶ ಅಧ್ಯಯನ ಪೂರ್ಣಗೊಳ್ಳುವ ವೇಳೆಗೆ ಬದಲಾಗುವ […]

FC retains states’ tax share

The 15th Finance Commission, which submitted its report to the President on Monday, is learnt to have retained states aggregate share in the tax pool at the same level as by the previous Commission.As in FY21, 41% of the divisible segment of central taxes may go to all states/UTs, except J&K and Ladakh and an […]

Back To Top