Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

ರಾಜ್ಯದಲ್ಲಿ ಮುಂದುವರೆದ ಮಳೆಗೆ 6ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಹೆಚ್ಚಾಗಿರುವುದರಿಂದ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ ಇರುವುದರಿಂದ ಅ.15ರವರೆಗೆ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಕಲಬುರ್ಗಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಅ.16ರವರೆಗೆ […]

ಮಹಿಳೆಯರನ್ನು ರೈತರೆಂದು ಘೋಷಿಸಲು ಒತ್ತಾಯ

ಗ್ರಾಮೀಣ ಪ್ರದೇಶದಲ್ಲಿ ಕೃಷಿಗೆ ಸಂಬAಧಿಸಿದ ಯಾವುದೇ ಚಟುವಟಿಕೆಯಲ್ಲಿ ತೊಡಗಿರುವ ಮಹಿಳೆಯರನ್ನು ರೈತರೆಂದು ಘೋಷಿಸುವಂತೆ ಒತ್ತಾಯಿಸಿ, “ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ’ ಆಂದೋಲನದ ಭಾಗವಾಗಿ ಅ.15ರಂದು ರೈತ ಮಹಿಳೆಯರ ಜಾಥಾ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ. ರೈತ ಮಹಿಳೆಯರಿಗೆ “ಕಿಸಾನ್ ಕಾರ್ಡ್’ ಗುರುತಿನ ಚೀಟಿ ನೀಡಬೇಕು. ಸರ್ಕಾರದ 2007ರ ಆದೇಶದಂತೆ ಕುಟುಂಬದ ಭೂ ದಾಖಲೆಗಳಲ್ಲಿ ಕಡ್ಡಾಯವಾಗಿ ಪತಿ-ಪತ್ನಿ ಇಬ್ಬರ ಹೆಸರನ್ನು ದಾಖಲಿಸಬೇಕು. ಬಗರ್ ಹುಕುಂ ಮತ್ತಿತರ ಯೋಜನೆಗಳಲ್ಲಿ ಭೂರಹಿತ ಕುಟುಂಬಗಳಿಗೆ ಭೂಮಿ ಹಂಚುವಾಗ ಪತಿ-ಪತ್ನಿ ಇಬ್ಬರ ಹೆಸರು ದಾಖಲಿಸಬೇಕು ಎಂದು […]

16,600 ಗ್ರಾಮಗಳಲ್ಲಿ ‘ಸ್ವಾಮಿತ್ವ’ ಕಾರ್ಡ್

“ಸ್ವಾಮಿತ್ವ’ ಯೋಜನೆಯಡಿ ಮೊದಲ ಹಂತದಲ್ಲಿ 16 ಜಿಲ್ಲೆಗಳ 16,600 ಗ್ರಾಮಗಳಲ್ಲಿ ಆಸ್ತಿ ಹಕ್ಕು ಕಾರ್ಡ್ ವಿತರಿಸಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿ ಆಸ್ತಿ ಮಾರಾಟ ಮತ್ತು ಖರೀದಿಯನ್ನು ಸುಲಭಗೊಳಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಗ್ರಾಮ ಠಾಣಾ ಪ್ರದೇಶದ ಆಸ್ತಿಗಳಿಗೆ ನಿಖರ ಹಕ್ಕು ದಾಖಲೆಗಳನ್ನು ಒದಗಿಸಲಾಗುತ್ತದೆ. ರಾಮನಗರ, ಮೈಸೂರು, ಹಾಸನ, ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯ ೮೩ ಗ್ರಾಮಗಳಲ್ಲಿ ಪ್ರಾಯೋಗಿಕವಾಗಿ ಕಾರ್ಡ್ ವಿತರಿಸಲಾಗಿದೆ. ಮೊದಲ ಹಂತದಲ್ಲಿ ಬೆಳಗಾವಿ, ವಿಜಯಪುರ, […]

ತೊಗರಿ, ಉದ್ದು ಆಮದು

ರಾಜ್ಯದ ಎಪಿಎಂಸಿಗಳಲ್ಲಿ ತೊಗರಿ ಹಾಗೂ ಉದ್ದಿನ ಬೇಳೆಯ ಆವಕ ಕಡಿಮೆಯಾಗಿದ್ದು, ಬೆಲೆ ಹೆಚ್ಚಳಗೊಂಡಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತೊಗರಿ, ಉದ್ದಿನ ಕೊರತೆ ನೀಗಿಸಲು ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ನವೆಂಬರ್ 15ರೊಳಗೆ ತೊಗರಿ ಹಾಗೂ 2021ರ ಮಾರ್ಚ್ 31ರೊಳಗೆ ಉದ್ದು ರಫ್ತು ಮಾಡಿಕೊಳ್ಳಬೇಕು ಎಂದು ಸಚಿವಾಲಯ ಸೂಚಿಸಿದೆ. Courtesyg: Google (photo)

GST: Karnataka can borrow ₹ 9,018 crore

THE Union government on Tuesday granted permission to Karinataka to borrow ₹9,018 crore to offset GST compensation losses. Karnataka was one of the first state to push for open market borrowing under Option 1 provided by the GST Council. On Tuesday’s GST Council meeting,  Home Minister Basavaraj Bommai highlighted the immediate need for compensation as […]

India growth 8.8%:IMF

The Indian economy, severely hit by the corona virus pandemic, is projected to contract by a massive 10.3% this year, the International Monetary Fund said on Tuesday. However, India is likely to bounce back with an impressive 8.8% growth rate in 2021, thus regaining the position of the fastest growing emerging economy, surpassing China’s projected […]

ಬಿಎಸ್‌ಎಫ್ ಸೇವೆಗೆ ಮುಧೋಳ ತಳಿ ನಾಯಿ

ಭಾರತೀಯ ಸೇನೆ, ಸಶಸ್ತç ಸೀಮಾ ದಳ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಹಾಗೂ ಇಂಡೊ ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಹೆಜ್ಜೆ ಗುರುತು ಮೂಡಿಸಿರುವ ಮುಧೋಳ ತಳಿಯ ಶ್ವಾನಗಳು ಈಗ ಗಡಿ ಭದ್ರತಾ ಪಡೆಗೂ ಸೇರ್ಪಡೆಯಾಗಲಿವೆ. ಬಿಎಸ್‌ಎಫ್ ಗಡಿಯಲ್ಲಿ ಪಹರೆಗೆ ಮುಧೋಳ ತಳಿ ನಾಯಿಗಳನ್ನು ಬಳಸಿಕೊಳ್ಳಲು ಮುಂದಾಗಿದ್ದು, ನಾಲ್ಕು ಮರಿಗಳಿಗೆ ಬೇಡಿಕೆ ಸಲ್ಲಿಸಿದೆ. ಮಧ್ಯಪ್ರದೇಶದ ಗ್ವಾಲಿಯರ್‌ನ ಬಿಎಸ್‌ಎಫ್‌ನ ಅಸಿಸ್ಟೆಂಟ್ ಕಮಾಂಡೆAಟ್ ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ ಅಕ್ಟೋಬರ್ 16ರಂದು ಮುಧೋಳ ತಾಲೂಕು ತಿಮ್ಮಾಪುರದಲ್ಲಿರುವ ಶ್ವಾನ ಸಂಶೋಧನಾ ಹಾಗೂ […]

ಸ್ತನ ಕ್ಯಾನ್ಸರ್ ಜಾಗೃತಿಗೆ “ನೋ ಬ್ರಾ ದಿನ’

ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಅಕ್ಟೋಬರ್ 13ನ್ನು “‘ನೋ ಬ್ರಾ ಡೇ’ ಎಂದು ಆಚರಿಸಲಾಗುತ್ತದೆ. ದೇಶದಲ್ಲಿ ಮಹಿಳೆಯರನ್ನು ಅತಿ ಹೆಚ್ಚು ಕಾಡುವ ಎರಡನೇ ವಿಧದ ಮುಖ್ಯ ಕ್ಯಾನ್ಸರ್ ಇದು. ಪ್ರತಿ ವರ್ಷ ಸುಮಾರು 1.6ಲಕ್ಷ ಮಹಿಳೆಯರು ಸ್ತನ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ ಎಂದು ಐಸಿಎಂಆರ್ ಅಂದಾಜಿಸಿದೆ. ಕಾಲಕಾಲಕ್ಕೆ ಸ್ತನ ಪರೀಕ್ಷೆ, ತಪಾಸಣೆ ಮಾಡಿಸಿಕೊಂಡು, ಸ್ತನದಲ್ಲಿ ಸಣ್ಣಪುಟ್ಟ ವ್ಯತ್ಯಾಸದ ಕಂಡುಬAದಲ್ಲಿ ವೈದ್ಯರನ್ನು ಭೇಟಿ ಮಾಡಬೇಕು ಎಂದು ಮನವರಿಕೆ ಮಾಡುವುದು ಈ ದಿನದ ಆಚರಣೆಯ ಉದ್ದೇಶ. ಕ್ಯಾನ್ಸರ್‌ನಿಂದಾಗಿ ಶಸ್ತçಚಿಕಿತ್ಸೆಯಿಂದ ಸ್ತನ […]

ಭೂಮಿಗೆ ಹತ್ತಿರ ಬಂದ ಮಂಗಳ ಗ್ರಹ

ಅ.13ರಂದು ಮಂಗಳಗ್ರಹ ಭೂಮಿಗೆ ಹತ್ತಿರವಾಗಿ ಕಾಣಲಿದೆ. 2 ವರ್ಷ 2 ತಿಂಗಳಿಗೊಮ್ಮೆ ನಡೆಯುವ ಈ ಘಟನೆಯಲ್ಲಿ 6 ಕೋಟಿ 20 ಲಕ್ಷ ಕಿ.ಮೀ ದೂರದಲ್ಲಿ ಮಂಗಳ ಕಾಣಿಸಲಿದ್ದು, ವಾರವಿಡೀ ಬರಿಗಣ್ಣಿಗೆ ಗೋಚರಿಸಲಿದೆ. ಇದಕ್ಕೆ ಮಾರ್ಸ್ ಒಪೋಸಿಷನ್ (ಮಂಗಳನ ವಿಯುತಿ) ಎನ್ನುತ್ತಾರೆ. ಕೆಂಡದAತೆ ಕಾಣುವ ಕಾರಣಕ್ಕೆ ಮಂಗಳ ಗ್ರಹಕ್ಕೆ ಅಂಗಾರಕ ಎಂಬ ಹೆಸರು ಬಂದಿದೆ. ಇಂಥ ಘಟನೆ ಮತ್ತೆ ಸಂಭವಿಸುವುದು 2.035ರಲ್ಲಿ. ಈ ಹಿಂದೆ ೨೦೦೩ ಹಾಗೂ ೨೦೧೮ ರಲ್ಲಿ ಭೂಮಿಗೆ ಹತ್ತಿರದಲ್ಲಿ ಮಂಗಳ ಗ್ರಹ ಗೋಚರಿಸಿತ್ತು. ಸೌರವ್ಯೂಹದ […]

Back To Top