48 ಸಾವಿರದ ಗಡಿ ದಾಟಿದ ಸೆನ್ಸೆಕ್ಸ್
ಕೊರೊನಾ ಸೋಂಕು ತಡೆಯ ಎರಡು ಲಸಿಕೆಗೆ ಅನುಮತಿ ನೀಡಿದ ಸುದ್ದಿಯು ಷೇರುಪೇಟೆಗಳಲ್ಲಿ ಹೂಡಿಕೆ ಉತ್ಸಾಹ ಹೆಚ್ಚಿಸಿತು. ಮುಂಬೈ ಷೇರುಪೇಟೆಯು ಇದೇ ಮೊದಲ ಬಾರಿಗೆ 48 ಸಾವಿರದ ಗಡಿ ದಾಟಿತು. ರೂಪಾಯಿ ಮೌಲ್ಯವೃದ್ಧಿ, ಜಾಗತಿಕ ಮಟ್ಟದಲ್ಲಿನ ಸಕಾರಾತ್ಮಕ ಅಂಶಗಳು ಹಾಗೂ ತಯಾರಿಕಾ ವಲಯದ ಬೆಳವಣಿಗೆಯು ಸಕಾರಾತ್ಮಕ ಮಟ್ಟದ ಬೆಳವಣಿಗೆಯಾಗಿದ್ದು. ಮುಂಬೈ ಷೇರುಪೇಟೆ ಸೂಚ್ಯಂಕ 308 ಅಂಶ ಜಿಗಿತ ಕಂಡು ಗರಿಷ್ಠ ಮಟ್ಟವಾದ 48,177 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಮಧ್ಯಂತರ ವಹಿವಾಟಿನಲ್ಲಿ 48,220 ಅಂಶಗಳ ಮಟ್ಟವನ್ನು ಸೂಚ್ಯಂಕ ತಲುಪಿತ್ತು. ರಾಷ್ಟ್ರೀಯ […]




