ಕೋವಿಶೀಲ್ಡ್ ಬಳಕೆಗೆ ಅನುಮತಿ
ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯ ಮತ್ತು ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ತುರ್ತುಸಂದರ್ಭದಲ್ಲಿ ಬಳಸಲು ತಜ್ಞರ ಸಮಿತಿ ಅನುಮತಿ ನೀಡಿದೆ. ಲಸಿಕೆಗೆ ಸಂಬಂಧಿಸಿದ ಅಂತಿಮ ತೀರ್ಮಾನವನ್ನು ಔಷಧ ಮಹಾ ನಿಯಂತ್ರಕರು ತೆಗೆದುಕೊಳ್ಳಬೇಕಿದೆ. ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಈ ಲಸಿಕೆ ತಯಾರಿಸುತ್ತಿದೆ. ಎಸ್‌ಐಐ ಹಾಗೂ ಭಾರತ್ ಬಯೋಟೆಕ್(ಕೊವ್ಯಾಕ್ಸಿನ್ ತಯಾರಕ) ತಾವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ನಿಯಂತ್ರಿತ ಬಳಕೆಗೆ ಅನುಮತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಸಂಸ್ಥೆಗಳು ಸಲ್ಲಿಸಿದ್ದ ದತ್ತಾಂಶ ಹಾಗೂ ಇನ್ನಿತರ ಮಾಹಿತಿಗಳನ್ನು ಪರಿಶೀಲಿಸಿದ ತಜ್ಞರ ಸಮಿತಿ, ಕೋವಿಶೀಲ್ಡ್ […]




