ಎಂಪಿಎಂ ನೆಡುತೋಪು ಗುತ್ತಿಗೆ ವಿಸ್ತರಣೆ: ಹೋರಾಟ ಆರಂಭ
ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಗೆ ನೀಡಿದ್ದ 20 ಸಾವಿರ ಹೆಕ್ಟೇರ್ ನೆಡುತೋಪುಗಳ ಗುತ್ತಿಗೆಅವಧಿಯನ್ನು 40 ವರ್ಷ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಪರಿಸರ ಕರ‍್ಯಕರ್ತರಿಂದ ಪ್ರತಿರೋಧ ವ್ಯಕ್ತವಾಗಿದೆ. ರಾಜ್ಯ ಸರ್ಕಾರ 1976ರಲ್ಲಿ ಕಾಗದ ತಯಾರಿಕೆಗೆ ಅಗತ್ಯವಾದ ಕಚ್ಚಾ ಸಾಮಗ್ರಿ ಬೆಳೆಸಲು ಎಂಪಿಎAಗೆ 30 ಸಾವಿರ ಹೆಕ್ಟೇರ್ ಭೂಮಿ ನೀಡಿತ್ತು. 1980ರ ಅರಣ್ಯ ಸಂರಕ್ಷಣೆ ಕಾಯ್ದೆ ಹಾಗೂ ಪರಿಸರ ಸೂಕ್ಷ್ಮ ವಲಯ, ಜೀವ ವೈವಿಧ್ಯ ತಾಣ ಮತ್ತಿತರ ಕಾರಣಗಳಿಂದ ಅಭಯಾರಣ್ಯದ ವ್ಯಾಪ್ತಿಯಲ್ಲಿನ 3,250 ಹೆಕ್ಟೇರ್ ಒಳಗೊಂಡ 109 ನೆಡುತೋಪುಗಳನ್ನು […]




