ಏವಿಯಾನಿಕ್ಸ್ ಕ್ಷೇತ್ರದಲ್ಲಿ 26.659 ಕೋಟಿ ರೂ.ಹೂಡಿಕೆ
ರಾಜ್ಯದ ವಿವಿಧೆಡೆ ಎಲೆಕ್ಟ್ರಾನಿಕ್ ಏವಿಯಾನಿಕ್ಸ್, ಎಲೆಕ್ಟ್ರಿಕ್ ವಾಹನ ಮತ್ತು ಅವುಗಳ ಬಿಡಿಭಾಗ ಉತ್ಪಾದನೆಗೆ 26.659 ಕೋಟಿ ರೂ. ಹೂಡಿಕೆಯ 5 ಯೋಜನೆಗಳಿಗೆ ಮುಖ್ಯಮಂತ್ರಿ ನೇತೃತ್ವದ ಸಮಿತಿ ಒಪ್ಪಿಗೆ ನೀಡಿದೆ. ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನ 36.5 ಎಕರೆ ಪ್ರದೇಶದಲ್ಲಿ ಬೋಯಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಲೆಕ್ಟ್ರಾನಿಕ್ ಏವಿಯಾನಿಕ್ಸ್ ಉತ್ಪಾದನೆ ಮತ್ತು ಜೋಡಣೆಗೆ 1.152 ಕೋಟಿ ರೂ.ಹೂಡಿಕೆ ಮಾಡಲಿದೆ. ಹುಬ್ಬಳ್ಳಿ- ಧಾರವಾಡದಲ್ಲಿ ಎಲೆಸ್ಟ್ ಪ್ರೈ.ಲಿ . 85 ಎಕರೆ ಪ್ರದೇಶದಲ್ಲಿ ಎಲೆಕ್ಟಿçಕ್ ವಾಹನ ಉತ್ಪಾದನೆಗೆ 14.255 ಕೋಟಿ ರೂ. ಹಾಗೂ […]




