ಸ್ಮಾರ್ಟ್ಫೋನ್ ಮಾರಾಟ ಹೆಚ್ಚಳ
ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯು ಶೇ.42ರಷ್ಟು ಬೆಳವಣಿಗೆ ದಾಖಲೆಯಾಗಿದೆ. ಅಕ್ಟೋಬರ್‌ನಲ್ಲಿ ಒಟ್ಟು 2.1 ಕೋಟಿ ಸ್ಮಾರ್ಟ್ಫೋನ್‌ಗಳ ಮಾರಾಟವಾಗಿದೆ. ತಿಂಗಳೊದರಲ್ಲಿ ಆಗಿರುವ ಎರಡನೆಯ ಅತಿಹೆಚ್ಚಿನ ಮಾರಾಟ ಪ್ರಮಾಣವಾಗಿದೆ. ಸೆಪ್ಟೆಂಬರ್‌ನಲ್ಲಿ ಒಟ್ಟು 2.3 ಕೋಟಿ ಸ್ಮಾರ್ಟ್ಫೋನ್‌ಗಳ ಮಾರಾಟವಾಗಿದ್ದು. ಆ ತಿಂಗಳ ಮಾರಾಟವನ್ನು ಹೊರತುಪಡಿಸಿದರೆ, ಅಕ್ಟೋಬರ್‌ನಲ್ಲಿ ಆಗಿರುವ ಮಾರಾಟ ಎರಡನೆಯ ಅತಿಹೆಚ್ಚಿನ ಪ್ರಮಾಣವಾಗಿದೆ. ಒಟ್ಟು ಮಾರಾಟದಲ್ಲಿ ಆನ್‌ಲೈನ್ ಮಾರುಕಟ್ಟೆಗಳ ಪಾಲು ಶೇ.51ರಷ್ಟಿದೆ. ಆನ್‌ಲೈನ್ ಮಾರುಕಟ್ಟೆಗಳು ಸ್ಮಾರ್ಟ್ಫೋನ್ ಮಾರಾಟದ ವಿಚಾರದಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. ೫೩ರಷ್ಟು ಬೆಳವಣಿಗೆ ದಾಖಲಿಸಿವೆ. ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯು […]




