ಕೋವಿಡ್ ಲಸಿಕೆ:  ನೋಂದಣಿ ಕಡ್ಡಾಯ

ರಾಜ್ಯಗಳಿಗೆ ಸಾಮೂಹಿಕ ಲಸಿಕಾ ಕಾರ್ಯಕ್ರಮದ ಮಾರ್ಗಸೂಚಿಯನ್ನು ರವಾನಿಸಿರುವ ಕೇಂದ್ರ ಸರ್ಕಾರ, ಮುಂಗಡವಾಗಿ ನೋಂದಾಯಿಸಿಕೊAಡವರಿಗೆ ಮಾತ್ರ ಕೋವಿಡ್ ನಿರೋಧಕ ಲಸಿಕೆ ಹಾಕಲಾಗುತ್ತದೆ ಎಂದು ತಿಳಿಸಿದೆ. ಕೋವಿನ್(ಕೋವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್‌ವರ್ಕ್) ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಒಂದು ಜಿಲ್ಲೆಗೆ ಒಂದೇ ಕಂಪನಿಯ ಲಸಿಕೆ ಪೂರೈಕೆ ಮಾಡಬೇಕು. ಲಸಿಕೆಯ ಬಳಕೆ ಅವಧಿ ಮುಕ್ತಾಯದ ದಿನಾಂಕ (ಎಕ್ಸ್ಪೈರಿ) ಇರುವುದಿಲ್ಲ. ಆರೋಗ್ಯ ಕಾರ್ಯಕರ್ತರು, ಪೊಲೀಸ್, ಅರೆ ಸೇನಾಪಡೆ ಸಿಬ್ಬಂದಿ ಮತ್ತಿತರರು, 50 ವರ್ಷ ದಾಟಿದವರು ಮತ್ತು ಬೇರೆ ರೋಗಗಳಿರುವ ಐವತ್ತು ವರ್ಷದೊಳಗಿನವರಿಗೆ ಮೊದಲು ಲಸಿಕೆ […]

ಓಲಾದಿಂದ ವಿದ್ಯುತ್ ಚಾಲಿತ ಸ್ಕೂಟರ್

ವಿದ್ಯುತ್‌ಚಾಲಿತ ಸ್ಕೂಟರ್ ತಯಾರಿಕೆ ಘಟಕ ಆರಂಭಿಸಲು ತಮಿಳುನಾಡು ಸರ್ಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಓಲಾ ತಿಳಿಸಿದೆ. ಘಟಕಕ್ಕೆ ಓಲಾ 2.400 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದು ವಿಶ್ವದ ಅತಿ ದೊಡ್ಡ ಇವಿ ತಯಾರಿಕೆ ಘಟಕ ಆಗಲಿದೆ. ರಾಜ್ಯದ ಗಡಿ ಭಾಗದ ಹೊಸೂರಿನಲ್ಲಿ ಸ್ಥಾಪನೆಯಾಗಲಿರುವ ಘಟಕ 10 ಸಾವಿರ ಜನರಿಗೆ ಉದ್ಯೋಗ ಕಲ್ಪಿಸಲಿದ್ದು, ವಾರ್ಷಿಕ 20 ಲಕ್ಷ ಸ್ಕೂಟರ್ ಉತ್ಪಾದಿಸುವ ಗುರಿ ಹೊಂದಿದೆ. ಇದರಿಂದ ಇವಿ ವಾಹನಗಳ ಆಮದು ತಗ್ಗಲಿದೆ. ಸ್ಥಳೀಯ ಉತ್ಪಾದನೆ ಪ್ರಕ್ರಿಯೆಗೆ ಶಕ್ತಿ […]

ಏರ್ ಇಂಡಿಯಾ ಖರೀದಿಗೆ ಟಾಟಾ ಆಸಕ್ತಿ

ಟಾಟಾ ಸನ್ಸ್ ಕಂಪನಿ ಏರ್ ಇಂಡಿಯಾ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಏರ್ ಇಂಡಿಯಾ ಕಂಪನಿಯನ್ನು ಆರಂಭಿಸಿದವರು ಉದ್ಯಮಿ ಜೆ.ಆರ್.ಡಿ.ಟಾಟಾ. 1953ರಲ್ಲಿ ಕೇಂದ್ರ ಸರ್ಕಾರ ಕಂಪನಿಯ ಬಹುಪಾಲು ಷೇರುಗಳನ್ನು ಖರೀದಿಸಿ, ತನ್ನ ಹಿಡಿತಕ್ಕೆ ತೆಗೆದುಕೊಂಡಿತು. ಸರಿ ಸುಮಾರು ಏಳು ದಶಕಗಳ ನಂತರ ಟಾಟಾ ಸಮೂಹ ಮತ್ತೊಮ್ಮೆ ಏರ್ ಇಂಡಿಯಾವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಯತ್ನಕ್ಕೆ ಮುಂದಾಗಿದೆ. ಟಾಟಾ ಸಮೂಹ ವಿಸ್ತಾರಾ ವಿಮಾನಯಾನ ಕಂಪನಿಯನ್ನು ನಡೆಸುತ್ತಿದೆ. ಏರ್ ಇಂಡಿಯಾ ಮಾರಾಟಕ್ಕೆ ಸರ್ಕಾರ ನಡೆಸಿದ ಪ್ರಯತ್ನಕ್ಕೆ ಫಲ ಸಿಕ್ಕಿಲ್ಲ. […]

PhonePe  raises ₹150 cr from Parent company

PhonePe Pvt. Ltd has received a ₹150 crore fund infusion from its Singapore based parent, according to documents sourced from business information platform Tofler.As part of the transaction, close to 198,755 shares were allotted to PhonePe Pte Ltd. According to regulatory filings on Accounting and Corporate Regulatory Authority, Singapore, this is part of a fund […]

Unemployment rate climbs to a  new high

India’s overall joblessness rate has climbed to 10% in the week ended 13 December, at least a 23-week high, reversing a trend where the unemployment rate was hovering largely between 6% and 8% for the last few months. The urban unemployment rate touched 11.62% and rural joblessness also climbed to 9.11% in the week to […]

Retail inflation moderates

India’s retail inflation eased to a three month low in November on the back of stable vegetable prices, even as it remained above the central bank’s upper tolerance limit of 6 %, the official data showed on Monday. Inflation based on the Consumer Price Index (CPI) moderated to 6.93% in November from 7.61% in the […]

ಕೃಷಿ ಕಾಯಿದೆ: ಸುಪ್ರೀಂ ಅಂಗಳಕ್ಕೆ

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಭಾರತೀಯ ಕಿಸಾನ್ ಯೂನಿಯನ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಆರ್‌ಜೆಡಿ ಸಂಸದ ಮನೋಜ್ ಝಾ, ಡಿಎಂಕೆ ಸಂಸದ ತಿರುಚ್ಚಿ ಶಿವ ಹಾಗೂ ಛತ್ತೀಸಗಡದ ರಾಕೇಶ್ ವೈಷ್ಣವ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠ ಕೇಂದ್ರಕ್ಕೆ ನೋಟಿಸ್ ನೀಡಿತ್ತು. ಅರ್ಜಿಯಲ್ಲಿ ತನ್ನನ್ನೂ ಕಕ್ಷಿದಾರನನ್ನಾಗಿ ಪರಿಗಣಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ (ಭಾನು ಬಣ) ಅಧ್ಯಕ್ಷ […]

ಮಾತುಕತೆಗೆ ಆಹ್ವಾನ:

ಇದೇ ಹೊತ್ತಿನಲ್ಲಿ ಈ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ದಿಲ್ಲಿಯ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಉತ್ತರ ಪ್ರದೇಶ– ದೆಹಲಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳು ಶುಕ್ರವಾರವೂ ಭಾಗಶಃ ಬಂದ್ ಆಗಿದ್ದವು. ರೈತರು ನಡೆಸುತ್ತಿರುವ ಪ್ರತಿಭಟನೆ 11 ದಿನ ಪೂರ್ಣಗೊಳಿಸಿದೆ. ಸರ್ಕಾರ ಮಾತುಕತೆ ನಡೆಸಲು ಇಚ್ಛಿಸುವುದಾದರೆ ಅಧಿಕೃತ ಆಹ್ವಾನ ನೀಡಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್‌ನ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಕಾಯ್ದೆಯಲ್ಲಿ ಕೆಲವು ತಿದ್ದುಪಡಿ ಮಾಡುವ ಪ್ರಸ್ತಾಪವಿದ್ದು, ರೈತರು ಯಾವಾಗ ಕರೆದರೂ ಮಾತುಕತೆಗೆ ಸಿದ್ಧ ಎಂದು ಕೇಂದ್ರ ಸರ್ಕಾರ […]

Back To Top