ಜನಸೇವಾ ಕೇಂದ್ರಕ್ಕೆ ಚಾಲನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸೌಲಭ್ಯಗಳನ್ನು ಒಂದೇ ಸೂರಿನಡಿ ಪಡೆಯಲು ಅನುಕೂಲವಾಗುವಂತೆ ಅಂಚೆ ಕಚೇರಿಯಲ್ಲಿ ಜನಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳಲ್ಲಿ ಪಾನ್ ಕಾರ್ಡ್, ಪಾsಸ್‌ಪೋರ್ಟ್, ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ, ಜನನ ಮತ್ತು ಮರಣ ಪ್ರಮಾಣಪತ್ರ, ಆಯುಷ್ಮಾನ್ ಭಾರತ ಯೋಜನೆ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ, ರಾಷ್ಟ್ರೀಯ ಪಿಂಚಣಿ ಯೋಜನೆ, ವಿಮಾನ ಟಿಕೆಟ್, ಬಸ್ ಟಿಕೆಟ್, ಮೊಬೈಲ್ ಮತ್ತು ಡಿಟಿಎಚ್ ಬಿಲ್ ಪಾವತಿ, ಜೀವ ವಿಮೆ ಕಂತು ಪಾವತಿ, ಜಿಎಸ್‌ಟಿ […]




